Friday, September 4, 2026
Advertisement
ADVERTISEMENT

Tag: ಭದ್ರಾವತಿ

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಟ್ರಾಫಿಕ್-2 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೆ.ಬಿ. ರಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಅವರಿಗೆ ಮೇ 14ರಂದು ಕೋವಿಡ್ ಪಾಸಿಟಿವ್ ಬಂದಿದ್ದು, ಒಂದು ...

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಭದ್ರಾವತಿ ಡಿವೈಎಸ್‌ಪಿ ಕೃಷ್ಣಮೂರ್ತಿ ವರ್ಗಾವಣೆ: ನಗರಕ್ಕೆ ಐಪಿಎಸ್ ಅಧಿಕಾರಿ ನಿಯೋಜನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಇಲ್ಲಿನ ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ಮಂಗಳವಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಸಾಯಿಲ್ ಬಾಗಲ್ ಅವರನ್ನು ನಿಯೋಜನೆ ಮಾಡಲಾಗಿದೆ.ದಿಢೀರ್ ಎಂದು ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ವಗಾವಣೆ ಮಾಡಿರುವ ಸರ್ಕಾರ ಅವರಿಗೆ ವರ್ಗಾವಣೆ ಸ್ಥಾನವನ್ನು ...

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಾರಕ ಕಾಯಿಲೆಯಾಗಿದ್ದು, ಅತ್ಯಂತ ಎಚ್ಚರ ವಹಿಸಬೇಕಾಗಿದೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಯಲ್ಲಿ ಅನಗತ್ಯ ಒಡಾಡದೇ ಮನೆಯಲ್ಲಿಯೇ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಬೇಕು ಎಂದು ...

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ಯುವಾ ಬ್ರಿಗೇಡ್ ಸಂಘನೆಯು ಕೊರೋನಾ ಸಂಕಷ್ಟದಲ್ಲಿ ಇರುವ ತಾಲೂಕಿನ 15 ಖಾಸಗಿ ಶಾಲೆ ಶಿಕ್ಷಕರಿಗೆ ಸುಮಾರು 100 ರೇಷನ್ ಕಿಟ್‌ಗಳನ್ನು ವಿತರಿಸಿದರು. ಶಿವಮೊಗ್ಗ, ತೀರ್ಥಹಳ್ಳಿ, ನ್ಯಾಮತಿ, ಹೊಸನಗರ ಸೇರಿ ಎಲ್ಲ ಕಡೆ ...

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಾಸಕರ ನಿಧಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು 100 ಹಾಸಿಗೆಯ ಕೋವಿಡ್ ಕೆರ್ ಸೆಂಟರ್ ಕಾರ್ಯರೂಪಕ್ಕೆ ತಂದಿದ್ದಾರೆ. ಇದರ ಬೆನ್ನಲ್ಲೇ 45 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ...

ಸಂಕಷ್ಟದ ಸಮಯದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಭದ್ರಾವತಿಯ ಈ ಯುವ ಉದ್ಯಮಿ

ಸಂಕಷ್ಟದ ಸಮಯದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಭದ್ರಾವತಿಯ ಈ ಯುವ ಉದ್ಯಮಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನ ಲಾಕ್‌ಡೌನ್‌ನ ಈ ಸಂಕಷ್ಟದ ಸಮಯದಲ್ಲಿ ಭದ್ರಾವತಿಯ ಈ ಯುವ ಉದ್ಯಮಿ ಸಯ್ಯದ್ ಇಮ್ರಾನ್ ಅವರು, ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಾ ಸಾರ್ಥಕತೆ ಮೆರೆಯುತ್ತಿದ್ದಾರೆ. ತರೀಕೆರೆ ರಸ್ತೆಯ ಶಿವನಿ ಕ್ರಾಸ್ ಬಳಿಯಿರುವ ಎಸ್‌ಎಲ್ ಭದ್ರಾವತಿ ...

ಪೌರಕಾರ್ಮಿಕರ ಹಿತರಕ್ಷಣೆಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಸದಾ ಬದ್ಧ: ಶಿವಣ್ಣ ಎಂ ಕೋಟೆ

ಪೌರಕಾರ್ಮಿಕರ ಹಿತರಕ್ಷಣೆಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಸದಾ ಬದ್ಧ: ಶಿವಣ್ಣ ಎಂ ಕೋಟೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಗುತ್ತಿಗೆದಾರನಿಂದ ಪೌರಕಾರ್ಮಿಕರ ಶೋಷಣೆ ತಪ್ಪಿಸಲು, ಗುತ್ತಿಗೆ ಪದ್ಧತಿಯನ್ನು ತೆಗೆದು ಪೌರಕಾರ್ಮಿಕರನ್ನು ಖಾಯಂ ಪೌರಕಾರ್ಮಿಕರನ್ನಾಗಿ ಮಾಡುವ ದಿಸೆಯಲ್ಲಿ ಚಿಂತನೆ ನಡೆದಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಎಂ ಕೋಟೆ ಹೇಳಿದರು. ಅವರು ...

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್: ಎಷ್ಟು ಸೀಟು ಸ್ಥಳೀಯರಿಗೆ ದೊರೆಯಲಿದೆ?

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್: ಎಷ್ಟು ಸೀಟು ಸ್ಥಳೀಯರಿಗೆ ದೊರೆಯಲಿದೆ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಸ್ಥಾಪನೆಯಾಗಲಿದೆ. ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ...

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ. ಪ್ರಸ್ತುತ ಅಧ್ಯಕ್ಷರಾಗಿ ಎನ್. ಕೃಷ್ಣಪ್ಪ ಅವರು ...

ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ವಿಪ್ರ ಕುಟುಂಬದ ಮನೆ ಬಾಗಿಲಿಗೆ ದಿನಸಿ ಕಿಟ್…

ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ವಿಪ್ರ ಕುಟುಂಬದ ಮನೆ ಬಾಗಿಲಿಗೆ ದಿನಸಿ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ಎರಡನೆಯ ಬಾರಿ ಉಚಿತವಾಗಿ 10 ದಿನಸಿ ಕಿಟ್‌ಗಳನ್ನು ಮನೆ ಬಾಗಿಲಿಗೆ ತೆರಳಿ ವಿಪ್ರ ಬಾಂಧವರಿಗೆ ತಲುಪಿಸಲಾಯಿತು. ವೇ. ಬ್ರ. ನೀಲಕಂಠ ಜೋಯ್ಸರು, ಮಂಜುನಾಥ್, ರಾಘವೇಂದ್ರ, ಮಧು ರಾವ್ ದೇಶಪಾಂಡೆ, ...

Page 97 of 186 1 96 97 98 186
  • Trending
  • Latest
error: Content is protected by Kalpa News!!