Sunday, February 22, 2026
Advertisement
ADVERTISEMENT

Tag: ಮಂಡ್ಯ

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಮದುವೆಯಾಗಿ ಬೇರೆ ಬೇರೆ ಮನೆಗೆ ತೆರಳಬೇಕು ಎಂಬ ಕಾರಣಕ್ಕೆ ಮನನೊಂದ ಅವಳಿ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ...

ಸಚಿವ ನಾರಾಯಣಗೌಡರಿಂದ 10 ಸಾವಿರ ಉಚಿತ ಮೆಡಿಸಿನ್ ಕಿಟ್ ವಿತರಣೆ

ಸಚಿವ ನಾರಾಯಣಗೌಡರಿಂದ 10 ಸಾವಿರ ಉಚಿತ ಮೆಡಿಸಿನ್ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಎಲ್ಲವನ್ನೂ ಸರ್ಕಾರವೇ ಮಾಡಬೇಕು ಎನ್ನುತ್ತಿದ್ದರೆ ಸಾಧ್ಯವಿಲ್ಲ. ನಾಗರಿಕರ ರಕ್ಷಣೆಗೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನಿಂದಾದ ಸಹಾಯ ಮಾಡಬೇಕು. ಆಗ ಮಾತ್ರವೇ ಎಲ್ಲರ ರಕ್ಷಣೆ ಮತ್ತು ಏಳಿಗೆ ಸಾಧ್ಯ ಎನ್ನುವುದನ್ನು ಅರಿತ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ...

ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

ಕಲ್ಪ ಮೀಡಿಯಾ ಹೌಸ್ ಮಂಡ್ಯ: ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್‌ ಧರಿಸಿ ಕೋವಿಡ್‌ ಸೋಂಕಿತರ ವಾರ್ಡ್‌ಗೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸೋಂಕಿತರ ಯೋಗ ಕ್ಷೇಮ ...

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಮಂಡ್ಯ: ಕೋವಿಡ್ ಕೇರ್ ಸೆಂಟರ್ ವಿಚಕ್ಷಣೆಗೆ ಆಪ್ತ ಸಿಬ್ಬಂದಿ ನೇಮಿಸಿದ ಸಚಿವ ನಾರಾಯಣ ಗೌಡ

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಸಚಿವರು ಬಂದಾಗ ಮಾತ್ರ ಎಲ್ಲ ವ್ಯವಸ್ಥೆ ಇರುತ್ತೆ. ಆಮೇಲೆ ಅಧಿಕಾರಿಗಳು ಇತ್ತ ಗಮನ ಹರಿಸುವುದೇ ಇಲ್ಲ. ಇಂಥ ಆರೋಪ ಮಂಡ್ಯ ಜಿಲ್ಲೆಯ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್’ನಲ್ಲಿ ಹಲವುಬಾರಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ...

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

ಕಲ್ಪ ಮೀಡಿಯಾ ಹೌಸ್ ಮೇ 9 ರಂದು ವರಾಹ ಜಯಂತಿ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿರುವ ಕಲ್ಲಹಳ್ಳಿಯ ಅಪರೂಪದ ಭೂವರಾಹನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದಶಾವತಾರ ಸ್ವರೂಪದಲ್ಲಿ ಒಂದಾದ ವರಾಹಸ್ವಾಮಿಗೆ ದೇವಾಲಯಗಳು ಅಪರೂಪ. ಬಹುತೇಕ ದೇವಾಲಯಗಳ ಹೊರಭಿತ್ತಿಯಲ್ಲಿ ಕಾಣಿಸುವ ಈ ...

ಪಾಂಡವಪುರ: ಕೃಷಿ ಹೊಂಡಕ್ಕೆ ತಡೆಗೋಡೆ ಅಥವಾ ಸುರಕ್ಷಿತ ಕ್ರಮಕ್ಕೆ ಸೂಚನೆ

ಪಾಂಡವಪುರ: ಕೃಷಿ ಹೊಂಡಕ್ಕೆ ತಡೆಗೋಡೆ ಅಥವಾ ಸುರಕ್ಷಿತ ಕ್ರಮಕ್ಕೆ ಸೂಚನೆ

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಪಂ ವ್ಯಾಪಿಯ ಬಳೇಅತ್ತಿಕುಪ್ಪೆ ಗ್ರಾಮದ ಮೂರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಮ್. ಎಲ್. ಪರಶುರಾಮ್ ಮತ್ತು ...

ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ

ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನಗರದಲ್ಲಿ ಪ್ರತಿಭಟನೆ ...

ಮಂಡ್ಯ: ನಾಮಸಹಸ್ರಂ ಯೋಜನೆಯ ಎರಡನೇ ಕಾರ್ಯಕ್ರಮ ಯಶಸ್ವಿ

ಮಂಡ್ಯ: ನಾಮಸಹಸ್ರಂ ಯೋಜನೆಯ ಎರಡನೇ ಕಾರ್ಯಕ್ರಮ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ವಿವೇಕ ಶಿಕ್ಷಣ ವಾಹಿನಿಯ ರಾಜ್ಯ ಸಂಯೋಜಕ ಪ್ರಬಂಜನ್, ಕು. ಭೂಮಿಕಾ ಮತ್ತು ಭಾಗ್ಯಲಕ್ಷ್ಮಿ ಮನಸ್ವಿನಿ ಅವರು ನಿರಂತರ 15 ದಿನಗಳ ಕಾಲ 35 ಮಕ್ಕಳಿಗೆ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣವನ್ನು ಬೋಧಿಸಿದರು. ಇಂದು ನಡೆದ ...

ಮಂಡ್ಯ: ಯುವಕ ಆತ್ಮಹತ್ಯೆ

ಮಂಡ್ಯ: ಯುವಕ ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಮಾನಸಿಕವಾಗಿ ನೊಂದಿದ್ದ ೨೫ ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ ಎಂಬ ಯುವಕ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ, ಕೆಲಸ ...

ಕೆಆರ್’ಎಸ್ ಹಿನ್ನೀರು, ಕಾವೇರಿ ಬಲಮುರಿ, ಎಡಮುರಿ, ಮುತ್ತತ್ತಿ ಪ್ರದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧ

ಕೆಆರ್’ಎಸ್ ಹಿನ್ನೀರು, ಕಾವೇರಿ ಬಲಮುರಿ, ಎಡಮುರಿ, ಮುತ್ತತ್ತಿ ಪ್ರದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಕೆಆರ್’ಎಸ್ ಹಿನ್ನೀರು, ಕಾವೇರಿ ನದಿಯ ಬಲಮುರಿ, ಎಡಮುರಿ ಮತ್ತು ಮುತ್ತತ್ತಿ ಪ್ರವಾಸಿ ತಾಣದಲ್ಲಿ ಹೊಸ ವರ್ಷಾಚರಣೆ ನಿಷೇದಿಸಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರು, ...

Page 10 of 13 1 9 10 11 13
  • Trending
  • Latest
error: Content is protected by Kalpa News!!