Wednesday, September 2, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಭಸ್ಮಗೊಂಡ ಬಟ್ಟೆ ಅಂಗಡಿ, ತಪ್ಪಿದ ಅನಾಹುತ

ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಭಸ್ಮಗೊಂಡ ಬಟ್ಟೆ ಅಂಗಡಿ, ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಸಿಎನ್ ರಸ್ತೆಯಲ್ಲಿರುವ ಕೆಎಮ್‌ಸ್ ಸಿಲ್ಕ್ಸ್ ಅಂಡ್ ಸ್ಯಾರಿಸ್ ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ವಲ್ವದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ. ಸಿಎನ್ ರಸ್ತೆಯ ಮಾಧವಾಚಾರ್ ಸರ್ಕಲ್ ಬಳಿಯಲ್ಲೇ ಇರುವ ಬಟ್ಟೆ ...

ಕಾಲುವೆ ಸಮಸ್ಯೆ ಸಂಬಂಧ ದೂರು ಹಿನ್ನೆಲೆ ರೈತರ ಜಮೀನಿಗೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಕಾಲುವೆ ಸಮಸ್ಯೆ ಸಂಬಂಧ ದೂರು ಹಿನ್ನೆಲೆ ರೈತರ ಜಮೀನಿಗೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲ್ಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಜಮೀನಲ್ಲಿ ಕಾಲುವೆ ಸಮಸ್ಯೆ ಎದುರಾಗಿದೆ ಎಂದು ಪಕ್ಕದ ಜಮೀನಿನ ರೈತರು ಕಾಡಾ ಕಛೇರಿಗೆ ಭೇಟಿ ನೀಡಿ ಕಳೆದೆರಡು ದಿನಗಳ ಹಿಂದೆ ನೀಡಿದ ದೂರಿನನ್ವಯ, ಸಂಬಂಧಪಟ್ಟ ...

ಭದ್ರಾವತಿ: ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಮಹಿಳೆ ಸಾವು

ಭದ್ರಾವತಿ: ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಮಸರಹಳ್ಳಿ ರೈಲ್ವೆ ಹಳಿ ಬದಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ-ಮೈಸೂರು ರೈಲು ಭದ್ರಾವತಿ ಮಾರ್ಗವಾಗಿ ಸಾಗುತ್ತಿದ್ದಾಗ ಮೊಬೈಲ್ ನಲ್ಲಿ ಸಂಭಾಷಣೆಯಲ್ಲಿದ್ದ ಮಹಿಳೆಗೆ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ವೈಯುಕ್ತಿಕ ದ್ವೇಷದ ಹಿನ್ನೆಲೆ ಇಬ್ಬರು ಯುವಕರ ನಡುವೆ ಗಲಾಟೆ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸುನೀಲ್ ಮತ್ತು ಅನ್ಯ ಕೋಮಿನ ಯುವಕನ ನಡುವೆ ಗಲಾಟೆ ನಡೆದಿದೆ. ಅದಕ್ಕೆ ಬಿಜೆಪಿಯವರು ಕೋಮುಬಣ್ಣ ತುಂಬಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ MLA Sangameshwar ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ...

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್ ಜಾರಿಯಲ್ಲಿರುವ ಬೆನ್ನಲ್ಲೇ ಎಡಿಜಿಪಿ ಅಲೋಕ್ ಕುಮಾರ್ ADGP Alok Kumar ನೇತೃತ್ವದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಯಿತು. ರಂಗಪ್ಪ ವೃತ್ತದಿಂದ ಆರಂಭಗೊಂಡ ನಗರದ ಪ್ರಮುಖ ...

ಸಾವರ್ಕರ್ ವಿರುದ್ಧ ಹೀನಾಯವಾಗಿ ಮಾತನಾಡುತ್ತಿರುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ: ಶಾಸಕ ಈಶ್ವರಪ್ಪ ಹೇಳಿಕೆ

ಸಾವರ್ಕರ್ ವಿರುದ್ಧ ಹೀನಾಯವಾಗಿ ಮಾತನಾಡುತ್ತಿರುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ: ಶಾಸಕ ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅತ್ಯಂತ ಕಠಿಣ ಶಿಕ್ಷೆಯನ್ನು ಅನುಭವಿಸಿದವರು ಸಾವರ್ಕರ್ ಅಂತಹ ಮಹಾ ಪುರುಷನ ಬಗ್ಗೆ ಹೀನಾಯವಾಗಿ ಮಾತನಾಡುವ ಸಿದ್ಧರಾಮಯ್ಯ ರಾಷ್ಟ್ರದ್ರೋಹಿ. ರಾಷ್ಟ್ರದ್ರೋಹಿಗಳ ಕೈಲಿ ಕಾಂಗ್ರೆಸ್ ಪಕ್ಷ ಸಿಲುಕಿಕೊಂಡಿದೆ ಎಂದು ಶಾಸಕ ಈಶ್ವರಪ್ಪ MLA Eshwarappa ಆಕ್ರೋಶ ...

ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ

ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಶಿವಮೊಗ್ಗದಲ್ಲಿ ನಿನ್ನೆ ಉಂಟಾದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ನಡುವೆಯೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆಹರೂ ನಗರದಲ್ಲಿ ಡಿಚ್ಚಿ ಮುಬಾರತ್ ಎಂಬಾತನಿಗೂ ಸುನೀಲ್'ಗೂ ಗಲಾಟೆ ...

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ನಿಷೇಧಾಜ್ಞೆ ಹಿನ್ನೆಲೆ‌: ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಆಗಸ್ಟ್ 16ರ ನಾಳೆ ರಜೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ...

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು?

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ...

ಲಾಕ್ ಡೌನ್ ಹಿನ್ನೆಲೆ: ಭದ್ರಾವತಿಯಲ್ಲಿ ಇಂದು ಪೊಲೀಸ್ ನೈಟ್ ಬೀಟ್, ಎಚ್ಚರಿಕೆ ಸಂದೇಶ ರವಾನೆ

ಭದ್ರಾವತಿಯಲ್ಲೂ 144 ಸೆಕ್ಷನ್ ಜಾರಿ, ಅಂಗಡಿ ಮುಂಗಟ್ಟು ಬಂದ್, ಬಿಗಿ ಪೊಲೀಸ್ ಬಂದೋಬಸ್ತ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸಾವರ್ಕರ್ ಫ್ಲೆಕ್ಸ್ ತೆರವಿನ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಹಾಗೂ ಟಿಪ್ಪು ...

Page 59 of 186 1 58 59 60 186
  • Trending
  • Latest
error: Content is protected by Kalpa News!!