ಶಿವಮೊಗ್ಗ: ಗರಿಷ್ಠ ಮತದಾನವಾದಾಗ ಮಾತ್ರ ಉತ್ತಮ ಆಡಳಿತ ಸಾಧ್ಯ: ಸಿಇಒ ವೈಶಾಲಿ ಅಭಿಮತ
ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಪ್ರಜೆಯು ಮತದಾನ ಮಾಡಿದರೆ ಮಾತ್ರ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಎಲ್. ವೈಶಾಲಿ ಅಭಿಪ್ರಾಯಪಟ್ಟರು. ಜಿಲ್ಲಾ ...
Read more