Tuesday, October 13, 2026
Advertisement
ADVERTISEMENT

Tag: ಬೆಳಗಾವಿ

ಕುಡಿಯುವ ನೀರಲ್ಲಿ ಅಲ್ಯೂಮಿನಿಯಂ ಅಂಶ ಹೆಚ್ಚಳ | ಏನೆಲ್ಲಾ ಅಪಾಯ? MLC ಡಾ.ಸರ್ಜಿ ಹೇಳಿದ್ದೇನು?

ಕುಡಿಯುವ ನೀರಲ್ಲಿ ಅಲ್ಯೂಮಿನಿಯಂ ಅಂಶ ಹೆಚ್ಚಳ | ಏನೆಲ್ಲಾ ಅಪಾಯ? MLC ಡಾ.ಸರ್ಜಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ರಾಜ್ಯದಲ್ಲಿ ಕೈಗಾರಿಕೆಗಳ ತ್ಯಾಜ್ಯದಿಂದ ಪರಿಸರ ಮಾಲಿನ್ಯ #Environment Pollution ತಡೆಗಟ್ಟುವ ಬಗ್ಗೆ ಹಾಗೂ ನದಿಗಳ ನೀರು ಕಲುಷಿತವಾಗಿ ಅಲ್ಯೂಮಿನಿಯಂ ಅಂಶವು ಹೆಚ್ಚಳಗೊಂಡು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಈ ಬಗ್ಗೆ ಯಾವ ...

ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ | MLC ಡಿ.ಎಸ್. ಅರುಣ್ ಕಿಡಿ

ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ | MLC ಡಿ.ಎಸ್. ಅರುಣ್ ಕಿಡಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ರಾಜ್ಯ ಸರ್ಕಾರದ ಸಿವಿಲ್ ಸೇವೆಯಲ್ಲಿನ #Civil Service ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ #Sportsman ಶೇ.2 ರಷ್ಟು ಹುದ್ದೆಗಳನ್ನು ಮೀಸಲಿರಿಸುವ ನಿಯಮಕ್ಕೆ ಸರ್ಕಾರ ತಡೆಯೊಡ್ಡಿದ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ  ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM ...

‘ಸಕಾಲ’ ಸೇವೆಯನ್ನೂ ಡಿಜಿಟಲ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಅತಿವೃಷ್ಟಿಯಿಂದಾದ ಹಾನಿಗೆ 297 ಕೋಟಿ ರೂ. ಪರಿಹಾರ: ಕೃಷ್ಣ ಭೈರೇಗೌಡ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆ, ಜೀವಹಾನಿ, ಮನೆ ಹಾನಿ ಸೇರಿದಂತೆ ವಿವಿಧ ಹಾನಿಗೆ ಸಂಬಂಧಿಸಿದಂತೆ ಒಟ್ಟು 297 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ...

ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ  ಹೆಚ್ಚಳ

ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ಮನ್ನಾ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ರಾಜ್ಯದ  ಗ್ರಾಮ ಪಂಚಾಯತ್ ಗಳು ಏಪ್ರಿಲ್ 2015 ರಿಂದ ಮಾರ್ಚ್ 2023 ರ ವರೆಗೆ  ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕದ ...

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಜನರಲ್ಲಿ ರೋಗನಿರೋಧಕ ಶಕ್ತಿಯನ್ನು #Imunity Power ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು #Diabetes ನಿಯಂತ್ರಿಸಲು ಸಿರಿಧಾನ್ಯದ #Cereals ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ...

ಬಡ ವಿದ್ಯಾರ್ಥಿಗಳ ಪರ ಸದನದಲ್ಲಿ ಧ್ವನಿಯಾದ ಎಂಎಲ್‌ಸಿ ಡಾ.ಧನಂಜಯ ಸರ್ಜಿ

ಬಡ ವಿದ್ಯಾರ್ಥಿಗಳ ಪರ ಸದನದಲ್ಲಿ ಧ್ವನಿಯಾದ ಎಂಎಲ್‌ಸಿ ಡಾ.ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಗೊಂದಲಮಯವಾದ ಹಾಗೂ ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾದ ಶುಲ್ಕ ಪರಿಷ್ಕರಣೆ ಆದೇಶವನ್ನು ವಿಳಂಬ ಮಾಡದೇ ವಾಪಾಸು ಪಡೆದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಹಿತ ಕಾಪಾಡುವಂತೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ #DrDhananjayaSarji ...

ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ

ಡಿಜಿಟಲ್ ಅರೆಸ್ಟ್ ವಂಚನೆ | ರಾಜ್ಯದಲ್ಲಿ ದಾಖಲಾಗಿರುವ ಪ್ರಕರಣಗಳೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ #Digital Arrest Scam ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ #Social Media ಫೇಸ್ಬುಕ್ , #Facebook ವಾಟ್ಸಾಪ್, #Whatsup ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ...

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಹರೀಶ್ ಪೂಂಜಾ | ಈ ಹೇಳಿಕೆ ದುರಾದೃಷ್ಟಕರ: ಈಶ್ವರ ಖಂಡ್ರೆ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ | ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು #Elephant ಕೊಲ್ಲಲು ಅನುಮತಿ ನೀಡಿ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ #MLA HarishPoonja ಅವರಿಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ...

ಸ್ಮಾರ್ಟ್ ಕ್ಲಾಸ್ ಅನುದಾನ ದುರ್ಬಳಕೆ | ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ: ಡಿ.ಎಸ್. ಅರುಣ್ ಒತ್ತಾಯ

ಗ್ರಾಮ ಪಂಚಾಯ್ತಿ ಘನತ್ಯಾಜ್ಯ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಡಿ.ಎಸ್. ಅರುಣ್ ಪ್ರಸ್ತಾಪಿಸಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಘನತ್ಯಾಜ್ಯ ವಿಲೇವಾರಿ ಘಟಕ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಆಶಯ ಪೂರ್ಣ ಪ್ರಮಾಣವಾಗಿ ಈಡೇರಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #DSArun ಅವರು ಸದನದ ಗಮನ ಸೆಳೆದರು. ಆರ್'ಡಿಪಿಆರ್ #RDPR ...

Page 9 of 23 1 … 8 9 10 … 23
  • Trending
  • Latest
error: Content is protected by Kalpa News!!