Monday, March 16, 2026
Advertisement
ADVERTISEMENT

Tag: ಬೆಂಗಳೂರು

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ…

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಕನ್ನನ್ ...

ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ

ಪುನೀತ್ ರಾಜಕುಮಾರ್’ಗೆ ಚಿಕಿತ್ಸೆ ನೀಡಿದ್ದ ಡಾ.ರಮಣರಾವ್ ಅವರಿಗೆ ಪೊಲೀಸ್ ಭದ್ರತೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇತ್ತೀಚೆಗೆ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕೊನೆಯ ಬಾರಿ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ರಮಣರಾವ್ ಅವರಿಗೆ ಬೆಂಗಳೂರು ಪೊಲೀಸರು ಭದ್ರತೆ ನೀಡಿದ್ದಾರೆ. ಪುನೀತ್ ಕೊನೆಯುಸಿರೆಳೆಯುವ ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆ ...

ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಶಾಸಕ ‌ರೇಣುಕಾಚಾರ್ಯ ಹಾಗೂ ಕುಟುಂಬದವರಿಂದ ಮರಣೋತ್ತರ ನೇತ್ರದಾನಕ್ಕೆ ನಿರ್ಧಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನಸಾಮಾನ್ಯರ ರಕ್ಷಣೆಗಾಗಿ ಸೇವೆ ಮಾಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ-ನ್ಯಾಮತಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ...

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಪ್ರತಿಯೊಂದು ಮಗುವೂ ವಿಭಿನ್ನ ರೀತಿಯ ಹೂವುಗಳು, ಅದು ಈ ಜಗತ್ತನ್ನು ಸುಂದರವಾದ ಉದ್ಯಾನವನ್ನಾಗಿ ಮಾಡುತ್ತದೆ ಎಂದು ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಸಂಸ್ಥಾಪಕ ಹಾಗು ನಿರ್ದೇಶಕ ವಿನೋದ್ ಕುಮಾರ್ ಬೇಲಿ ಅಭಿಪ್ರಾಯಪಟ್ಟರು. ...

ಬೆಳಕಿನ ರಾಜನಿಗೆ ಇದೊ ನಮನ

ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿಯ ಶುಭ ಕೋರಿದ ಗಣ್ಯರು…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ: ”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ...

ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ

ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ತೆಲುಗು ನಟ ನಾಗಾರ್ಜುನ ಇಂದು  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಳೆದ ಶುಕ್ರವಾರ ನಿಧನರಾದ  ಪುನೀತ್ ಅವರ ಸದಾಶಿವನಗರ ನಿವಾಸಕ್ಕೆ ಅಪರಾಹ್ನ ...

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಸಿಂದಗಿಯಲ್ಲಿ ದಾಖಲೆಯ ಅಂತರದ ಜಯ ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಿಸಿದೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಿರೀಕ್ಷೆಯಂತೆ ಅಧಿಕವಾಗಿ ಸಿಂದಗಿಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಅವರು ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದು ಪಕ್ಷದ ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಿಸಿದೆ ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ...

ಕೇಂದ್ರ ಗೃಹಸಚಿವರ ಪದಕ ವಿಜೇತ ರಾಜ್ಯದ 11 ಮಂದಿ ಪೊಲೀಸರಿಗೆ ಆರಗ ಜ್ಞಾನೇಂದ್ರ ಅಭಿನಂದನೆ

ಕೇಂದ್ರ ಗೃಹಸಚಿವರ ಪದಕ ವಿಜೇತ ರಾಜ್ಯದ 11 ಮಂದಿ ಪೊಲೀಸರಿಗೆ ಆರಗ ಜ್ಞಾನೇಂದ್ರ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ, ಕೇಂದ್ರ ಗೃಹಸಚಿವರ ಪದಕ ವಿಜೇತರಾದ ರಾಜ್ಯದ 11 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಅಭಿನಂದಿಸಿದರು. ರಾಜ್ಯ ಪೊಲೀಸ್ ಮುಖ್ಯಸ್ಥ  ಪ್ರವೀಣ್ ಸೂದ್ ಹಾಗೂ ...

ಪುನೀತ್ ಅಗಲಿಕೆ  ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಪುನೀತ್ ಅಗಲಿಕೆ ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 'ನಾಡಿನ ...

ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್

ಬೆಂಗಳೂರಿನಾದ್ಯಂತ 50 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರಾದ್ಯಂತ ಹೆಚ್ಚುವರಿ ಪೊಲೀಸರು ಮತ್ತು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ...

Page 306 of 396 1 305 306 307 396
  • Trending
  • Latest
error: Content is protected by Kalpa News!!