Monday, February 16, 2026
">
ADVERTISEMENT

Tag: ಮಂಗಳೂರು

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಪೋಕ್ಸೋ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್   |  ಉಪ್ಪಿನಂಗಡಿ  | ಮನೆಯೊಂದಕ್ಕೆ ನುಗ್ಗಿ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಉಪ್ಪಿನಂಗಡಿ  ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಂಧಿತರನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ ...

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಬೈಕ್’ಗೆ ಹಿಂಬದಿಯಿಂದ ಕಾರು ಡಿಕ್ಕಿ: ಬಂಟ್ವಾಳ ನಿವಾಸಿ ದುರ್ಮರಣ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಬೈಕ್'ವೊಂದಕ್ಕೆ ಕಾರು ಹಿಂಬದಿಯಿಂದದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ವೇಳೆಗೆ ರಾಯಿ ...

ರಾಜ್ಯದಲ್ಲಿ ಬಿಸಿಲ ಬೇಗೆ ಏರಿಕೆ: ಮಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಬಿಸಿಲ ಬೇಗೆ ಏರಿಕೆ: ಮಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಳವಾಗುತ್ತಿದ್ದು ತಾಪಮಾನ ಇನ್ನೂ ಕೂಡ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ ...

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಮರು: ಕಾಂಗ್ರೆಸ್ ನಾಯಕ ಮಿಥುನ್ ರೈ ವಿವಾದಾತ್ಮಕ ಹೇಳಿಕೆ

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಮರು: ಕಾಂಗ್ರೆಸ್ ನಾಯಕ ಮಿಥುನ್ ರೈ ವಿವಾದಾತ್ಮಕ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲೀಮರು ಕೊಟ್ಟಿದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ನೀಡಿದ್ದಾರೆ. ಕಾಂಗ್ರೆಸ್'ನಿAದ ಟಿಕೇಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಸಮಾರಂಭವೊAದರಲ್ಲಿ ಮಾತನಾಡಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ...

ಎಸ್‌ಟಿ ಸಮಾವೇಶಕ್ಕೆ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಚಾಲನೆ

ಎಸ್‌ಟಿ ಸಮಾವೇಶಕ್ಕೆ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಚಾಲನೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ   | ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಎಸ್.ಟಿ. ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಹಾಗೂ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಉದ್ಘಾಟಿಸಿದರು. ಸಮಾವೇಶದ ಅಧ್ಯಕ್ಷತೆಯನ್ನು ಎಸ್.ಟಿ. ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ...

ಹರ್ಷ ಕೊಲೆ ಪ್ರಕರಣದ ಎನ್‌ಐಎ ತನಿಖೆ ಆರಂಭ: ಆರೋಪಿಗಳ ಹಸ್ತಾಂತರ ಸಾಧ್ಯತೆ

ವಿಧ್ವಂಸಕ‌ ಕೃತ್ಯಕ್ಕೆ ಸಂಚು ಹಿನ್ನೆಲೆ: ಆರೋಪಿಗಳಿಗಾಗಿ ಎನ್‌ಐಎ ತೀವ್ರ ಶೋಧ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ : 5 ಮಂದಿ ಆರೋಪಿಗಳು ದೋಷಿ – ನ್ಯಾಯಾಲಯ ತೀರ್ಪು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಮಲಾರ್ ಗ್ರಾಮದ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳ ಆರೋಪ‌ ಸಾಬೀತಾಗಿದ್ದು, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ...

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ಮಂಗಳೂರು: 4 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ತನ್ನ 4 ವರ್ಷದ ಮಗುವಿನೊಂದಿಗೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಮಹಿಳೆ ತನ್ನ 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ...

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ N Shashikumar ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿರುವ ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಸಂಜೆ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ...

Page 34 of 53 1 33 34 35 53
  • Trending
  • Latest
error: Content is protected by Kalpa News!!