Tag: ಬೆಂಗಳೂರು

ಬೆಂಗಳೂರು: ಸಂಸ್ಕೃತ-ಸಂಸ್ಕೃತಿ-ಸಂಸ್ಕಾರ ಕಲಿಯಲು ನಿಮಗಿದೋ ಅಮೂಲ್ಯ ಅವಕಾಶ

ಬೆಂಗಳೂರು: ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಇನ್ನೊಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಜ್ಞಾನದಾ ಸಂಸ್ಕೃತಿ ...

Read more

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿದ್ದು, ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ ...

Read more

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಶರಾವತಿ ನೀರನ್ನು ರಾಜಧಾನಿ ಬೆಂಗಳೂರಿಗೆ ಕೊಂಡೊಯ್ಯುವ ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಲೆನಾಡಿನಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಮಲೆನಾಡಿನಿಂದ ಶರಾವತಿ ...

Read more

ಭ್ರಷ್ಟರಿಗೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್

ಬೆಂಗಳೂರು: ರಾಜ್ಯದ ಹಲವೆಡೆ ಭ್ರಷ್ಟಾಚಾರದ ದೂರಿನ ಆಧಾರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ. ಬೆಂಗಳೂರು, ಮಂಗಳೂರು, ಧಾರವಾಡ , ಬೆಳಗಾವಿ, ಉತ್ತರ ...

Read more

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

ಬೆಂಗಳೂರು: ಇಂದು ವಿಧಿವಶರಾದ ಹಿರಿಯ ಸಾಹಿತಿ ಗಿರೀಶ್ ಕಾನಾರ್ಡ್ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದ್ದು, ಯಾವುದೇ ರೀತಿಯ ಧಾರ್ಮಿಕ ವಿಧಿವಿಧಾನ ನಡೆಸದೇ ಇರಲು ನಿರ್ಧರಿಸಲಾಗಿದೆ. ...

Read more

ಬೆಂಗಳೂರು: ನಾದಬ್ರಹ್ಮ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ

ಬೆಂಗಳೂರು: ನಾದಬ್ರಹ್ಮ ದಿವಂಗತ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ ಸಭೆ ಮಲ್ಲೇಶ್ವರದಲ್ಲಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯಲ್ಲಿ ನಡೆಯಿತು. ಯಕ್ಷಗಾನಕ್ಷೇತ್ರದ ಭಾಗವತಿಕೆಯಲ್ಲಿ ಮಹೋನ್ನತ ಸಾಧನೆಗೈದ ನೆಬ್ಬೂರು ಭಾಗವತರು ...

Read more

‘ಗೆಜ್ಜೆ ಪೂಜೆ’ ಅದ್ಬುತ ನೃತ್ಯ ಸಂಜೆಗೆ ಸಾಕ್ಷಿಯಾದ ಬೆಂಗಳೂರಿನ ಸೇವಾ ಸದನ

ಬೆಂಗಳೂರು: ಈ ಸುಂದರ ಸಂಜೆಯಂದು ಅಷ್ಟೇ ಒಂದು ಸುಂದರ, ವಿಭಿನ್ನ ಮತ್ತು ಅದ್ಭುತವಾದ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ನಗರದ ಸೇವಾ ಸದನದಲ್ಲಿ ಸಂಗೀತ್ ನೃತ್ಯ ಭಾರತಿ ಅಕಾಡೆಮಿಯ ...

Read more

ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಹೀಯಾಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ: ಬಿಎಸ್’ವೈ ಚಾಟಿ

ಬೆಂಗಳೂರು: ನಮ್ಮ ದೇಶದ ಪ್ರಧಾನಿಯವರನ್ನು ಏಕವಚನದಲ್ಲಿ ಸಂಬೋಧಿಸಿ, ಹೀಯಾಳಿಸಿ ಮಾತನಾಡಿದ್ದ ಪ್ರತಿಪಕ್ಷಗಳಿಗೆ ಮತದಾರರು ತಕ್ಕ ಶಾಸ್ತಿ ಮಾಡಿದ್ದು, ಉತ್ತಮ ಆಡಳಿತವನ್ನು ದೇಶವಾಸಿಗಳು ಬೆಂಬಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

Read more

ಮೇ 25: ಹುತಾತ್ಮ ಯೋಧರಿಗೆ ಬೆಂಗಳೂರಿನಲ್ಲಿ ಸ್ಮರಣಾಂಜಲಿ, ಸಂಗೀತ ನೃತ್ಯ ನಮನ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹೇಶ್ ಲಲಿತಕಲಾ ಸಂಸ್ಥೆ ವತಿಯಿಂದ ಹುತಾತ್ಮ ಯೋಧರ ಸ್ಮರಣೆಗಾಗಿ ಸ್ಮರಣಾಂಜಲಿ- ಸಂಗೀತ ನೃತ್ಯ ನಮನ ಹಾಗೂ ಕಾಯಕಯೋಗಿ ಶ್ರೀ ...

Read more

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರ ದೇಹವೇ ಛಿದ್ರ ಛಿದ್ರವಾದ ಘಟನೆ ನಡೆದಿದೆ. ವೈಯಾಲಿ ಕಾವಲ್’ನಲ್ಲಿರುವ ...

Read more
Page 338 of 343 1 337 338 339 343

Recent News

error: Content is protected by Kalpa News!!