Thursday, September 3, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿಯಲ್ಲಿ ಬದಲಾಣೆಯ ಗಾಳಿ-ಬಿಜೆಪಿಗೆ ಅಧಿಕಾರ ನಿಶ್ಚಿತ: ಜಿಲ್ಲಾಧ್ಯಕ್ಷ ಮೇಘರಾಜ್ ವಿಶ್ವಾಸ

ಭದ್ರಾವತಿಯಲ್ಲಿ ಬದಲಾಣೆಯ ಗಾಳಿ-ಬಿಜೆಪಿಗೆ ಅಧಿಕಾರ ನಿಶ್ಚಿತ: ಜಿಲ್ಲಾಧ್ಯಕ್ಷ ಮೇಘರಾಜ್ ವಿಶ್ವಾಸ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಉಕ್ಕಿನನಗರಿ ಭದ್ರಾವತಿಯಲ್ಲಿ ಈ ಬಾರಿ ಬದಲಾಣೆಯ ಗಾಳಿ ಬೀಸುತ್ತಿದ್ದು, ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ವಿಶ್ವಾಸ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದ ಬಳಿ ಇರುವ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ...

ಕೊರೋನಾ ಲಸಿಕೆ ಪಡೆದು ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ವೇಣುಗೋಪಾಲ್ ಸಲಹೆ

ಕೊರೋನಾ ಲಸಿಕೆ ಪಡೆದು ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ವೇಣುಗೋಪಾಲ್ ಸಲಹೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಹೋರಾಟಗಾರ ಆರ್. ವೇಣುಗೋಪಾಲ್ ಭಾನುವಾರ ಲಸಿಕೆ ಪಡೆಯುವ ಮೂಲಕ ಇತರರಿಗೆ ಜಾಗೃತಿ ಮೂಡಿಸಿದರು. ಕೊರೋನಾ ಸೋಂಕು ಎರಡನೆಯ ಅಲೆ ವೇಗವಾಗಿ ಎಲ್ಲೆಡೆ ವ್ಯಾಪಿಸುತ್ತಿದೆ. ಲಸಿಕೆ ಪಡೆಯುವವರ ಸಂಖ್ಯೆ ಸಹ ...

ಮಂಜುನಾಥ್ ಗೌಡ ಹಾಗೂ ರಮೇಶ್ ಕಾಂಗ್ರೆಸ್ ಸೇರ್ಪಡೆ ಪಕ್ಷದ ಬಲ ಹೆಚ್ಚಿಸಿದೆ:  ಶಾಸಕ ಸಂಗಮೇಶ್

ಮಂಜುನಾಥ್ ಗೌಡ ಹಾಗೂ ರಮೇಶ್ ಕಾಂಗ್ರೆಸ್ ಸೇರ್ಪಡೆ ಪಕ್ಷದ ಬಲ ಹೆಚ್ಚಿಸಿದೆ: ಶಾಸಕ ಸಂಗಮೇಶ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಗೌಡ ಹಾಗೂ ರಮೇಶ್ ಶಂಕರಘಟ್ಟ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ...

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ. ಅನುಪಮ ನಾಮಪತ್ರ ಸಲ್ಲಿಸಿದರು. ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ ಅನುಪಮ ಒಂದು ನಾಮಪತ್ರ, 12ನೆಯ ವಾರ್ಡಿಗೆ ...

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಂತೋಣಿ ವಿಲ್ಸನ್ ರಾಜೀನಾಮೆ

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಂತೋಣಿ ವಿಲ್ಸನ್ ರಾಜೀನಾಮೆ

ಭದ್ರಾವತಿ: ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತರ ಕ್ರೈಸ್ತ ಘಟಕದ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಅವರು ಪಕ್ಷದ ಪದಾಧಿಕಾರಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತಂತೆ ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಅಧ್ಯಕ್ಷ ...

ಭದ್ರಾವತಿ ಆಯುಕ್ತರಿಗೆ ಕೊರೋನಾ ಪಾಸಿಟಿವ್: ನಗರಸಭೆ ಎರಡು ದಿನ ಸೀಲ್ ಡೌನ್

ಭದ್ರಾವತಿ ನಗರಸಭೆ ಚುನಾವಣೆ: ಯಾವ ವಾರ್ಡ್‌ನಿಂದ ಎಷ್ಟು ನಾಮಪತ್ರ ಸಲ್ಲಿಕೆ: ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, 5 ಕಡೆ ನಾಮಪತ್ರ ಸಲ್ಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಮೊದಲ ದಿನ 6 ನಾಮಪತ್ರಗಳು ಸಲ್ಲಿಕೆಯಾಗಿವೆ ಎನ್ನಲಾಗಿದೆ. ವಾರ್ಡ್ ನಂ. 1, 2, 3, 4, 33, 34 ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.11ರಂದು ಭದ್ರಾವತಿಯ ಕೆಲವಡೆ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಹೊಸಮನೆ ಭಾಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.11ರಂದು ಬೆಳಿಗ್ಗೆ 10:30ರಿಂದ ಸಂಜೆ 5:30ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ), ಹೊಳೆಹೊನ್ನೂರು ವೃತ್ತ, ಎನ್.ಎಂ.ಸಿ ರಸ್ತೆ, ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪ.ಪಂ.ಚುನಾವಣೆ ವೇಳಾ ಪಟ್ಟಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 29ರಂದು ನಡೆಸಲು ಉದ್ದೇಶಿಸಿದ್ದು, ಇಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ.15, ನಾಮಪತ್ರ ಪರಿಶೀಲಿಸುವ ...

ಭದ್ರಾವತಿ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿ ಯಾರು ಗೊತ್ತಾ?

ಭದ್ರಾವತಿ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿ ಯಾರು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಈ ತಿಂಗಳಾಂತ್ಯಕ್ಕೆ ನಡೆಯಲಿರುವ ನಗರಸಭೆ ಚುನಾವಣೆಗೆ ನಾಮಪತ್ರ ಸ್ವೀಕೃತಿ ಪ್ರಕ್ರಿಯೆಗಳು ಇಂದಿನಿಂದ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮೊಟ್ಟ ಮೊದಲು ಉಮೇದುವಾರಿಕೆ ಸಲ್ಲಿಸಿದ್ದಾರೆ. 14ನೆಯ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಟಿ. ನಾಗರಾಜ್ ಅವರು ಇಂದು ನಗರಸಭೆಯಲ್ಲಿ ಚುನಾವಣಾಧಿಕಾರಿಗಳಿಗೆ ...

ಭದ್ರಾವತಿಯಲ್ಲೂ ತಟ್ಟಿದ ಸಾರಿಗೆ ಮುಷ್ಕರ ಬಿಸಿ: ಟ್ಯಾಕ್ಸಿಗಳಿಗೆ ಡಿಮ್ಯಾಂಡ್

ಭದ್ರಾವತಿಯಲ್ಲೂ ತಟ್ಟಿದ ಸಾರಿಗೆ ಮುಷ್ಕರ ಬಿಸಿ: ಟ್ಯಾಕ್ಸಿಗಳಿಗೆ ಡಿಮ್ಯಾಂಡ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಎಸ್’ಆರ್’ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರದ ಬಿಸಿ ಉಕ್ಕಿನ ನಗರಿಗೂ ತಟ್ಟಿದೆ. ಬಸ್ ಸಂಚಾರವಿಲ್ಲದ ಕಾರಣ ನಗರ ಸರ್ಕಾರಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಇಂದು ಮುಂಜಾನೆಯಿಂದಲೇ ಬಸ್ ಸಂಚಾರವಿಲ್ಲದ್ದ ...

Page 110 of 186 1 109 110 111 186
  • Trending
  • Latest
error: Content is protected by Kalpa News!!