Tuesday, August 18, 2026
Advertisement
ADVERTISEMENT

Tag: ಮಡಿಕೇರಿ

ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಪೊಲಿಂಕಾನ ಉತ್ಸವ’

ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಪೊಲಿಂಕಾನ ಉತ್ಸವ’

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ 'ಪೊಲಿಂಕಾನ ಉತ್ಸವ’ ವಿಶೇಷ ಪೂಜೆ ಜರುಗಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ, ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ...

ಶಿವಮೊಗ್ಗದಲ್ಲಿ ದಾಖಲೆಯಿಲ್ಲದ ಬರೋಬ್ಬರಿ 9 ಕೆಜಿ ಚಿನ್ನ ವಶ

ರೋಡ್ ಶೋ ಅರ್ಧಕ್ಕೇ ಮೊಟಕುಗೊಳಿಸಿ ಹೊರಟ ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   | ಮಡಿಕೇರಿ | ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಪರವಾಗಿ ತಾವು ನಡೆಸುತ್ತಿದ್ದ ರೋಡ್ ಶೋವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಅವರು ಅರ್ಧಕ್ಕೇ ಮೊಟಕುಗೊಳಿಸಿ ಹೊರಟಿರುವ ಘಟನೆ ನಡೆದಿದೆ. ರೋಡ್ ಶೋ ನಿಗದಿಯಾಗಿದ್ದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ | ಏಪ್ರಿಲ್ 29ರಂದು ಸೋಮವಾರಪೇಟೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕುಶಾಲನಗರ ಉಪ-ಕೇಂದ್ರದಿಂದ ಹೊರಹೋಗುವ ಸೋಮವಾರಪೇಟೆ 33ಕೆವಿ ವಿದ್ಯುತ್ ವಿತರಣಾ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏಪ್ರಿಲ್ 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸೋಮವಾರಪೇಟೆ ವಿದ್ಯುತ್ ಉಪಕೇಂದ್ರದ ...

ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ. ನಗರದ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ...

ಜಿಲ್ಲೆಯಲ್ಲಿ ಚುನಾವಣಾ ಚೆಕ್ ಪೋಸ್ಟ್: ಸೀಜ್ ಆಯ್ತು ನಾನ್ ಸ್ಟಿಕ್ ತವಾ, ಇಡ್ಲಿ ಕುಕ್ಕರ್, ಸೀರೆ

ಮಡಿಕೇರಿ ಅಂತಾರಾಜ್ಯ ಗಡಿಯಲ್ಲಿ ಎಷ್ಟು ಚೆಕ್ ಪೋಸ್ಟ್ ಹಾಕಲಾಗಿದೆ? ಏನೆಲ್ಲಾ ಕ್ರಮ ವಹಿಸಲಾಗಿದೆ?

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟ್ಟ, ...

ಮನೆಯಿಂದಲೇ ಮತ ಚಲಾವಣೆಗೆ ಅವಕಾಶ: ಮಡಿಕೇರಿಯಲ್ಲಿ ಅಂಚೆ ಮತಪತ್ರ ವಿತರಣೆ ಆರಂಭ

ಮನೆಯಿಂದಲೇ ಮತ ಚಲಾವಣೆಗೆ ಅವಕಾಶ: ಮಡಿಕೇರಿಯಲ್ಲಿ ಅಂಚೆ ಮತಪತ್ರ ವಿತರಣೆ ಆರಂಭ

ಕಲ್ಪ ಮೀಡಿಯಾ ಹೌಸ್   | ಮಡಿಕೇರಿ | ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ(ಪಿಡಬ್ಲ್ಯೂಡಿಎಸ್) ಮತ್ತು ಕೋವಿಡ್-19 ಸೋಂಕಿತ ಅಥವಾ ಬಾಧಿತ ವ್ಯಕ್ತಿಗಳಿಗೆ ಹಾಗೂ ಅಗತ್ಯ ಸೇವೆಗಳ ...

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ MP Prathap Simha ಅವರು ಹಸ್ತಾಂತರಿಸಿದರು. ನಗರದ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಬಳಿ ಮೂಲಭೂತ ಸೌಲಭ್ಯ ಒಳಗೊಂಡ ತುರ್ತು ಚಿಕಿತ್ಸಾ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಓಟ್ ಮಾಡಲು ಮತಗಟ್ಟೆಗೆ ಹೋಗಲು ಆಗುವುದಿಲ್ಲವೇ? ಹಾಗಾದ್ರೆ ಹೀಗೆ ಮತ ಚಲಾಯಿಸಿ!

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಎಂಬತ್ತು ವರ್ಷ ಮೇಲ್ಪಟ್ಟ ಹಿರಿಯರು, ವಿಕಲಚೇತನರು, ಕೋವಿಡ್-19 ಸೋಂಕಿತ/ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವವರು, ಮತಗಟ್ಟೆ ಕೇಂದ್ರಕ್ಕೆ ತೆರಳಲು ಆಗದಿರುವ ಮತದಾರರಿಗೆ ‘ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಚುನಾವಣಾ ಆಯೋಗ ...

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಮಾ.18ರಂದು ವಿರಾಜಪೇಟೆ ಸಂಚಾರ ಬದಲಾವಣೆ: ಪರ್ಯಾಯ ಮಾರ್ಗ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನ, ಜೊತೆಗೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಿನ್ನೆಲೆ ಸಾರ್ವಜನಿಕರು ...

ಅಂತರರಾಷ್ಟ್ರೀಯ ಸೆಸ್ಟೋಬಾಲ್ ಟೂರ್ನಿ: ಮಹಮ್ಮದ್ ಶಾಹಿಲ್‌ಗೆ ಉತ್ತಮ ಶೂಟರ್ ಪ್ರಶಸ್ತಿ

ಅಂತರರಾಷ್ಟ್ರೀಯ ಸೆಸ್ಟೋಬಾಲ್ ಟೂರ್ನಿ: ಮಹಮ್ಮದ್ ಶಾಹಿಲ್‌ಗೆ ಉತ್ತಮ ಶೂಟರ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿಯಾದ ಮಹಮ್ಮದ್ ಶಾಹಿಲ್ ಕೆ.ಯು. ಅವರು ಮಹಾರಾಷ್ಟ್ರದ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ 2023ರ ಮಾರ್ಚ್, 3 ರಿಂದ 05 ರವರೆಗೆ ನಡೆದ ...

Page 5 of 11 1 4 5 6 11
  • Trending
  • Latest
error: Content is protected by Kalpa News!!