Friday, March 13, 2026
Advertisement
ADVERTISEMENT

Tag: ಬೆಂಗಳೂರು

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೆಲವು ದಿನಗಳಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದ್ದು, 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 4,496ರೂ. ದಾಖಲಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಆರೋಗ್ಯ ಇಲಾಖೆ ಸಿಬ್ಬಂದಿಗೆ 50 ದಿನ ರಜಾ ಇಲ್ಲ: ಸಚಿವ ಸುಧಾಕರ್ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ...

ಮಲೆನಾಡಿನಲ್ಲಿ ಜೀವನ ಶೈಲಿಯ ಪೇಯ ತಯಾರಿಕಾ ಘಟಕ ಸ್ಥಾಪನೆಗೆ ಶಾಸಕ ಹಾಲಪ್ಪ ಮನವಿ

ಮಲೆನಾಡಿನಲ್ಲಿ ಜೀವನ ಶೈಲಿಯ ಪೇಯ ತಯಾರಿಕಾ ಘಟಕ ಸ್ಥಾಪನೆಗೆ ಶಾಸಕ ಹಾಲಪ್ಪ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಲೆನಾಡು ಭಾಗದಲ್ಲಿ ರೈತರು ಕಲ್ಲಂಗಡಿ, ಅನಾನಸ್, ಶುಂಠಿ, ಕಾಳು ಮೆಣಸು ಇನ್ನಿತರ ಬೆಳೆಗಳನ್ನು ಏತೇಚ್ಛವಾಗಿ ಬೆಳೆಯುತ್ತಿದ್ದು, ಇವುಗಳಿಂದ, ಜೀವನ ಶೈಲಿ ಪೇಯ (ವೈನ್) ತಯಾರಿಕಾ ಘಟಕ ಸ್ಥಾಪಿಸುವಂತೆ ಶಾಸಕ ಎಚ್. ಹಾಲಪ್ಪ ಮನವಿ ಮಾಡಿದ್ದಾರೆ. ...

ವಿಮಾನದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿಯೇ ಗರ್ಭಿಣಿಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಇಂಡಿಗೋ ವಿಮಾನ ಹೊರಟಿತ್ತು. ಇದರಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ವಿಮಾನ ಆಗಸದಲ್ಲಿದ್ದ ...

ಮಸೀದಿ, ದರ್ಗಾದಲ್ಲಿ ಧ್ವನಿ ವರ್ಧಕ ಬಳಸದಂತೆ ವಕ್ಫ್‌ ಬೋರ್ಡ್ ಮಹತ್ವದ ಆದೇಶ

ಮಸೀದಿ, ದರ್ಗಾದಲ್ಲಿ ಧ್ವನಿ ವರ್ಧಕ ಬಳಸದಂತೆ ವಕ್ಫ್‌ ಬೋರ್ಡ್ ಮಹತ್ವದ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ರಾಜ್ಯ ವಕ್ಫ್‌ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ವಕ್ಫ್‌ ಬೋರ್ಡ್ ...

ಏಪ್ರಿಲ್ 16ರಂದು ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಪರಿಶೀಲನೆಗಾಗಿ ಸಚಿವರ ತಂಡ ಭೇಟಿ

ಏಪ್ರಿಲ್ 16ರಂದು ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಪರಿಶೀಲನೆಗಾಗಿ ಸಚಿವರ ತಂಡ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಹೊಸ ರೂಪ ಕೊಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ...

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮೈಸೂರು ಸಂಸ್ಥಾನದಲ್ಲಿ ಹಂಗಾಮಿ ದಿವಾನರಾಗಿದ್ದ ಎಚ್.ವಿ.ನಂಜುಂಡಯ್ಯ ಅವರು ವಾಸವಿದ್ದ ಹಾಗೂ ತದ ನಂತರ ಮಲ್ಲೇಶ್ವರದ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ದಾನ ಮಾಡಿದ್ದ ಭವ್ಯ ಭಂಗಲೆಯನ್ನು ಉಪ ...

ಕೈಗಾರಿಕೆಗಳಿಂದ ಕರ ಆಕರಣೆಯ ಕುರಿತು ಸಚಿವ ಶೆಟ್ಟರ್ ಜೊತೆ ಉನ್ನತ ಅಧಿಕಾರಿಗಳ ಸಭೆ

ಕೈಗಾರಿಕೆಗಳಿಂದ ಕರ ಆಕರಣೆಯ ಕುರಿತು ಸಚಿವ ಶೆಟ್ಟರ್ ಜೊತೆ ಉನ್ನತ ಅಧಿಕಾರಿಗಳ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಐದಾರು ಕೈಗಾರಿಕಾ ಟೌನ್‌ಶಿಪ್‌ಗಳನ್ನು ಘೋಷಣೆ ಮಾಡಲು ಹಾಗೂ ...

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ; ಸಿಎಂ-ಹಣಕಾಸು ಇಲಾಖೆ ಜತೆ ಚರ್ಚಿಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ; ಸಿಎಂ-ಹಣಕಾಸು ಇಲಾಖೆ ಜತೆ ಚರ್ಚಿಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂ. ವೇತನ ನಿಗದಿ, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಅನಧಿಕೃತ ತರಗತಿ: ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ...

Page 357 of 396 1 356 357 358 396
  • Trending
  • Latest
error: Content is protected by Kalpa News!!