Sunday, August 30, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿ: ಕೆಂಪೇಗೌಡರು ನಿರ್ಮಿಸಿರುವ ಕೆರೆಗಳಿಂದು ಲೇಔಟ್‍ಗಳಾಗಿ ಮಾರ್ಪಟ್ಟಿವೆ: ಡಾ.ಹರಿಣಾಕ್ಷಿ

ಭದ್ರಾವತಿ: ಕೆಂಪೇಗೌಡರು ನಿರ್ಮಿಸಿರುವ ಕೆರೆಗಳಿಂದು ಲೇಔಟ್‍ಗಳಾಗಿ ಮಾರ್ಪಟ್ಟಿವೆ: ಡಾ.ಹರಿಣಾಕ್ಷಿ

ಭದ್ರಾವತಿ: ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಗರ ಉದ್ದಾರಕ್ಕಾಗಿ ಕಟ್ಟಿದ ಕೆರೆಕಟ್ಟೆಗಳಿಂದು ಲೇಔಟ್‍ಗಳಾಗಿ ಪರಿವರ್ತನೆಗೊಂಡು ಅಲ್ಲಿನ ಜನರು ಕುಡಿಯುವ ನೀರಿಗೂ ತತ್ವಾರ ಪಡುವಂತಾಗಿರುವುದು ವಿಷಾಧನೀಯ ಎಂದು ಎಸ್‍ಎವಿ ಕಾಲೇಜು ಪ್ರಾಂಶುಪಾಲರಾದ ಡಾ.ಹರಿಣಾಕ್ಷಿ ವಿಷಾದ ವ್ಯಕ್ತಪಡಿಸಿದರು. ಅವರು ಗುರುವಾರ ಮಿನಿ ವಿಧಾನಸೌಧ ಮುಂಭಾಗ ರಾಷ್ಟ್ರೀಯ ...

ಮಳೆಗಾಲದ ಚರ್ಮರೋಗಗಳಾವುವು? ಮುಂಜಾಗ್ರತೆಗಳೇನು? ಡಾ. ಸುದರ್ಶನ್ ಆಚಾರ್ ಬರೆಯುತ್ತಾರೆ ಓದಿ

ಮಳೆಗಾಲದ ಚರ್ಮರೋಗಗಳಾವುವು? ಮುಂಜಾಗ್ರತೆಗಳೇನು? ಡಾ. ಸುದರ್ಶನ್ ಆಚಾರ್ ಬರೆಯುತ್ತಾರೆ ಓದಿ

ಈ ಬಾರಿ ಮುಂಗಾರು ಈಗಾಗಲೇ ಆರಂಭವಾಗಿದ್ದು, ವಾತಾವರಣವೂ ಸಹ ಕೊಂಚ ತಂಪನ್ನೆರೆದಿದೆ. ಆದರೆ, ಇನ್ನು ಮುಂದೆ ಆರಂಭವಾಗುವ ಮಳೆಗಾಲ ಸಂತೋಷ ತರುವ ಜೊತೆಯಲ್ಲಿ ಸಮೃದ್ಧಿಯನ್ನೂ ತರುವುದು. ಬೇಸಿಗೆಯ ಸುಡು ಬಿಸಿಲು, ತಡೆಯಲಾಗದ ಬೆವರು, ಎಷ್ಟು ಕುಡಿದರು ತಡೆಯಲಾಗದ ಬಾಯಾರಿಕೆ, ಮೈ ತುಂಬ ...

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

ಭದ್ರಾವತಿ: ತಾಪಂ ಸಭಾಂಗಣದಲ್ಲಿ ಆಶಾ ಶ್ರೀಧರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೊಟ್ರಪ್ಪ ರವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಕಾರ್ಯನಿರ್ವಾಹಕ ಅಧಿಕಾರಿ ತಮ್ಮಣ್ಣಗೌಡ ತಾಲೂಕಿನ ಡಿ.ಬಿ.ಹಳ್ಳಿ ಗ್ರಾಮದ ನೀರಾವರಿ ಇಲಾಖೆಯ ...

ಭದ್ರಾವತಿ: ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಭದ್ರಾವತಿ: ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ಪ್ರಸಿದ್ಧ ಶ್ರೀ ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿ ಸಮಿತಿಗೆ ಶಾಸಕ ಹಾಗೂ ಕರ್ನಾಟಕ ಭೂ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ದೇವಾಲಯ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರಿಗೆ ಚೆಕ್ ಹಸ್ತಾಂತರ ...

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ಜಿಪಂ, ತಾಪಂ ಹಾಗು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚ ಮೇವ ಜಯತೆ ಮತ್ತು ಜಲಾಮೃತ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಜಾಥಾಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಹಸಿರು ನಿಶಾನೆ ತೋರುವ ಮೂಲಕ ...

ಭದ್ರಾವತಿ-ತಾಂತ್ರಿಕ ಪ್ರಶ್ನೆ ಪತ್ರಿಕೆ ಸೋರಿಕೆ: ಎಬಿವಿಪಿ ಖಂಡನೆ

ಭದ್ರಾವತಿ-ತಾಂತ್ರಿಕ ಪ್ರಶ್ನೆ ಪತ್ರಿಕೆ ಸೋರಿಕೆ: ಎಬಿವಿಪಿ ಖಂಡನೆ

ಭದ್ರಾವತಿ: ಬೆಳಗಾವಿಯ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಇಂಜಿನಿಯರಿಂಗ್ ಪ್ರಶ್ನೆ ಪತ್ರಿಕೆಗಳ ಸೋರಿಕೆಯಾಗಿರುವುದನ್ನು ಖಂಡಿಸಿ ಎಬಿವಿಪಿ ಮುಖಂಡ ಧನುಷ್ ನೇತೃತ್ವದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬದಲಿಗೆ ಹಲವಾರು ಹಗರಣಗಳಲ್ಲಿ ಸಿಲುಕಿ ಸಮಸ್ಯೆಗಳ ಸರಮಾಲೆಯಾಗಿ ಎದ್ದು ನಿಂತಿದೆ. ...

ಭದ್ರಾವತಿ-ಯೋಗ ಎಂದರೆ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ

ಭದ್ರಾವತಿ-ಯೋಗ ಎಂದರೆ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ

ಭದ್ರಾವತಿ: ಯೋಗ ಎಂದರೆ ವಿವಿಧ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ, ಎಲ್ಲಾ ಭಿನ್ನತೆಗಳನ್ನು ಮೀರಿ ಉಳಿದುದರಲ್ಲಿ ಐಕ್ಯವಾಗುವುದು ಯೋಗ ಎಂದು ಜನ್ನಾಪುರ ಹ್ಯಾಪಿ ಲೀವಿಂಗ್ ಲೈಫ್'ನ ಯೋಗ ಗುರು ಮಹೇಶ್ ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹ್ಯಾಪಿ ಲೀವಿಂಗ್ ಲೈಫ್ ಹಾಗೂ ...

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಪ್ರತಿಷ್ಠಿತ ವಿಐಎಸ್‌ಎಲ್ ಕಾರ್ಖಾನೆಯನ್ನು ಕೇಂದ್ರ ಸರಕಾರ ಖಾಸಗೀಕರಣ ಅಥವಾ ಮಾರಾಟ ಮಾಡಲು ಮುಂದಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಕ್ಷೇತ್ರಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ...

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಬಗರ್ ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡಿರುವ ರೈತರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಜೂ. 17 ರಂದು ಸೋಮವಾರ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ...

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ತಾಲೂಕು ಪಂಚಾಯಿತಿ ಸಂಯುಕ್ತ ಅಭಿವೃದ್ಧಿ ಅನುದಾನದ ಶೇ.5 ರ ಅನುದಾನದಲ್ಲಿ ವಿಕಲಚೇತನರಿಗೆ 2018-19ನೇ ಸಾಲಿನ ದ್ವಿಚಕ್ರ ಮೋಟಾರ್ ವಾಹನಗಳನ್ನು ಶನಿವಾರ ಕರ್ನಾಟಕ ಭೂ ಸೇನಾ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ. ಸಂಗಮೇಶ್ವರ್ ವಿತರಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ...

Page 172 of 185 1 171 172 173 185
  • Trending
  • Latest
error: Content is protected by Kalpa News!!