Tuesday, August 25, 2026
Advertisement
ADVERTISEMENT

Tag: ಬೆಂಗಳೂರು

ಸಂಸ್ಕೃತಿ ಚಿಂತಕ ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ರಾಷ್ಟ್ರೀಯ ಯುವರತ್ನ ಪ್ರಶಸ್ತಿ

ಸಂಸ್ಕೃತಿ ಚಿಂತಕ ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ರಾಷ್ಟ್ರೀಯ ಯುವರತ್ನ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು. ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ...

ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಎರಡನೆಯ ಅಲೆಯ ಆತಂಕದ ನಡುವೆಯೇ ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಸುಧಾಕರ್, ದೇಶದಲ್ಲಿ ಆರು ಜನರಿಗೆ ಬ್ರಿಟನ್ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ನಾನು ದನದ ಮಾಂಸ ತಿನ್ನುತ್ತೇನೆ, ಕೇಳೋಕೆ ನೀವ್ಯಾರು: ಸಿದ್ದರಾಮಯ್ಯ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಕೇಳೋಕೆ ನೀವ್ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು ಗೋವನ್ನು ಪೂಜಿಸುತ್ತೇವೆ ಸರಿ. ಆದರೆ, ನನ್ನ ಆಹಾರ ...

ಬಿಗ್ ಶಾಕ್! ರಾಜ್ಯದಲ್ಲಿ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳ

ಬಿಗ್ ಶಾಕ್! ರಾಜ್ಯದಲ್ಲಿ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಆಸ್ತಿ ತೆರಿಗೆಯನ್ನು ಶೇ.15ರಿಂದ 30ರಷ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದ್ದು, ಹೊಸ ವರ್ಷಕ್ಕೆ ಜನರಿಗೆ ಶಾಕ್ ನೀಡಿದೆ. ಬಹುತೇಕ ಮುಂದಿನ ...

ಗೋಭಕ್ಷಕರಿಗೆ ಅಪಮೃತ್ಯು ನಿಶ್ಚಿತ ಎಂಬಲ್ಲಿ ಸಂಶಯವಿಲ್ಲ

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ. ಆದರೇ ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದೆ. ಸುಗ್ರಿವಾಜ್ಞೆ ತರುವ ಮೂಲಕ ಮಸೂದೆ ಜಾರಿಗೊಳಿಸಲಾಗಿದೆ ಎಂದು ಪಶುಸಂಗೋಪನೆ ...

ದೇಶದಲ್ಲೇ ಮಾದರಿ ಹಸಿರುತಾಣವಾಗಿ ಮುದ್ದಿನಕೊಪ್ಪ ಟ್ರೀ ಪಾರ್ಕ್: ಪ್ರಸ್ತಾವನೆ ಸಲ್ಲಿಕೆ

ದೇಶದಲ್ಲೇ ಮಾದರಿ ಹಸಿರುತಾಣವಾಗಿ ಮುದ್ದಿನಕೊಪ್ಪ ಟ್ರೀ ಪಾರ್ಕ್: ಪ್ರಸ್ತಾವನೆ ಸಲ್ಲಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು/ಶಿವಮೊಗ್ಗ: ನಗರದಿಂದ 13 ಕಿಮೀ ದೂರದಲ್ಲಿರುವ ಮುದ್ದಿನಕೊಪ್ಪ ಟ್ರೀಪಾರ್ಕ್’ನ್ನು ದೇಶದಲ್ಲೇ ಮಾದರಿ ಹಸಿರುತಾಣವನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ಪ್ರಸ್ತಾವನೆಯೊಂದು ಇಂದು ಸಲ್ಲಿಕೆಯಾಗಿದೆ. ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ...

ಜ.1ರಿಂದಲೇ ಎಸ್’ಎಸ್’ಎಲ್’ಸಿ, ಪಿಯುಸಿ ತರಗತಿ ಆರಂಭ: ಸಿಎಂ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜನವರಿ 1ರಿಂದಲೇ ಎಸ್’ಎಸ್’ಎಲ್’ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಮೂಲಕ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ನಿಗದಿಪಡಿಸಿರುವಂತೆ ...

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜಮ್ಮು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ...

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಾಗೂ ಬ್ರಿಟನ್ ವೈರಸ್ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜ.2ರವರೆಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂಗೆ ಆದೇಶಿಸಲಾಗಿದ್ದು, ರಾತ್ರಿ 10ರಿಂದ ಮುಂಜಾನೆ 6ರವರೆಗೂ ಇದು ಜಾರಿಯಲ್ಲಿರುತ್ತದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

ರಾಜ್ಯ ಮಟ್ಟದ ಗಾಂಧೀ ಲೇಖನ ಸ್ಪರ್ಧೆಯಲ್ಲಿ ನೀವೂ ಪಾಲ್ಗೊಳ್ಳಬಹುದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲವು ಮುಂಬರುವ 2021 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ಸರ್ವೋದಯ ಸಮಾಜ ಸೃಷ್ಟಿಯ ಸಾಧ್ಯತೆಗಳು ಒಂದು ವಿಶ್ಲೇಷಣೆ ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ...

Page 400 of 430 1 399 400 401 430
  • Trending
  • Latest
error: Content is protected by Kalpa News!!