Friday, October 9, 2026
Advertisement
ADVERTISEMENT

Tag: ಭಾರೀ ಮಳೆ

ವರುಣನ ಆರ್ಭಟಕ್ಕೆ ಶಿವಮೊಗ್ಗ ತತ್ತರ: ಗೋಪಾಳದಲ್ಲಿ ಮನೆಗಳಿಗೆ ನುಗ್ಗಿದ ನೀರು, ಬಹಳಷ್ಟು ಕಡೆ ಅವಾಂತರ

ವರುಣನ ಆರ್ಭಟಕ್ಕೆ ಶಿವಮೊಗ್ಗ ತತ್ತರ: ಗೋಪಾಳದಲ್ಲಿ ಮನೆಗಳಿಗೆ ನುಗ್ಗಿದ ನೀರು, ಬಹಳಷ್ಟು ಕಡೆ ಅವಾಂತರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಸಂಜೆ ವೇಳೆಗೆ ನಗರದಲ್ಲಿ ಸುರಿದ ಕುಂಭದ್ರೋಣ ಮಳೆ ಭಾರೀ ಅವಾಂತರ ಸೃಷ್ಠಿಸಿದ್ದು ಗೋಪಾಳದಲ್ಲಿ ಬಹಳಷ್ಟು ಮನೆಗಳಿಗೆ ನೀರು ನುಗ್ಗಿದೆ. ಗೋಪಾಳದ ಮೋರ್ ಹಿಂಭಾಗದ ಕೃಷ್ಣ ಮಠ ರಸ್ತೆಯಲ್ಲಿ 2 ಅಡಿಗೂ ಎತ್ತರ ನೀರು ...

ಭದ್ರಾವತಿಯಲ್ಲಿ ಭಾರೀ ಮಳೆ: ಭೂತನಗುಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಭದ್ರಾವತಿಯಲ್ಲಿ ಭಾರೀ ಮಳೆ: ಭೂತನಗುಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆ ಇಂದು ಸಂಜೆ ನಗರದಲ್ಲಿ ಭಾರೀ ಪ್ರಮಾಣದಲ್ಲಿ ಅಬ್ಬರಿಸಿದ್ದು, ಹಲವೆಡೆ ಹಾನಿಯುಂಟು ಮಾಡಿದೆ. ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಸಹ ಮಳೆ ಸುರಿದಿದ್ದು, ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ...

ಅತಿವೃಷ್ಠಿಯಿಂದ ಕುಸಿದ ಮನೆ, ರಾಜ್ಯ ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಯತ್ನ: ಮೇಘರಾಜ್

ಅತಿವೃಷ್ಠಿಯಿಂದ ಕುಸಿದ ಮನೆ, ರಾಜ್ಯ ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಯತ್ನ: ಮೇಘರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರೀ ಮಳೆಗೆ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಪ್ರಯತ್ನ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಭರವಸೆ ನೀಡಿದರು. ನಗರದಲ್ಲಿ ಅತಿವೃಷ್ಟಿ ಮಳೆಗೆ ಹಾನಿಯಾಗಿರುವ ಶರಾವತಿ ನಗರದ ...

ಕೊಡಗಿನಲ್ಲಿ ಭಾರೀ ಭೂಕುಸಿತ: ಅರ್ಚಕರ ಕುಟುಂಬ ಭೂಸಮಾಧಿ ಶಂಕೆ! ನಾಳೆ ಸಚಿವರ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಡಗು: ಸತತ ಮಳೆಯಿಂದಾಗಿ ಭಾಗಮಂಡಲದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಾಣಾಚಾರ್ ಕುಟುಂಬ ಭೂಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತಂತೆ ಶಾಸಕ ಕೆ.ಜಿ. ಬೋಪಯ್ಯ ಶಂಕೆ ವ್ಯಕ್ತಪಡಿಸಿದ್ದು, ನಾರಾಯಾಣಾಚಾರ್, ಪತ್ನಿ ಶಾಂತ, ...

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಆಗಸ್ಟ್‌ 6ರಂದು ಮುಂಜಾನೆ 21 ಕ್ರಸ್ಟ್‌ ಗೇಟ್ ಮೂಲಕ 56 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಕುರಿತಂತೆ ಡ್ಯಾಂ ವ್ಯಾಪ್ತಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ...

ಭಾರೀ ಮಳೆಗೆ ಸೋಮಿನಕೊಪ್ಪದ ಸರ್ಕಾರಿ ಶಾಲೆಯ ಗೋಡೆ ಕುಸಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಒಂದೆಡೆ ನೆರೆ ಭೀತಿ ಸೃಷ್ಠಿಸಿರುವ ಬೆನ್ನಲ್ಲೇ, ಸೋಮಿನಕೊಪ್ಪ ಭೋವಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಯ ಗೋಡೆ ಹಾಗೂ ...

ಹೊಸನಗರದಲ್ಲಿ ನಿರಂತರ ಮಳೆಗೆ ಗುಡ್ಡ ಕುಸಿತ: ತಪ್ಪಿದ ಭಾರೀ ಅನಾಹುತ

ಹೊಸನಗರದಲ್ಲಿ ನಿರಂತರ ಮಳೆಗೆ ಗುಡ್ಡ ಕುಸಿತ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ತಾಲೂಕಿನ ಯಡೂರು ಗ್ರಾಮ ಪಂಚಾಯ್ತಿಯ ಕವರಿ ಗ್ರಾಮದ ಬಿಚ್ಚಾಡಿಯಿಂದ ಮಾಗಲು ಹೋಗುವ ದಾರಿಯಲ್ಲಿ ಭಾರೀ ಮಳೆಗೆ ಬೃಹತ್ ಗುಡ್ಡ ಕುಸಿದಿದ್ದು, ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದೆ. ಇಂದು ಮಧ್ಯಾಹ್ನ ಗುಡ್ಡ ಕುಸಿದಿದ್ದು, ಈ ವೇಳೆಯಲ್ಲಿ ...

ಮಲೆನಾಡಿನಲ್ಲಿ ಭಾರೀ ಮಳೆ: ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ನೀಡಿರುವ ಮಾಹಿತಿಯನ್ವಯ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ನದಿ, ಕೆರೆ ...

ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾನದಿ ಮೈದುಂಬಿದ್ದು, ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಇಂದು ಮುಳುಗಿದೆ. ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ...

ಭಾರೀ ಮಳೆಗೆ ಉರುಳಿದ ಬೃಹತ್ ಮರ: ಕೂದಲೆಳೆ ಅಂತರದಲ್ಲಿ ಬಚಾವಾದ ವಾಹನ ಸವಾರರು

ಭಾರೀ ಮಳೆಗೆ ಉರುಳಿದ ಬೃಹತ್ ಮರ: ಕೂದಲೆಳೆ ಅಂತರದಲ್ಲಿ ಬಚಾವಾದ ವಾಹನ ಸವಾರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಭಾರೀ ಮಳೆಯ ಪರಿಣಾಮವಾಗಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಬಚಾವಾದ ಘಟನೆ ವಡಗೆರೆ-ನೆವಟೂರು ಮುಖ್ಯರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಧಾರಾಕಾವಾಗಿ ಮಳೆ ಸುರಿಯುತ್ತಿದೆ. ಇಂದು ...

Page 8 of 9 1 … 7 8 9
  • Trending
  • Latest
error: Content is protected by Kalpa News!!