Sunday, August 30, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿ-ಬೀದಿ ಬದಿಯ ವ್ಯಾಪಾರಸ್ಥರಿಗೆ ನೋಂದಣಿ ಕಡ್ಡಾಯ: ಶಾಸಕ ಸಂಗಮೇಶ್ವರ್

ಭದ್ರಾವತಿ: ಬೀದಿ ಬದಿ ವ್ಯಾಪಾರಿಗಳು ನಗರದಲ್ಲಿ ಸಾವಿರ ಸಂಖ್ಯೆಯಲ್ಲಿದ್ದರೂ ನಗರಸಭೆಯಲ್ಲಿ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆದಿರುವವರು ಕೇವಲ ಅತ್ಯಲ್ಪ ಸಂಖ್ಯೆಯಲ್ಲಿ ನಮೂದಾಗಿರುತ್ತದೆ. ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವ ಅಗತ್ಯ ಇದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಜನ್ನಾಪುರ ಭಂಟರ ಸಮುದಾಯ ...

ಭದ್ರಾವತಿ ಕಲಾವಿದ ವರುಣ್‌ಗೆ ಒಲಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

ಭದ್ರಾವತಿ ಕಲಾವಿದ ವರುಣ್‌ಗೆ ಒಲಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

ಭದ್ರಾವತಿ: ಸಾಧನೆ ಎಂಬುದು ಎಲ್ಲರಿಗೂ ಒಲಿಯದು. ಸಾಧಿಸುವ ಛಲ ಹೊಂದಿರುವವರಿಗೆ ನೂರಾರು ವಿಘ್ನಗಳೆದುರಾದರೂ ಹಿಂಜೆರಿಯದೆ ಮುಂದಿನ ಹೆಜ್ಜೆ ಇಡುವವನೆ ನಿಜವಾದ ಛಲಗಾರ. ಗುರುಗಳ ಸಹಾಯವಿಲ್ಲದೆ ಸ್ವಪ್ರಯತ್ನದಿಂದ ಸತತ ಸಾಧನೆ ಮಾಡಿ ಯಶಸ್ಸುಗಳಿಸಬಹುದು ಎಂಬುದನ್ನು ತೋರಿರುವ ಹಳೇನಗರದ ಎನ್’ಎಸ್’ಟಿ ರಸ್ತೆಯ ನಿವಾಸಿಯಾಗಿರುವ ಎಸ್. ...

ಭದ್ರಾವತಿ: ದಂತಬಾಗ್ಯ ಯೋಜನೆ ಉಪಯುಕ್ತ: ಡಾ.ಗಿರಿಜಾ

ಭದ್ರಾವತಿ: ದಂತಬಾಗ್ಯ ಯೋಜನೆ ಉಪಯುಕ್ತ: ಡಾ.ಗಿರಿಜಾ

ಭದ್ರಾವತಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ದಂತ ಭಾಗ್ಯ ಯೋಜನೆಯು ಅತ್ಯಂತ ಉಪಯುಕ್ತಕರವಾಗಿರುವ ಯೋಜನೆಯಾಗಿದೆ ಎಂದು ಶಿವಮೊಗ್ಗ ದಂತ ವೈದ್ಯ ವಿಭಾಗದ ನೋಡಲ್ ಅಧಿಕಾರಿ ಡಾ.ಗಿರಿಜಾ ತಿಳಿಸಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ದಂತಭಾಗ್ಯ ಯೋಜನೆ ಮತ್ತು ನ್ಯಾಷನಲ್ ...

ಭದ್ರಾವತಿ: ನೆರೆ ಸಂತ್ರಸ್ಥರಿಗೆ ಗ್ರಾಮಸ್ಥರ ನೆರವು

ಭದ್ರಾವತಿ: ನೆರೆ ಸಂತ್ರಸ್ಥರಿಗೆ ಗ್ರಾಮಸ್ಥರ ನೆರವು

ಭದ್ರಾವತಿ: ಭಾರಿ ಮಳೆಯಿಂದಾಗಿ ನೆರೆಹಾವಳಿಗೆ ತುತ್ತಾದ ಸಂತ್ರಸ್ತರಿಗೆ ತಾಲೂಕಿನ ಕಾರೇಹಳ್ಳಿ ಗ್ರಾಮದ ವಿವಿಧ ಸ್ತ್ರೀಶಕ್ತಿ ಸಂಘಗಳು ಸುಮಾರು 40 ಸಾವಿರ ಮೌಲ್ಯದ ಬಟ್ಟೆ ಚಾಪೆ ಸೇರಿದಂತೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತಕ್ಕೆ ನೀಡುವ ಮೂಲಕ ಸಂತ್ರಸ್ತರಿಗೆ ನೆರವಿಗೆ ಮುಂದಾಗಿದ್ದಾರೆ. ...

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಾ ಅಪಮಾನ ಹಾಗು ಪ್ಲಾಸ್ಟಿಕ್ ಧ್ವಜ ವಿತರಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜ ಗೌರವದ ಸಂಕೇತವಾಗಿದ್ದು ದೇಶದ ಜನರು ಕೇವಲ ಆ: ...

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ ...

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು. ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

Breaking: ಭದ್ರಾವತಿ: ಪಿಯುಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ

ಭದ್ರಾವತಿ: ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇನಗರದ ಸಂಚಿಯ ಹೊನ್ನಮ್ಮ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಇಂದಿರಾ ಎಂಬಾಕೆಯನ್ನು ಆಕೆಯ ಮನೆಯ ಅಡುಗೆ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ನೂತನ ...

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

ಭದ್ರಾವತಿ: ತಾಲೂಕಿನ ಹಿರಿಯೂರು ಗ್ರಾಮದ ಮಾನಸಿಕ ಅಸ್ವಸ್ಥ 40 ವರ್ಷದ ಪ್ರಭಾಕರ್ ಎಂಬುವವರು ಹುಟ್ಟಿನಿಂದ ಮಾನಸಿಕ ಅಸ್ವಸ್ಥನಾಗಿದ್ದು, ತಾಯಿ ಜಯಮ್ಮನ ಆಶ್ರಮದಲ್ಲಿ ಬೆಳೆಯುತ್ತಿದ್ದ ಈತನಿಗೆ ಮ್ಯಾನ್ ಕೈಂಡ್ ಟ್ರಸ್ಟ್ ಆಶ್ರಯ ನೀಡಿದೆ. ಅಸ್ವಸ್ಥ ಪ್ರಭಾಕರ್ ನಿಗೆ ರಕ್ತದೊತ್ತಡ ಹೆಚ್ಚಾದಾಗ ಕೈ ಸಿಕ್ಕ ...

ಭದ್ರಾವತಿ: ಮೊಬೈಲ್-ಟಿವಿಗಳಿಂದ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ: ವಿಷ್ಣುಮೂರ್ತಿ

ಭದ್ರಾವತಿ: ಮೊಬೈಲ್-ಟಿವಿಗಳಿಂದ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ: ವಿಷ್ಣುಮೂರ್ತಿ

ಭದ್ರಾವತಿ: ಮೊಬೈಲ್ ಮತ್ತು ಟ.ವಿಯ ಬಳಕೆಯಿಂದಾಗಿ ಮಾನವೀಯ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ ಎಂದು ಬೊಮ್ಮನಕಟ್ಟೆ ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಮೂರ್ತಿ ವಿಷಾಧ ವ್ಯಕ್ತಪಡಿಸಿದರು. ಅವರು ಶನಿವಾರ ಬೊಮ್ಮನಕಟ್ಟೆ ಸರಕಾರಿ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ...

Page 170 of 185 1 169 170 171 185
  • Trending
  • Latest
error: Content is protected by Kalpa News!!