ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ತ್ಯಾಗರಾಜನಗರ ರಾಯರ ಮಠದಲ್ಲಿ ಆರಾಧನಾ ಮಹೋತ್ಸವ
August 29, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಭದ್ರಾವತಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಬೇಕೆಂದು ಹೇಳಿದ್ದರು. ಕಾಂಗ್ರೆಸ್ ಪಕ್ಷವು ಜೆಡಿಎಸ್’ಗೆ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಬಿಟ್ಟು ಕೊಟ್ಟಿರುವುದರಿಂದ ಮಾಜಿ ಪ್ರಧಾನಿ ದೇವೇಗೌಡರೇ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕಟಿಕಯಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ...
ಭದ್ರಾವತಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಅದಿರು ಗಣಿ ಪ್ರದೇಶವನ್ನು ಮಂಜೂರಾತಿ ನೀಡಿರುವ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡಲಾಗಿದೆ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
ಭದ್ರಾವತಿ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.2 ಲಕ್ಷ ರೂ. ಹಣವನ್ನು ತಾಲೂಕಿನ ಬಿಆರ್’ಪಿ ಚೆಕ್’ಪೋಸ್ಟ್'ನಲ್ಲಿ ವಶಕ್ಕೆ ಪಡೆಯಲಾಗಿದೆ. ಇಂದು ಸಂಜೆ ಬಿಆರ್’ಪಿ ಕಡೆಯಿಂದ ಲಕ್ಕವಳ್ಳಿ ಕಡೆಗೆ ತೆರಳುತ್ತಿದ್ದ ಕಾರನ್ನು ಚುನಾವಣಾ ಚೆಕ್’ಪೋಸ್ಟ್ ಅಧಿಕಾರಿ ಶಿವಶಂಕರ್ ನೇತೃತ್ವದ ತಂಡ ತಪಾಸಣೆ ನಡೆಸಿದೆ. ಈ ...
ಭದ್ರಾವತಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ ಇದಕ್ಕಾಗಿ ಎಲ್ಲ ಕಡೆಗಳಲ್ಲಿ ಚೆಕ್’ಪೋಸ್ಟ್'ಗಳನ್ನು ಸ್ಥಾಪಿಸಿ, ಹಲವು ದಿನಗಳೇ ಕಳೆದಿದೆ. ಇಂತಹುದ್ದೊಂದು ಚೆಕ್’ಪೋಸ್ಟ್'ನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾರು ತಡೆದು, ತಪಾಸಣೆ ...
ಭದ್ರಾವತಿ: ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಐವತ್ತು ಸಾವಿರದ ನಾಲ್ಕು ನೂರ ಐವತ್ತು ರೂಗಳನ್ನು ಜಪ್ತಿ ಮಾಡಿ ತಾಲ್ಲೂಕು ಖಜಾನೆಗೆ ಒಪ್ಪಿಸಲಾಗಿದೆ. ಕೊಪ್ಪ ತಾಲೂಕಿನ ಕುದುರೆಗುಂಡಿ ವಾಸಿ ರಾಮಚಂದ್ರ ...
ಭದ್ರಾವತಿ: ಜನರ ಬಹುಬೇಡಿಕೆಯಾಗಿದ್ದ ಹೊಸಮನೆ ಮುಖ್ಯರಸ್ತೆಯು 60 ಅಡಿಗಳ ಮಾಸ್ಟರ್ ಪ್ಲಾನಿಗೆ ಒಳಪಟ್ಟಿದ್ದರು ನಗರಸಭೆ ಆಡಳಿತವು 50 ಅಡಿಗಳಿಗೆ ಸೀಮಿತಗೊಳಿಸಿ ರಸ್ತೆ ಅಗಲೀಕರಣ ಕಾಮಗಾರಿಗೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಬಹಳ ವರ್ಷಗಳಿಂದ ರಂಗಪ್ಪವೃತ್ತದಿಂದ ಹೊಸಮನೆಯ ಶಿವಾಜಿ ವೃತ್ತದವರಗಿನ ಮುಖ್ಯರಸ್ತೆಯು ಜನರಿಗೆ ...
ಭದ್ರಾವತಿ: ವರ್ಷದಿಂದ ವರ್ಷಕ್ಕೆ ಪರಿಸರ ನಾಶಕ್ಕೆ ಕಾರಣವಾಗುತ್ತಿರುವ ಜನಸಾಮಾನ್ಯರು ಹಾಗೂ ಆಡಳಿತ ವ್ಯವಸ್ಥೆ ಪ್ರಾಕೃತಿಕ ಅಸಮತೋಲನಕ್ಕೆ ಮಹತ್ವ(!)ದ ಕೊಡುಗೆ ನೀಡುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಪ್ರಾಕೃತಿಕ ಸಂಪತ್ತನ್ನು ನಾಶ ಮಾಡುತ್ತಿರುವ ವರ್ಗ ಒಂದೆಡೆಯಾದರೆ, ಇದೇ ಸಂಪತ್ತನ್ನು ಉಳಿಸಿ, ಬೆಳೆಸುವ ಪ್ರಯತ್ನಗಳನ್ನು ಪರಿಸರ ಪ್ರೇಮಿಗಳ ...
ಭದ್ರಾವತಿ: ದೇಶದ ಐಕ್ಯತೆಗಾಗಿ ಮತ್ತು ಶಾಂತಿಗಾಗಿ ಹಾಗೂ ಯುವ ಪೀಳಿಗೆ ಮತ್ತು ಜನರ ರಕ್ಷಣೆಗಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿದೆ. ಅದೇ ರೀತಿ ದೇಶದ ಒಳಿತಿಗಾಗಿ ಮಧು ಬಂಗಾರಪ್ಪ ರವರ ಆಯ್ಕೆ ಮಾಡಲಾಗಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ...
ಭದ್ರಾವತಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ದಿವ್ಯಾಂಗರಿಂದ ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮವು ಹಳೇನಗರದ ನಗರಸಭಾ ಆವರಣದಲ್ಲಿ ನಡೆಯಿತು. ತಹಸೀಲ್ದಾರ್ ಸೋಮಶೇಖರ್ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ ಹಸಿರು ನಿಶಾನೆ ತೋರುವ ಮೂಲಕ ಜಾಥಕ್ಕೆ ಚಾಲನೆ ...
ಭದ್ರಾವತಿ: ನಗರದ ನ್ಯೂಟೌನ್ ಆಂಜನೇಯ ಅಗ್ರಹಾರ ಕುಟುಂಬವೊಂದರ ಆಸ್ತಿ ಲಪಟಾಯಿಸಲು ಸಂಚು ಹೂಡಿರುವ ಸ್ವಜಾತಿಯ ಮತ್ತೊಂದು ಕುಟುಂಬವೊಂದು ನಗರಸಭೆಯಿಂದ ಸುಳ್ಳು ಮರಣ ದೃಢೀಕರಣ ಪತ್ರ ಪಡೆದಿದ್ದಾರೆಂದು ದಸಂಸ ಸಂಚಾಲಕ ವಿನೋದ್ ಆರೋಪಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ...
Copyright © 2026 Kalpa News. Designed by KIPL