Thursday, March 12, 2026
Advertisement
ADVERTISEMENT

Tag: ಬೆಂಗಳೂರು

ಹಲವು ಆಡಳಿತಗಾರರಿಗೆ ರಾಜಗುರುವಾಗಿದ್ದರು ಡಿವಿಜಿ: ಮೊಮ್ಮಕ್ಕಳ ನೆನಪು

ಹಲವು ಆಡಳಿತಗಾರರಿಗೆ ರಾಜಗುರುವಾಗಿದ್ದರು ಡಿವಿಜಿ: ಮೊಮ್ಮಕ್ಕಳ ನೆನಪು

ಬೆಂಗಳೂರು: ಅಂದಿನ ಕಾಲದಲ್ಲಿ ರಾಜ್ಯದ ಹಲವು ಆಡಳಿತಗಾರರಿಗೆ ಡಿ.ವಿ. ಗುಂಡಪ್ಪನವರು ರಾಜಗುರುವಾಗಿದ್ದರು ಎಂದು ಅವರ ಮೊಮ್ಮಕ್ಕಳು ನೆನೆದಿದ್ದಾರೆ. ಡಿವಿಜಿ ಅವರ ಜನ್ಮ ದಿನ ನಿಮಿತ್ತ ಬಸವನಗುಡಿಯ ಬ್ಯೂಗಲ್ ರಾಗ್’ನಲ್ಲಿರುವ ಡಿವಿಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರ ಮೊಮ್ಮಕ್ಕಳು ಹಲವು ...

ಮಾರ್ಚ್ 17: ಬೆಂಗಳೂರಿನಲ್ಲಿ ತೀನ್ ಪ್ರಹಾರ್ ಗಾನ-ವಾದನ ಸಂಗೀತ ಕಚೇರಿ

ಮಾರ್ಚ್ 17: ಬೆಂಗಳೂರಿನಲ್ಲಿ ತೀನ್ ಪ್ರಹಾರ್ ಗಾನ-ವಾದನ ಸಂಗೀತ ಕಚೇರಿ

ಬೆಂಗಳೂರು: ಬ್ಯಾನಿಯನ್ ಟ್ರೀ ಇವೆಂಟ್ಸ್‌ ಮತ್ತು ಬಿರ್ಲಾ ಸನ್ ಲೈಫ್ ಇನ್ಸೂರೆನ್ಸ್‌ ಅವರು ಹೆಸರಾಂತ ಕಲಾವಿದರಿಂದ ತೀನ್ ಪ್ರಹಾರ್’ ಅಪರೂಪದ ರಾಗಗಳನ್ನು ಪ್ರಸ್ತುತ ಪಡಿಸುವ ಸಂಗೀತ ಕಚೇರಿ ಕಾರ್ಯಕ್ರಮವನ್ನು ಮಾರ್ಚ್ 17ರಂದು ಸಂಜೆ 6 ಗಂಟೆಗೆ ಚೌಡಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದೆ. ...

ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಪುನರಾಯ್ಕೆ

ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಪುನರಾಯ್ಕೆ

ಬೆಂಗಳೂರು: ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಅವರು ಪುನರಾಯ್ಕೆಗೊಂಡಿದ್ದಾರೆ. ಸರ್ವಸದಸ್ಯರ ಸಭೆಯ ನಂತರ ನಡೆದ ನಿರ್ದೇಶಕರ ಸಭೆಯಲ್ಲಿ ಡಾ. ಗಿರಿಧರ ಕಜೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾದರು. ಆ ಮೂಲಕ ಡಾ. ಕಜೆ ನಾಲ್ಕನೇ ಬಾರಿಗೆ ಮಹಾಸಭೆಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ...

ನಿಮ್ಮ ಜಿಲ್ಲೆಯಲ್ಲಿ ಯಾವತ್ತು ಮತದಾನ? ಇಲ್ಲಿದೆ ನೋಡಿ ಮಾಹಿತಿ

ನಿಮ್ಮ ಜಿಲ್ಲೆಯಲ್ಲಿ ಯಾವತ್ತು ಮತದಾನ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಎಪ್ರಿಲ್ 18ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದರೆ ಎಪ್ರಿಲ್ 23ರಂದು 14 ಕ್ಷೇತ್ರಗಳಿಗೆ ಎರಡನೆಯ ಹಂತದ ಮತದಾನ ...

ದೇಶದಲ್ಲೀಗ ಅಭಿನಂದನ್ ಮೀಸೆ ಟ್ರೆಂಡ್: ಬೆಂಗಳೂರಿನ ಈ ಸಲೂನ್’ನಲ್ಲಿ ಫ್ರೀ ಸ್ಟೈಲ್

ದೇಶದಲ್ಲೀಗ ಅಭಿನಂದನ್ ಮೀಸೆ ಟ್ರೆಂಡ್: ಬೆಂಗಳೂರಿನ ಈ ಸಲೂನ್’ನಲ್ಲಿ ಫ್ರೀ ಸ್ಟೈಲ್

ಬೆಂಗಳೂರು: ಪಾಕಿಸ್ಥಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸುವ ಮೂಲಕ ಇಡಿಯ ವಿಶ್ವವೇ ತಮ್ಮತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ದೇಶದ ನಿಜವಾದ ಹೀರೋ ಆಗಿದ್ದಾರೆ. ಮಾತ್ರವಲ್ಲ, ಅವರ ಮೀಸೆಯ ಶೈಲಿ ಈಗ ಟ್ರೆಂಡ್ ಆಗಿದ್ದು, ...

ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್

ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಯೋಧರ ಮೇಲಿನ ಹತ್ಯಾಕಾಂಡವನ್ನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ...

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

ಬೆಂಗಳೂರು: ಸಂಗೀತ ಪ್ರಿಯರಿಗೆ ಸಂಗೀತದ ರಸದೌತಣ ಉಣ ಬಡಿಸುವ ಉದ್ದೇಶದಿಂದ `ಸ್ಪ್ಲೆಂಡರ್ ಆಫ್ ಮಾಸ್ಟರ್ಸ್’ ಸಂಗೀತೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 22 ಸಂಜೆ 6:45 ಕ್ಕೆ ನಗರದ ಚೌಡಯ್ಯ ಸಭಾಂಗಣದಲ್ಲಿ ಏರ್ಪಡಿಸಿದೆ. ಸಂಗೀತೋತ್ಸವದಲ್ಲಿ ಕಲಾವಿದರಾದ ಡಾ. ಉಮಾಯಾಲ್ಪುರಮ್ ಕೆ. ಶಿವರಾಮನ್ ಅವರು ಮೃದಂಗ ...

ಬೆಂಗಳೂರು: ಪುಲ್ವಾಮಾ ಯೋಧರ ಹತ್ಯೆ ಸಂಭ್ರಮಿಸಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಪುಲ್ವಾಮಾ ಯೋಧರ ಹತ್ಯೆ ಸಂಭ್ರಮಿಸಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಕಳೆದ ವಾರ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಆರ್'ಪಿಎಫ್'ನ ಯೋಧರು ಹತ್ಯೆಯಾಗಿದ್ದನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಕಾಶ್ಮೀರದ ಗ್ರಾಮದ ಹ್ಯಾರಿಸ್ ಮಂಜೂರ್ ಸೊಪೋರೆ ಗ್ರಾಮದ ಗೌಹಾರ್ ಮುಷ್ತಾಕ್, ಹಾಗೂ ಕುಪ್ವಾರಾ ...

ಫೆ.11ರಂದು ಬೆಂಗಳೂರಿನಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಫೆ.11ರಂದು ಬೆಂಗಳೂರಿನಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಫೆಬ್ರವರಿ 11, 2019ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಪತ್ರಿಕೋದ್ಯಮದಲ್ಲಿ ...

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಬೆಂಗಳೂರು: ಆಪರೇಶನ್ ಕಮಲದ ಹಿನ್ನೆಲೆಯಲ್ಲಿ ಜೆಡಿಎಸ್ ಎಂಎಲ್'ಎ ನಾಗನಗೌಡ ಕುಂದಕರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 25 ಲಕ್ಷ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿದ್ದಾರೆ ಎಂಬ ಆಡಿಯೋ ಕ್ಲಿಪ್'ವೊಂದನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಆಡಿಯೋ ...

Page 394 of 396 1 393 394 395 396
  • Trending
  • Latest
error: Content is protected by Kalpa News!!