Wednesday, September 2, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

ಕಲ್ಪ ಮೀಡಿಯಾ ಹೌಸ್   | | ಇಲ್ಲಿನ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಇಂದು ಮುಂಜಾನೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇಂದು ಮುಂಜಾನೆ ವಿಐಎಸ್‌ಎಲ್ ಆಸ್ಪತ್ರೆ ಬಳಿಯ ಕ್ವಾಟ್ರಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಅರಣ್ಯ ...

ಭದ್ರಾವತಿ: ಅಕ್ರಮ ಗೋ ಕಸಾಯಿ ಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಗೆ ಮನವಿ

ಭದ್ರಾವತಿ: ಅಕ್ರಮ ಗೋ ಕಸಾಯಿ ಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿಯಲ್ಲಿ ಅಕ್ರಮ ಗೋ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಸಂಬಂಧಪಟ್ಟ ವ್ಯಕ್ತಿಗಳು ಮತ್ತು ಕಟ್ಟಡಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಭದ್ರಾವತಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳಿಗೆ, ಭದ್ರಾವತಿ ತಾಲೂಕು ದಂಡಾಧಿಕಾರಿಗಳಿಗೆ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಹಲವಾರು ಭರವಸೆಗಳನ್ನು ನೀಡಿದ್ದು, ಇದುವರೆಗೂ ಈಡೇರಿಲ್ಲ. ಅದರ ಬದಲು ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಇಂತಹ ಸರ್ಕಾರ ಎಂದಿಗೂ ಬೇಡ ಎಂಬ ಮನಸ್ಥಿತಿಗೆ ಜನಸಾಮಾನ್ಯರು ಬಂದು ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ: ಭದ್ರಾವತಿ ನಗರಸಭೆ ಪೌರಕಾರ್ಮಿಕ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕ್ರಿಕೆಟ್ ಆಡುತ್ತಿದ್ದ ವೇಳೆ ನಗರಸಭೆ ಗುತ್ತಿಗೆ ನೌಕರನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾ ಕೂಟದಲ್ಲಿ ಆಟವಾಡುತ್ತಿದ್ದಾಗ ಹೊರ ಗುತ್ತಿಗೆ ಪೌರಕಾರ್ಮಿಕ ಹಳೇನಗರದ ಭೂತನಗುಡಿ ...

ಭದ್ರಾವತಿ: ಅಕಾಲಿಕ ಮಳೆ ಹಾನಿ ಜಮೀನಿಗೆ ಪವಿತ್ರ ರಾಮಯ್ಯ ಭೇಟಿ

ಭದ್ರಾವತಿ: ಅಕಾಲಿಕ ಮಳೆ ಹಾನಿ ಜಮೀನಿಗೆ ಪವಿತ್ರ ರಾಮಯ್ಯ ಭೇಟಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ   | ಶೀಘ್ರದಲ್ಲೇ ನಾಲೆಗೆ ತಡೆಗೋಡೆ ಹಾಗೂ ರಸ್ತೆಯ ಎರಡೂ ಬದಿಯಲ್ಲಿ ಬಾಕ್ಸ್ ಚರಂಡಿ ನಿರ್ಮಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಕಾರದ ಗಮನಕ್ಕೆ ತರಲಾಗುವುದು ಎಂದು ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ...

ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ವಿವಿಧೆಡೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಗ್ರಾಮಾಂತರ ಪೊಲೀಸರ ತಂಡವು ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ವಸಂತರಾಜು (37), ಶ್ವೇತಾ (32) ಬಂಧಿತರಾಗಿದ್ದು, ಆರೋಪಿಗಳಿಂದ ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನ: ಸೇಂಟ್ ಮೇರಿಸ್ ಶಾಲೆಯ ಪೂರ್ವಿಕಗೆ 625 ಅಂಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನ: ಸೇಂಟ್ ಮೇರಿಸ್ ಶಾಲೆಯ ಪೂರ್ವಿಕಗೆ 625 ಅಂಕ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ SSLC Exam revaluation ಹೊಳೆಹೊನ್ನೂರು ಸೇಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಕೆ.ಎಂ. ಪೂರ್ವಿಕಗೆ 625 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಎಸ್‌ಎಸ್‌ಎಲ್‌ಸಿ ...

ಭದ್ರಾವತಿ ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಭದ್ರಾವತಿ ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರ, ಚನ್ನಗಿರಿ ರಸ್ತೆ, ಶಿವಮಂಗಳ ಬಿಲ್ಡಿಂಗ್, (ಕೆನರಾ ಬ್ಯಾಂಕ್ ಮೇಲೆ) ಹಳೆನಗರ, ಭದ್ರಾವತಿ ಈ ಸಂಸ್ಥೆಯಲ್ಲಿ 2022ನೇ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ. 2 ವರ್ಷದ ಫಿಟ್ಟರ್, ಎಲೆಕ್ಟ್ರಾನಿಕ್ ...

ಭದ್ರಾವತಿ: ಕೂಡ್ಲಿಗೆರೆ ಗ್ರಾಪಂ ಉಪಾಧ್ಯಕ್ಷರಾಗಿ ನಾಗರಾಜ್ ಗೌಡ್ರು ಅವಿರೋಧವಾಗಿ ಆಯ್ಕೆ

ಭದ್ರಾವತಿ: ಕೂಡ್ಲಿಗೆರೆ ಗ್ರಾಪಂ ಉಪಾಧ್ಯಕ್ಷರಾಗಿ ನಾಗರಾಜ್ ಗೌಡ್ರು ಅವಿರೋಧವಾಗಿ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಬೇರ ನಾಯಕರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇಶ್ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನಲ್ಲಿ ಇಂದು ನಡೆದ ರಸ್ತ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. Also read: ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ...

Page 64 of 186 1 63 64 65 186
  • Trending
  • Latest
error: Content is protected by Kalpa News!!