ನನಗೆ ಧೈರ್ಯ ತುಂಬಲು ನಾಮಪತ್ರ ಸಲ್ಲಿಕೆ ವೇಳೆ ಬನ್ನಿ: ಸುಮಲತಾ ಮನವಿ
ಬೆಂಗಳೂರು: ರಾಜ್ಯದಲ್ಲೇ ಹೈವೋಲ್ಟೇಜ್ ಲೋಕಸಭಾ ಕ್ಷೇತ್ರವೆಂದೇ ಖ್ಯಾತವಾದ ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ಅವರ, ತಮಗೆ ಧೈರ್ಯ ತುಂಬಲು ಬರುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ...
Read more














