Friday, October 23, 2026
Advertisement
ADVERTISEMENT

Tag: ಭದ್ರಾವತಿ

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ: ಭದ್ರಾವತಿ ದೈಹಿಕ ಶಿಕ್ಷಕ ಧಾರುಣ ಸಾವು

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ: ಭದ್ರಾವತಿ ದೈಹಿಕ ಶಿಕ್ಷಕ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ ಸಂಭವಿಸಿದ್ದು, ದೈಹಿಕ ಶಿಕ್ಷಕ ಹರಿಕೃಷ್ಣ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೈಕ್ಷಣಿಕ ಪ್ರವಾಸಕ್ಕೆ ತೆರಲಿದ್ದ ಬಸ್ ವಾಪಾಸ್ ಮರಳುವಾಗ ತಾಲೂಕಿನ ಕಲ್ಲಿಹಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ...

ಶಿವಮೊಗ್ಗ ಎಸಿ ಪತ್ನಿ ಸುಮ ನೇಣಿಗೆ ಶರಣು: ಶಿಕ್ಷಕ ವರ್ಗಕ್ಕೆ ಆಘಾತ ನೀಡಿ ಸ್ನೇಹಜೀವಿ ಶಿಕ್ಷಕಿಯ ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಅವರ ಪತ್ನಿ ಶಿಕ್ಷಕಿ ಸುಮಾ ಅವರು ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿಯ ಸಂಚಿಯ ಹೊನ್ನಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾ ಅವರು ಇತ್ತೀಚೆಗಷ್ಟೇ ಶಿವಮೊಗ್ಗದ ಸರ್ಕಾರಿ ಶಾಲೆಗೆ ವರ್ಗವಾಗಿ ...

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌'ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಖೊ ಖೋ ಕ್ರೀಡಾಕೂಟದಲ್ಲಿ ತಮ್ಮ ನೇತೃತ್ವದ ಭಾರತೀಯ ತಂಡವನ್ನು ಗೆಲ್ಲಿಸಿಕೊಂಡು ಬರುವಲ್ಲಿ ನಮ್ಮ ಭದ್ರಾವತಿಯ ಹೆಮ್ಮೆಯ ಕ್ರೀಡಾಪಟು ಮುನಿರ್ ಬಾಷಾ ಯಶಸ್ವಿಯಾಗಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ...

ಭದ್ರಾವತಿ: ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆ ಹತ್ಯೆ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ವಾರ ಶವವಾಗಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆಯೋರ್ವರನ್ನು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಹಿರಿಯೂರಿನ ನಿವಾಸಿ ರಂಗರಾಜು ಆರೋಪಿಯಾಗಿದ್ದು, ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಈತನನ್ನು ...

ಓದಿದ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವಂತಾಗಬೇಕು: ಶ್ರೀಕಾಂತ್ ಬಾಬು

ಭದ್ರಾವತಿ: ವಿದ್ಯೆ ಕಲಿಸಿದ ಗುರುಗಳಿಗೆ ಹಾಗು ತಾವು ಕಲಿತ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವುದರಿಂದ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಕಲಿಕಾ ಸಂದರ್ಭದಲ್ಲಿ ಆಸಕ್ತಿ ವಹಿಸಿ ಕಲಿತಲ್ಲಿ ಮಾತ್ರ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಗಲಿದೆ ಎಂದು ಕಾಗದ ನಗರ ಪ್ರೌಢಶಾಲೆಯ 72 ...

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘ ಅಸ್ಥಿತ್ವಕ್ಕೆ: ನಗರಸಭೆಯಿಂದ ಇವರಿಗೆ ದೊರೆಯುವ ಸೌಲಭ್ಯವೇನು ಗೊತ್ತಾ?

ಭದ್ರಾವತಿ: ಸೈನಿಕರ ಪರಿಶ್ರಮದಿಂದಾಗಿ ದೇಶವಾಸಿಗಳು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ ಹೇಳಿದರು. ನ್ಯೂಟೌನ್’ನಲ್ಲಿರುವ ಬಂಟರ ಭವನದಲ್ಲಿ ಏರ್ಪಡಿಸಿದ್ದ ತಾಲೂಕು ಮಾಜಿ ಸೈನಿಕರ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರವೂ ಸಹ ...

ಭದ್ರಾವತಿ: ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ: ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮಕ್ಕೆ ಚಾಲನೆ

ಭದ್ರಾವತಿ: ಮಲೆನಾಡು ಭಾಗದಲ್ಲಿ ದೀಪಾವಳಿ ಹಬ್ಬದ ವೇಳೆ ಕಂಡು ಬರುವ ಅಂಟಿಗೆ-ಪಿಂಟಿಗೆ ಜಾನಪದ ಕಲಾ ಕಾರ್ಯಕ್ರಮ ಆಚರಣೆಯನ್ನು ಜಿಲ್ಲೆಯಾದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ಜಾನಪದ ಕಲಾ ಸಂಸ್ಕೃತಿ ಉಳಿಸುವ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ...

ಕನ್ನಡ ನಾಡು ನುಡಿಗಳನ್ನು ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕು: ಮಹಾರುದ್ರ

ಕನ್ನಡ ನಾಡು ನುಡಿಗಳನ್ನು ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕು: ಮಹಾರುದ್ರ

ಭದ್ರಾವತಿ: ಸಾವಿರಾರು ವರ್ಷಗಳ ಇತಿಹಾಸವಿದ್ದು, ಸಾಹಿತ್ಯ ರೂಪಕ ಪಡೆದಿರುವ ಕನ್ನಡ ಭಾಷೆಯನ್ನು ನಾಡಿನಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಮೈ ತುಂಬಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಎಚ್.ಎನ್. ಮಹಾರುದ್ರ ಹೇಳಿದರು. ನ್ಯೂಟೌನ್ ಸರಕಾರಿ ರಜತಮಹೋತ್ಸವ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕನ್ನಡ ...

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ: ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ...

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ ...

Page 168 of 187 1 … 167 168 169 … 187
  • Trending
  • Latest
error: Content is protected by Kalpa News!!