Thursday, May 7, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆಕಾಶವಾಣಿಯ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಕೆ.ಆರ್. ಸುಬ್ರಹ್ಮಣ್ಯ(56) ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲದಿಂದಲೂ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿ ತಾಲೂಕಿನಲ್ಲಿಂದು 62 ಪಾಸಿಟಿವ್ ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು 62 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ತಾಲೂಕಿನಲ್ಲಿ 62 ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಿದೆ. ಲಕ್ಷ್ಮೀಪುರದ 57ವರ್ಷದ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಾಕಿಂಗ್! ಭದ್ರಾವತಿ ತಾಲೂಕಿನಲ್ಲಿಂದು ಬರೋಬ್ಬರಿ 59 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಳೆಹೊನ್ನೂರು ಸೇರಿದಂತೆ ತಾಲೂಕಿನಾದ್ಯಂತ ಇಂದು ಒಟ್ಟು 59 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 2 ವೇಲೂರ್ ಶೆಡ್’ನಲ್ಲಿ ಪುರುಷ, ಜನ್ನಾಪುರದಲ್ಲಿ ಪುರುಷ, ಕೆ.ಸಿ. ಬ್ಲಾಕ್‌ನಲ್ಲಿ ಪುರುಷ, ಸಂಜಯ್ ಕಾಲೋನಿಯಲ್ಲಿ ಪುರುಷ, ಹುತ್ತಾಕಾಲೋನಿಯಲ್ಲಿ ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಭದ್ರಾವತಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಬೆಯಲ್ಲಿ ಯುವ ಮೋರ್ಚಾದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ವಿವರ ಇಂತಿದೆ: ಅಧ್ಯಕ್ಷರಾಗಿ ವಿಜಯರಾಜ್ ಎಂ, ಉಪಾಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್, ಯೋಗೇಶ್ ಕುಮಾರ್, ...

ಜನ್ಮಾಷ್ಟಮಿಯ ಸಂಭ್ರಮ ಇಮ್ಮಡಿಗೊಳಿಸಿದ ಪುಟ್ಟ ಕೃಷ್ಣರ ಫೋಟೋ ಗ್ಯಾಲರಿ ನೋಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೃಷ್ಣ ಜನ್ಮಾಷ್ಟಮಿ ಆಚರಣೆ ಮೊನ್ನೆಯಷ್ಟೇ ಇಡಿಯ ದೇಶವನ್ನು ಸಂಭ್ರಮದಲ್ಲಿ ತೇಲಿಸಿತ್ತು. ಬಹಳಷ್ಟು ಮನೆಗಳಲ್ಲಿನ ಪುಟ್ಟ ಮಕ್ಕಳು ಕೃಷ್ಣನ ವೇಷದಲ್ಲಿ ಕಂಗೊಳಿಸುತ್ತಾ, ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದರು. ಇಂತಹ ಪುಟ್ಟ ಮಕ್ಕಳ ಶ್ರೀಕೃಷ್ಣನ ಅಲಂಕಾರದ ಫೋಟೋಗಳನ್ನು ಕಲ್ಪ ...

ಹಣಕ್ಕೆ ಬೇಡಿಕೆ ಇಟ್ಟಿದ್ದ ಭದ್ರಾವತಿ ನಗರಸಭೆ ಗುಮಾಸ್ತ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೈಟ್ ಖರೀದಿದಾರನ ಖಾತೆ ಬದಲಾವಣೆಗೆ ಹಣದ ಬೇಡಿಕೆ ಇಟ್ಟಿದ್ದ ನಗರಸಭೆ ಗುಮಾಸ್ತ ಕುಮಾರ್ ಇಂದು ಎಸಿಬಿ ಬಲೆಗೆ ಬಿದ್ದಿದ್ದಾನೆ. ಕಂದಾಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಎಂಬುವರು ಬೊಮ್ಮನಕಟ್ಟೆಯಲ್ಲಿ ಲೇಔಟ್ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಭದ್ರಾವತಿಯಲ್ಲಿಂದು 24 ಕೊರೋನಾ ಪಾಸಿಟಿವ್, ಒಂದು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು ಒಟ್ಟು 24 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಳೆಹೊನ್ನೂರಿನ 55 ವರ್ಷದ ಪುರುಷ, ಬೋವಿ ಕಾಲೋನಿಯ 40 ವರ್ಷದ ಪುರುಷ, ಗಾಂಧಿ ನಗರದ 38 ವರ್ಷದ ಪುರುಷ, ಹಳೇ ಹಿರಿಯೂರಿನ 25 ವರ್ಷದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕೊರೋನಾ ವೈರಸ್’ಗೆ ಭದ್ರಾವತಿಯ ಹಳೇನಗರದ ವ್ಯಕ್ತಿ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ವೈರಸ್’ಗೆ ಹಳೇನಗರದ ವ್ಯಕ್ತಿಯೊಬ್ಬರು ನಿನ್ನೆ ರಾತ್ರಿ ಸಾವಿಗೀಡಾಗಿದ್ದಾರೆ. ಹಳೇನಗರದ 54 ವರ್ಷದ ವ್ಯಕ್ತಿಯನ್ನು ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದು, ಅವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು ಎಂದು ...

ಭದ್ರಾ ಜಲಾಶಯಕ್ಕೆ ಇಳಿಕೆಯಾದ ಒಳಹರಿವು: ಇಂದಿನ ನೀರಿನ ಮಟ್ಟ ಎಷ್ಟು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ಕೆಲವು ದಿನಗಳಿಂದ ಭದ್ರಾ ಜಲಾಶಯಕ್ಕೆ ಜೋರಾಗಿದ್ದ ನೀರಿನ ಪ್ರಮಾಣ ನಿನ್ನೆಯಿಂದ ಕೊಂಚ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇವಲ ಒಂದು ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಶನಿವಾರದ ಮಾಹಿತಿಯಂತೆ ಒಂದೇ ದಿನ ...

ಹೊಳೆಹೊನ್ನೂರು ಸೇರಿದಂತೆ ಭದ್ರಾವತಿಯಲ್ಲಿಂದು 24 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಳೆಹೊನ್ನೂರು ಸೇರಿದಂತೆ ತಾಲೂಕಿನಲ್ಲಿಂದು ಒಟ್ಟು 24 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸಮನೆಯ 54 ವರ್ಷದ ಪುರುಷ, ಜೇಡಿಕಟ್ಟೆಯ 33 ವರ್ಷದ ವರ್ಷದ ಪುರುಷ, 30 ವರ್ಷದ ಮಹಿಳೆ, ಸಿದ್ದಾರೂಢನಗರ 3ನೆಯ ಕ್ರಾಸ್’ನ 71 ...

Page 148 of 183 1 147 148 149 183
  • Trending
  • Latest
error: Content is protected by Kalpa News!!