Sunday, February 22, 2026
Advertisement
ADVERTISEMENT

Tag: ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಭಾರತೀಯ ಆದರ್ಶ ಮತ್ತು ಸಂಸ್ಕೃತಿಗೆ ಹೆಸರಾದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 09 ರಂದು ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಸ್.ನಾಗರಾಜು ಅವರು ತಿಳಿಸಿದರು. ...

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ...

ದೇಶಾದ್ಯಂತ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಪ್ರಧಾನಿಗಳ ಹುಟ್ಟುಹಬ್ಬ ಆಚರಣೆ: ಕೆ.ಗೋಪಾಲಯ್ಯ

ದೇಶಾದ್ಯಂತ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಪ್ರಧಾನಿಗಳ ಹುಟ್ಟುಹಬ್ಬ ಆಚರಣೆ: ಕೆ.ಗೋಪಾಲಯ್ಯ

ಕಲ್ಪ ಮೀಡಿಯಾ ಹೌಸ್   | ಮಂಡ್ಯ | ಪ್ರಧಾನಮAತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟು ಹಬ್ಬದ ಅಂಗವಾಗಿ ದೇಶಾದ್ಯಂತ ರಕ್ತದಾನ ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿರುವುದ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ...

ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸಕಲ ಸಿದ್ಧತೆಗೆ ಸೂಚನೆ: ಜಿಲ್ಲಾಧಿಕಾರಿ ಅಶ್ವತಿ

ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸಕಲ ಸಿದ್ಧತೆಗೆ ಸೂಚನೆ: ಜಿಲ್ಲಾಧಿಕಾರಿ ಅಶ್ವತಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ...

ಮುಖ್ಯಮಂತ್ರಿಗಳಿಂದ ಬಿಡಬ್ಲ್ಯೂಎಸ್’ಎಸ್’ಬಿ ಸ್ಟೇಜ್ 3 ಮತ್ತು ಫೇಸ್ 2 ಪಂಪ್ ಹೌಸ್’ಗಳ ಪರಿಶೀಲನೆ

ಮುಖ್ಯಮಂತ್ರಿಗಳಿಂದ ಬಿಡಬ್ಲ್ಯೂಎಸ್’ಎಸ್’ಬಿ ಸ್ಟೇಜ್ 3 ಮತ್ತು ಫೇಸ್ 2 ಪಂಪ್ ಹೌಸ್’ಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಅತಿ ಹೆಚ್ಚು ಮಳೆಯಿಂದ ಟಿ.ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿ ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನೀರು ...

ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ

ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೆಲಸ ಕೊಡಿಸೋದಾಗಿ ಹೇಳಿ ಮಂಡ್ಯ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆತಂದು ಆಕೆಯನ್ನು ವೇಶ್ಯಾವಾಟಿಕೆಗೆ ದೂಡಿರುವ ಘಟನೆ ನಡೆದಿದೆ. ಪ್ರಿಯಕರನೇ ಯುವತಿಯನ್ನು ಮಂಡ್ಯದಿಂದ ಬೆಂಗಳೂರಿಗೆ ಕರೆ ತಂದಿದ್ದು, ಮಂಜುಳಾ ಎಂಬಾಕೆ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದಳು. ...

ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗೆ ಅಗ್ನಿ ಸ್ಪರ್ಶ

ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗೆ ಅಗ್ನಿ ಸ್ಪರ್ಶ

ಕಲ್ಪ ಮೀಡಿಯಾ ಹೌಸ್   | ಮಂಡ್ಯ  | ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗಳ ಕಾರ್ಯನಿರ್ವಹಣೆಗಾಗಿ ಬಾಯ್ಲರ್ ಗಳಿಗೆ ಪೂಜೆ ಸಲ್ಲಿಸಿ ಅಗ್ನಿ‌ ಸ್ಪರ್ಶ ನೀಡಿ ಬಾಯ್ಲರ್ ಗಳ ಕಾರ್ಯ ನಿರ್ವಹಣೆಗೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ...

ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ – ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ

ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ – ಟೂರಿಸಂ ಹಬ್ ಮಾಡಲು ಪಣ: ಸಚಿವ ಡಾ. ನಾರಾಯಣಗೌಡ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್  ಅಂಡ್ ಕೈಟ್ ಬೋರ್ಡ್ ಚಾಂಪಿಯನ್‌ಶಿಪ್ ಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಚಾಲನೆ ...

ಮಳೆ ಹಾನಿ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ಒದಗಿಸಿ: ಡಾ.ಕೆ.ಸಿ. ನಾರಾಯಣ ಗೌಡ

ಮಳೆ ಹಾನಿ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ಒದಗಿಸಿ: ಡಾ.ಕೆ.ಸಿ. ನಾರಾಯಣ ಗೌಡ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ. ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ನಿಖರ ಮಾಹಿತಿ‌ ನೀಡಬೇಕು ಎಂದು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ. ನಾರಾಯಣ ...

ಹೊಸ ಸಾಫ್ಟ್‌ವೇರ್ ಮೂಲಕ ಒಂದು ತಿಂಗಳೊಳಗೆ ಬೆಳೆ ಹಾನಿ ಪರಿಹಾರ ಪಾವತಿ

ಹೊಸ ಸಾಫ್ಟ್‌ವೇರ್ ಮೂಲಕ ಒಂದು ತಿಂಗಳೊಳಗೆ ಬೆಳೆ ಹಾನಿ ಪರಿಹಾರ ಪಾವತಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |             ಸರ್ಕಾರ ಕಂದಾಯ ಇಲಾಖೆಯಲ್ಲಿ ಹೊಸ ಸಾಫ್ಟ್ ವೇರ್ ಹಾಗೂ ಹೊಸ ನೀತಿಯನ್ನು ಜಾರಿಗೆ ತಂದು, ಬೆಳೆಹಾನಿಯಾದಂತಹ ಪ್ರದೇಶಗಳ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಬೆಳೆ ಹಾನಿ ಪರಿಹಾರವನ್ನು ಒದಗಿಸುತ್ತಿದೆ ಎಂದು ಕಂದಾಯ ಸಚಿವ ...

Page 8 of 13 1 7 8 9 13
  • Trending
  • Latest
error: Content is protected by Kalpa News!!