Sunday, March 15, 2026
Advertisement
ADVERTISEMENT

Tag: ಬೆಂಗಳೂರು

ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣೆ

ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಕದಿರೇನಹಳ್ಳಿ ಕಾರ್ಮಿಕ ಸೇವಾ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಿಸಲಾಯಿತು. ...

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಿಸಿ, ಕ್ರೀಡೆಗೆ ಅವಧಿ ಮೀಸಲಿಡಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಳೆದ ಓಲಂಪಿಕ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ದತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ...

ರೋಗಗ್ರಸ್ತ ನಿಗಮಗಳ ಪುನಸ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ ಘೋಷಣೆ

ರೋಗಗ್ರಸ್ತ ನಿಗಮಗಳ ಪುನಸ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರೋಗಗ್ರಸ್ತ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದಾಯಕದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು. ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸಿದ ...

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ ಬೊಮ್ಮಾಯಿ

ಸಾಮಾನ್ಯ ಪ್ರಜೆಯಂತೆ ಸಂಚರಿಸುತ್ತೇನೆ, ಝೀರೋ ಟ್ರಾಫಿಕ್ ಬೇಡ: ಸಿಎಂ ಬೊಮ್ಮಾಯಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಹಾರ, ತುರಾಯಿ, ಹಣ್ಣಿನ ಬುಟ್ಟಿಗಳನ್ನು ನೀಡದಂತೆ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗ ಅಂತಹುದ್ದೇ ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ತಾವು ಸಂಚರಿಸುವ ರಸ್ತೆಗಳಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ...

ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

ಸಬೂಬು ಹೇಳಿದರೆ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ನಿರಾಣಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆಗುವುದಿಲ್ಲ , ಬರುವುದಿಲ್ಲ ಎಂಬ ಸಬೂಬನ್ನು ಬಿಟ್ಟು ಅಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡದಿದ್ದರೆ ಅಂಥವರ ಮೇಲೆ ನಾನು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೆಮುಂದೆ ನೋಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ...

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ರಾಷ್ಟ್ರೀಯ ನಾಯಕರ ಟೀಕೆ: ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಅನವಶ್ಯಕವಾಗಿ ಪ್ರಚಾರ ಪಡೆಯಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ನಾಯಕರ ಹೆಸರನ್ನು ಪ್ರಸ್ತಾಪಿಸಿ ಹುಕ್ಕಾ ರ್ಬಾ ಸ್ಥಾಪಿಸಲು ಎಂಬುವ ಹೇಳಿಕೆ ಖಂಡಿಸಿ ಸಿ.ಟಿ. ರವಿಯ, ಹೀನಾಯ ...

ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ...

ತಮ್ಮ ಕಚೇರಿಯಲ್ಲಿ ಕೆಲಸ ಆರಂಭಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

ತಮ್ಮ ಕಚೇರಿಯಲ್ಲಿ ಕೆಲಸ ಆರಂಭಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಮ್ಮ ರಾಜ್ಯದ ಪೊಲೀಸರಿಗೆ ತಮ್ಮದೇ ಆದ ಹೆಸರಿದ್ದು, ಇಲಾಖೆಗೆ ಮತ್ತಷ್ಟು ಶಕ್ತಿ ತುಂಬುವ ರೀತಿಯಲ್ಲಿ ಕೆಲಸ ಮಾಡಲು ಇಚ್ಚಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ನಟ ಯಶ್ ಭೇಟಿಯಾಗಲು ಆಂಧ್ರಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಬಂದ ಅಭಿಮಾನಿ…

ನಟ ಯಶ್ ಭೇಟಿಯಾಗಲು ಆಂಧ್ರಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಬಂದ ಅಭಿಮಾನಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡ ಚಿತ್ರರಂಗದ ಬೇಡಿಕೆಯ ನಟ ಯಶ್ ಅವರು ಹೊರ ರಾಜ್ಯಗಳಲ್ಲೂ ಜನರ ಪ್ರೀತಿ ಗಳಿಸಿದ್ದು, ಅವರಲ್ಲೊಬ್ಬ ವಿಶೇಷ ಅಭಿಮಾನಿ ತಮ್ಮ ನೆಚ್ಚಿನ ನಟನನ್ನು ನೋಡಲು ಬೆಂಗಳೂರಿಗೆ ಆಗಮಿಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕೊರೋನಾ 3ನೆಯ ಅಲೆ ಭೀತಿ ಹಿನ್ನೆಲೆ: ಮೊಹರಂ ಪ್ರಾರ್ಥನಾ ಸಭೆಗಳಿಗೆ ಸರ್ಕಾರ ಬ್ರೇಕ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಮೊಹರಂ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮೊಹರಂ ಆಚರಣೆಯಲ್ಲಿ ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಮುಟ್ಟದೆ ...

Page 317 of 396 1 316 317 318 396
  • Trending
  • Latest
error: Content is protected by Kalpa News!!