ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾನದಿ ಮೈದುಂಬಿದ್ದು, ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಇಂದು ಮುಳುಗಿದೆ. ತೀರ್ಥಹಳ್ಳಿ ಭಾಗದಲ್ಲಿ ...
Read more











