Monday, August 31, 2026
Advertisement
ADVERTISEMENT

Tag: ಭದ್ರಾವತಿ

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ಪುನರ್ ಪರಿಶೀಲನೆ ಅತ್ಯವಶ್ಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಲೆನಾಡಿನ ಭಾಗದಲ್ಲಿರುವ ಬೃಹತ್ ಕಾರ್ಖಾನೆಗಳು ಒಂದೊಂದಾಗಿ ಮುಚ್ಚುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ತನ್ನದೇ ಆದ ಪರಂಪರೆ ಹೊಂದುವ ಜೊತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಕೊಡುಗೆ ನೀಡಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಳುವ ಸರ್ಕಾರಗಳು ಪುನರ್ ...

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ಭದ್ರಾವತಿ ಬಂದ್ ಹಿನ್ನೆಲೆ: ನಗರಸಭೆ ಉಪಾಧ್ಯಕ್ಷರ ಚುನಾವಣೆ ರದ್ದು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಂದು ನಡೆಯಬೇಕಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷರ ಚುನಾವಣೆಯನ್ನು ಬಂದ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಖಾಲಿ ಇದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು. ಕಾಂಗ್ರೆಸ್‌ನಿಂದ ಸರ್ವಮಂಗಳ ಬೈರಪ್ಪ ಅವರು, ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷರ ಆಯ್ಕೆಗೆ ...

ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ: ವ್ಯಾಪಾರ ವಹಿವಾಟು ಸ್ಥಗಿತ, ಕಾರ್ಖಾನೆ ಮುಚ್ಚದಂತೆ ಒಕ್ಕೊರಲಿನ ಆಗ್ರಹ

ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ: ವ್ಯಾಪಾರ ವಹಿವಾಟು ಸ್ಥಗಿತ, ಕಾರ್ಖಾನೆ ಮುಚ್ಚದಂತೆ ಒಕ್ಕೊರಲಿನ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್‌ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು ಬಂಡವಾಳ ತೊಡಗಿಸಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕೆಂದು ಆಗ್ರಹಿಸಿ ಕಾರ್ಖಾನೆಯ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿಯಾಯಿತು. ನಗರದ ಜೀವನಾಡಿಯಾಗಿರುವ ಕಾರ್ಖಾನೆಯ ...

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಐಎಸ್'ಎಲ್ ಉಳಿವಿಗಾಗಿ ಇಂದು ಭದ್ರಾವತಿ ಬಂದ್'ಗೆ ಕರೆ ನೀಡಿದ್ದು, ಮುಂಜಾನೆಯಿಂದಲೇ ಇದರ ಬಿಸಿ ಸಾರ್ವಜನಿಕರಿಗೆ ತಟ್ಟಿದೆ. ವಿಐಎಸ್'ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಬಂಡವಾಳ ತೊಡಗಿಸಿ ಮುಂದುವರೆಸುವಂತೆ ಆಗ್ರಹಿಸಿ ಇಂದು ಭದ್ರಾವತಿ ಬಂದ್'ಗೆ ...

ಫೆ.24ರ ಭದ್ರಾವತಿ ಬಂದ್‌ಗೆ ಪ್ರತಿಯೊಬ್ಬರು ಬೆಂಬಲಿಸಿ: ಶಾರದ ಅಪ್ಪಾಜಿ ಮನವಿ

ಫೆ.24ರ ಭದ್ರಾವತಿ ಬಂದ್‌ಗೆ ಪ್ರತಿಯೊಬ್ಬರು ಬೆಂಬಲಿಸಿ: ಶಾರದ ಅಪ್ಪಾಜಿ ಮನವಿ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟದಲ್ಲಿ ಪಕ್ಷ ರಾಜಕಾರಣ ಮಾಡುವುದಿಲ್ಲ. ಹೋರಾಟ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವ ಜೊತೆಗೆ ಕ್ಷೇತ್ರದ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಭದ್ರಾವತಿ: ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ  ನಗರದ ಹುತ್ತಕಾಲೋನಿಯಲ್ಲಿ ನಡೆದಿದೆ. ಹುತ್ತಕಾಲೋನಿಯ ನಿವಾಸಿ ಜವರೇಗೌಡರ ಮಗ ಸುರೇಶ್ ರೈಲಿಗೆ ಸಿಲುಕಿ ಮೃತಪಟ್ಟವರಾಗಿದ್ದು,, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಹುತ್ತಾಕಾಲೋನಿ ಬಸ್ ನಿಲುಗಡೆ ...

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ #VISL ಯಾವುದೇ ಕಾರಣಕ್ಕೂ ಮುಚ್ಚದೇ, ಉಳಿಸಿಕೊಳ್ಳಬೇಕು ಎಂದು ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ. ವಿಐಎಸ್'ಎಲ್ ಕಾರ್ಖಾನೆಯನ್ನು ಉಳಿಸುವಂತೆ ಒತ್ತಾಯಿಸಿ ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಶಿವಮೊಗ್ಗ ಜಿಲ್ಲೆಯ ರಾಜಕಾರಣಿಗಳು ವಿಫಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ದಲಿತರು, ರೈತರು, ಕಾರ್ಮಿಕರು ಬಡವರಾಗಿಯೇ ...

ವಿಐಎಸ್‌ಎಲ್ ಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಪೇಜಾವರ ಶ್ರೀ ಬೆಂಬಲ

ವಿಐಎಸ್‌ಎಲ್ ಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಪೇಜಾವರ ಶ್ರೀ ಬೆಂಬಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬಡವರ್ಗದ ಕಾರ್ಮಿಕರ ಹಿತಕಾಪಾಡುವ ಹಿನ್ನೆಲೆಯಿಂದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚದಂತೆ ಕೇಂದ್ರ ಸರ್ಕಾರಕ್ಕೆ ಪುನಃ ಮನವಿ ಮಾಡುವುದಾಗಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿ ಸದಸ್ಯರು, ಉಡುಪಿ ಪೇಜಾವರ ಮಠದ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ದೊಡ್ಡಗೊಪ್ಪೇನಹಳ್ಳಿ ನಿವಾಸಿ ಬಿ. ಜಗದೀಶ್‌ರವರ ಪುತ್ರ ಭರತ್ ಮೃತಪಟ್ಟಿದ್ದು, ಈತ ಫೆ. 17ರಂದು ರಾತ್ರಿ ಪಲ್ಸರ್ ದ್ವಿಚಕ್ರ ವಾಹನದಲ್ಲಿ ...

Page 41 of 185 1 40 41 42 185
  • Trending
  • Latest
error: Content is protected by Kalpa News!!