Thursday, January 15, 2026
">
ADVERTISEMENT

Tag: ಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಹೊತ್ತಿ ಉರಿದ ಮೆಕ್ಕೆ ಜೋಳ ತುಂಬಿದ್ದ ಲಾರಿ

ಚಾರ್ಮಾಡಿ ಘಾಟಿಯಲ್ಲಿ ಹೊತ್ತಿ ಉರಿದ ಮೆಕ್ಕೆ ಜೋಳ ತುಂಬಿದ್ದ ಲಾರಿ

ಕಲ್ಪ ಮೀಡಿಯಾ ಹೌಸ್  |  ಬೆಳ್ತಂಗಡಿ  | ಮೆಕ್ಕೆ ಜೋಳ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗೆ ಆಹುತಿಯಾಗಿ, ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ...

ಧರ್ಮಸ್ಥಳ ಬುರುಡೆ ಕೇಸ್ | ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ

ಧರ್ಮಸ್ಥಳ ಬುರುಡೆ ಕೇಸ್ | ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ ಬುರುಡೆ ಕಥೆ ಸೃಷ್ಠಿಸಿ, ನಂತರ ಬಂಧನಕ್ಕೆ ಒಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ...

ಮಹೇಶ್ ತಿಮರೋಡಿ ವಿರುದ್ಧ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ | ಸಂಜೆಯೊಳಗೆ ಬಂಧನ?

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಮಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ಅ.8ಕ್ಕೆ ಮುಂದೂಡಿದೆ. ತಮ್ಮ ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್'ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ...

ಮಟ್ಟಣ್ಣನವರ್ ಸೇರಿ ಹಲವರ ಮೇಲೆ FIR | ಸ್ಟೇಷನ್ ನನಗೆ ಬೀಗರ ಮನೆ, ನಾನೆ ಸರೆಂಡರ್ ಆಗ್ತೀನಿ | ಗಿರೀಶ್

ಮಟ್ಟಣ್ಣನವರ್ ಸೇರಿ ಹಲವರ ಮೇಲೆ FIR | ಸ್ಟೇಷನ್ ನನಗೆ ಬೀಗರ ಮನೆ, ನಾನೆ ಸರೆಂಡರ್ ಆಗ್ತೀನಿ | ಗಿರೀಶ್

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  | ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿಯಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್'ಐಆರ್ ದಾಖಲಾಗಿದೆ. ಪ್ರಕರಣ ದಾಖಲಾದ ...

ಕಾರಂತರನ್ನು ನೆನೆಯುವಂತೆ ಮಾಡುತ್ತದೆ ಪ.ರಾ. ಶಾಸ್ತ್ರಿ ಅವರ ಬರಹ: ಡಾ. ವೀರೇಂದ್ರ ಹೆಗ್ಗಡೆ

ಕಾರಂತರನ್ನು ನೆನೆಯುವಂತೆ ಮಾಡುತ್ತದೆ ಪ.ರಾ. ಶಾಸ್ತ್ರಿ ಅವರ ಬರಹ: ಡಾ. ವೀರೇಂದ್ರ ಹೆಗ್ಗಡೆ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಕುತೂಹಲ ಪ. ರಾಮಕೃಷ್ಣ ಶಾಸ್ತ್ರಿಗಳ ಬರಹಗಳ ಶಕ್ತಿಯಾಗಿದೆ. ಶಿವರಾಮ ಕಾರಂತರಂತಹ ವಿದ್ವಾಂಸರು ನಮ್ಮ ಮುಂದೆ ಇದ್ದರು ಎಂಬುದನ್ನು ನೆನಪಿಸಿಕೊಳ್ಳುವುದು ಸುಯೋಗವಾಗಿದೆ. ಕಾರಣ ಅವರಂತೆ ಶಾಸ್ತ್ರಿಗಳಿಗೆ ವಿಷಯಗಳನ್ನು ಆಳವಾಗಿ ಸಂಗ್ರಹಿಸಿ ಸಂಕ್ಷಿಪ್ತ ವಿವರ ಕೊಡುವ ...

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   | ಬೆಳ್ತಂಗಡಿ | ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 194 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8 ರಂದು ಬೆಳ್ತಂಗಡಿ ಶ್ರೀ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಕುಶಾಲನಗರ ಮೂಲದ ...

ನೂರು ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಒಬ್ಬರ ಸಾವು, ಐವರು ಪಾರು

ನೂರು ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಒಬ್ಬರ ಸಾವು, ಐವರು ಪಾರು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಚಾರ್ಮಡಿ ಘಾಟ್'ನ ಎರಡನೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ನೂರು ಅಡಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ...

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ನದಿಗೆ ಉರುಳಿದ ಆಟೋ: ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ   | ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಪ್ರಮುಖ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುಧೀರ್ ಜೋಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾದ ಬಳಿಕ ಆರೋಪಿ ಗರ್ಭಪಾತ ಮಾಡಿದ್ದ. ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ...

Page 1 of 2 1 2
  • Trending
  • Latest
error: Content is protected by Kalpa News!!