Wednesday, September 2, 2026
Advertisement
ADVERTISEMENT

Tag: ಭದ್ರಾವತಿ

ದಾರ್ಶನಿಕ ವ್ಯಕ್ತಿಗಳ ಜೀವನ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಿದ್ದಲಿಂಗಯ್ಯ ಸಲಹೆ

ದಾರ್ಶನಿಕ ವ್ಯಕ್ತಿಗಳ ಜೀವನ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಿದ್ದಲಿಂಗಯ್ಯ ಸಲಹೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬಸವಣ್ಣ ಅವರಂತಹ ದಾರ್ಶನಿಕ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವುದರೊಂದಿಗೆ ಅವರು ಹೇಳಿರುವ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ನ ಅಧ್ಯಕ್ಷ ಸಿದ್ದಲಿಂಗಯ್ಯ ಸಲಹೆ ನೀಡಿದರು. ನಗರದ ನಂದಿನಿ ಹೋಟೆಲ್ ...

ಭದ್ರಾವತಿ ಗಾಯತ್ರಿ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧ ಆಯ್ಕೆ

ಭದ್ರಾವತಿ ಗಾಯತ್ರಿ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ | ಇಲ್ಲಿನ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೆ. ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದೆ ಅಧ್ಯಕ್ಷರಾಗಿದ್ದ ಜೆ.ಎಂ. ಆನಂದರಾವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಅವರು ಇಂದು ಅವಿರೋಧವಾಗಿ ...

ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು: ಸಂಸದ ರಾಘವೇಂದ್ರ ಅಭಿಮತ

ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು: ಸಂಸದ ರಾಘವೇಂದ್ರ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಮ್ಮ ದೇಶ ಹಾಗೂ ನಾಡಿನ ಇತಿಹಾಸ, ಧರ್ಮ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಸರಿಯಾಗಿ ತಿಳಿಸಿಕೊಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ...

ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ್ ಹಾರನಹಳ್ಳಿ ಅವರನ್ನು ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾನಿಸಲಾಯಿತು. ನಗರಕ್ಕೆ ಭಾನುವಾರ ಆಗಮಿಸಿದ್ದ ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಅಶೋಕ್ ಹಾರನಹಳ್ಳಿ ಅವರನ್ನು ಸನ್ಮಾನಿಸಿ, ...

ಸರ್ಕಾರದ ಸೌಲಭ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಿ: ಸಂಸದ ರಾಘವೇಂದ್ರ ಕರೆ

ಸರ್ಕಾರದ ಸೌಲಭ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಿ: ಸಂಸದ ರಾಘವೇಂದ್ರ ಕರೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸಮಾಜದ ಬುನಾದಿಯಾಗಿರುವ ಕಾರ್ಮಿಕರ ಬದುಕು ಹಸನಾಗಬೇಕಿದ್ದು, ಇದಕ್ಕಾಗಿ ಅವರುಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕರೆ ನೀಡಿದ್ದಾರೆ. ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್, ...

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ಭದ್ರಾ ನರ್ಸಿಂಗ್ ಹೋಂನಲ್ಲಿ ಕ್ಯಾಶ್’ಲೆಸ್ ಸೌಲಭ್ಯ

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ಭದ್ರಾ ನರ್ಸಿಂಗ್ ಹೋಂನಲ್ಲಿ ಕ್ಯಾಶ್’ಲೆಸ್ ಸೌಲಭ್ಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್’ಎಲ್ VISL ನಿವೃತ್ತ ಕಾರ್ಮಿಕರಿಗಾಗಿ ಎಸ್’ಎಐಎಲ್ ವತಿಯಿಂದ ಭದ್ರಾ ನರ್ಸಿಂಗ್ ಹೋಂನಲ್ಲಿ ಕ್ಯಾಶ್’ಲೆಸ್ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗಿದೆ. ಈ ಕುರಿತಂತೆ ನಿವೃತ್ತ ಕಾರ್ಮಿಕರ ಸಂಘದಲ್ಲಿ ಎಂಡಿ ಇಂಡಿಯಾ ಟಿಪಿಎ ಇನ್ಷೂರೆನ್ಸ್ ಕಂಪೆನಿಯೊಂದಿಗೆ ಸಭೆ ...

ದಿಢೀರ್ ದಾಳಿ : 9 ನಾಡಬಂದೂಕು ಪೊಲೀಸ್ ವಶಕ್ಕೆ

ದಿಢೀರ್ ದಾಳಿ : 9 ನಾಡಬಂದೂಕು ಪೊಲೀಸ್ ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಶಂಕರಘಟ್ಟ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ದಿಢೀರ್ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಂದೂಕುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಪಾಲಾಕ್ಷಪ್ಪ (47) ಎಂಬುವರ ಮನೆಯಲ್ಲಿ ನಾಡಬಂದೂಕುಗಳನ್ನು ...

ಕಾರ್ಮಿಕ ಸಂಘಗಳ ದೇಶದ ಪ್ರಪ್ರಥಮ ಮಹಿಳಾ ಅಧ್ಯಕ್ಷೆ ಭದ್ರಾವತಿಯ ರಾಜಮ್ಮ ವಿಧಿವಶ

ಕಾರ್ಮಿಕ ಸಂಘಗಳ ದೇಶದ ಪ್ರಪ್ರಥಮ ಮಹಿಳಾ ಅಧ್ಯಕ್ಷೆ ಭದ್ರಾವತಿಯ ರಾಜಮ್ಮ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಡಿಯ ದೇಶದಲ್ಲಿನ ಕಾರ್ಮಿಕ ಸಂಘಗಳ ಪ್ರಥಮ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಜೆ.ಸಿ. ರಾಜಮ್ಮ(87) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಐವರು ಸಹೋದರಿಯರು ಹಾಗೂ ...

ಭದ್ರಾವತಿ: ಮೇ 26ರಂದು ಶ್ರೀ ಕಣಿವೆ ಮಾರಮ್ಮನ ಜಾತ್ರೆ ಮತ್ತು ರಥೋತ್ಸವ

ಭದ್ರಾವತಿ: ಮೇ 26ರಂದು ಶ್ರೀ ಕಣಿವೆ ಮಾರಮ್ಮನ ಜಾತ್ರೆ ಮತ್ತು ರಥೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಕಡದಕಟ್ಟೆ ಗ್ರಾಮದಲ್ಲಿ ಮೇ 26ರಂದು ಶ್ರೀ ಕಣಿವೆ ಮಾರಮ್ಮನ ಜಾತ್ರೆ ಮತ್ತು ರಥೋತ್ಸವ ಆಯೋಜಿಸಲಾಗಿದೆ. ಜಾತ್ರಾ ಮಹೋತ್ಸವದ ನಿಮಿತ್ತ ಮೇ. 25ರ ಬುಧವಾರ ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ ಹಾಗೂ ಬೇವಿನ ಸೀರೆ ...

ಭದ್ರಾವತಿ ಮಾರಿಯಮ್ಮ ಜಾತ್ರಾ ಮಹೋತ್ಸವಕ್ಕೆ ಯುವ ಮುಖಂಡ ಬಿ. ಎಸ್. ಗಣೇಶ್ ಭೇಟಿ

ಭದ್ರಾವತಿ ಮಾರಿಯಮ್ಮ ಜಾತ್ರಾ ಮಹೋತ್ಸವಕ್ಕೆ ಯುವ ಮುಖಂಡ ಬಿ. ಎಸ್. ಗಣೇಶ್ ಭೇಟಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ದೊಡ್ಡೇರಿ ಗ್ರಾಮದ ಮಾರಿಯಮ್ಮ, ಹೊಸಮನೆ ಸುಭಾಷ್ ನಗರದ ಕರುಮಾರಿಯಮ್ಮ ಮತ್ತು ಆನೆ ಕೊಪ್ಪ ಭದ್ರಾವತಿ ಮಾರಿಯಮ್ಮ ಜಾತ್ರಾ ಮಹೋತ್ಸವದಲ್ಲಿ ಭದ್ರಾವತಿಯ ಯುವ ಮುಖಂಡ ಬಿ. ಎಸ್. ಗಣೇಶ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ...

Page 65 of 186 1 64 65 66 186
  • Trending
  • Latest
error: Content is protected by Kalpa News!!