ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Shivamogga | PES Institute of Technology and Management #PESITM conducted Mock CET 2026 on March 30...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಸೊರಬ ತಾಲ್ಲೂಕಿನಲ್ಲಿ ಭೂಮಿ ಹುಣ್ಣಿಮೆ #Bhoomi Hunnime ಹಬ್ಬವನ್ನು ರೈತರು ಇಂದು ಸಡಗರದಿಂದ ಆಚರಿಸಿದರು. ಹಚ್ಚ ಹಸಿರು ಬೆಳೆಗಳಿಂದ ಕಂಗೊಳಿಸುತ್ತಿರುವ ಹೊಲಗಳಲ್ಲಿ ಭೂಮಿ ತಾಯಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿದವು. ಭೂಮಿ ಹುಣ್ಣಿಮೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗವು ಸೇರಿದಂತೆ ಜಿಲ್ಲಾದಾದ್ಯಂತ ರೈತರು ಸಡಗರ ಸಂಭ್ರಮದಿಂದ ಭೂಮಿ ಹುಣ್ಣಿಮೆ #Bhoomi Hunnime ಹಬ್ಬವನ್ನು ಇಂದು ಆಚರಿಸಿದರು. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಗುರುವಾರ ಜಿಲ್ಲಾದ್ಯಂತ ವಿಶೇಷ ಪೂಜೆ ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಭೂಮಿ ಹುಣ್ಣಿಮೆ ಹಬ್ಬ. #BhoomiHunnime ಆಹಾ, ಬಾಲ್ಯದಲ್ಲಿ ಈ ಹಬ್ಬ ಅಂದ್ರೆ ಏನೋ ಸಂಭ್ರಮ. ಆಚರಣೆಯ ಬಗ್ಗೆ ಅರಿವಿಲ್ಲದೆ ಹೋದರೂ ಕಡುಬು ತೋಟದಲ್ಲಿ ತಿನ್ನಬಹುದಲ್ಲ ಅನ್ನೋ ಖುಷಿ. ಪರಿಸರದಲ್ಲಿ ಆಗೋ ಪ್ರತಿ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಮಲೆನಾಡಿನಲ್ಲಿ ನಡೆದುಕೊಂಡು ಬರುತ್ತಿರುವ ಭೂಮಿ ಹುಣ್ಣಿಮೆಯಲ್ಲಿ ತಮ್ಮ ತೋಟದಲ್ಲಿ ಆಚರಿಸುವ ಮೂಲಕ ಶಾಸಕ ಎಚ್. ಹಾಲಪ್ಪ ಹಾಗೂ ಕುಟುಂಬಸ್ಥರು ಭೂತಾಯಿಗೆ ನಮಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ನಾಡಿನಾದ್ಯಂತ ರೈತರು ಭೂಮಿ ಹುಣ್ಣಿಮೆಯನ್ನು ಆಚರಿಸಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಸೊರಬ | ಕೖಷಿಯೇ ಪ್ರಧಾನವಾಗಿರುವ ನಮ್ಮ ನಾಡಿನಲ್ಲಿ ಬಹುತೇಕ ಆಚರಣೆಗಳು ಭೂಮಿ ತಾಯಿಗೇ ಸಂಬಂಧಿಸಿರುತ್ತದೆ. ಅದೇರೀತಿ ವರ್ಷದ ಆಶ್ವೀಜ ಮಾಸದ ಹುಣ್ಣಿಮೆಯಂದು ನಡೆಯುವ ಭೂಮಿ ಹುಣ್ಣಿಮೆ Bhoomi Hunnime ಅಥವಾ ಸೀಗೆ ಹುಣ್ಣಿಮೆ ಚೊಚ್ಚಲ ಗರ್ಭಿಣಿಗೆ ...
Copyright © 2026 Kalpa News. Designed by KIPL