Thursday, March 12, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳು ಬೆಲೆ ಏರಿಕೆ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ: ಮೂವರು ದರೋಡೆಕೋರರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: 2019ರ ಎಪ್ರಿಲ್ ತಿಂಗಳಿನಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರನ್ನು ಸುಲಿಗೆ ಮಾಡಿದ್ದ ಮೂವರು ದರೋಡೆಕೋರರನ್ನು ನ್ಯೂಟೌನ್ ಪೊಲೀಸರ ಬಂಧಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಚ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ...

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಈ ಎರಡು ದಿನ ಶಿವಮೊಗ್ಗದಲ್ಲಿ ಕುಡಿಯುವ ನೀರು ಬರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿನ ಕೆ.ಆರ್. ವಾಟರ್ ವರ್ಕ್ಸ್‌ಗೆ ವಿದ್ಯುತ್ ಸರಬರಾಜಾಗುವ ವಿ.ವಿ. ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಇರುವುದರಿಂದ ಕೆ.ಆರ್. ಜಲ ಶುದ್ಧೀಕರಣ ಕೇಂದ್ರ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆ.13 ಮತ್ತು ...

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಳೇನಗರದ ರಂಗಪ್ಪ ವೃತ್ತದಿಂದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.13ರಂದು ದುರ್ಗಿಗುಡಿ ಸೇರಿ ಶಿವಮೊಗ್ಗದ ಈ ಬಹಳಷ್ಟು ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ 20 ಎಂ.ವಿ.ಎ ಶಕ್ತಿ ಪರಿವರ್ತಕದ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.13 ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 6:30 ಗಂಟೆಯವರೆಗೆ ಈ ...

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಳೇ ಚಾಳಿ ಮುಂದುವರೆಸಿದರೆ ಬೇಲ್ ರದ್ದು, ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದು ಜಾಮೀನು ಪಡೆದು ಹೊರಗಿರುವ ಗಾಂಜಾ ಆರೋಪಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ನೀಡಿರುವ ಎಚ್ಚರಿಕೆ.ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತು ಬೆಳೆಯುತ್ತಿದ್ದ ...

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ಫೆ.12ರ ನಾಳೆ ಹಾರ‌್ನಳ್ಳಿ ಸೇರಿ ಹಲವೆಡೆ ಪವರ್ ಕಟ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ 110/11 ಕೆ.ವಿ. ಕುಂಸಿ ವಿದ್ಯುತ್ ವಿವಿ ಕೇಂದ್ರದಲ್ಲಿ ನಾಲ್ಕನೇಯ ತ್ರೆûಮಾಸಿಕ ನಿರ್ವಹಣೆ ಕಾರ್ಯ ಹಾಗೂ 20 ಎಂ.ಬಿ.ಎ. ಶಕ್ತಿ ಪರಿವರ್ತಕಕ್ಕೆ ಹೊಸದಾಗಿ ಸಿಆರ್ ಪ್ಯಾನಲ್ ಕಮಿಷನ್ ಹಾಗೂ ...

ಸ್ನೇಹ ಜೀವ ಬಳಗ-ಸವಿತಾ ಸಮಾಜದ ಸಹಯೋಗದಲ್ಲಿ ಭದ್ರಾವತಿಯಲ್ಲೊಂದು ಮಾದರಿ ಸೇವಾ ಕಾರ್ಯ

ಸ್ನೇಹ ಜೀವ ಬಳಗ-ಸವಿತಾ ಸಮಾಜದ ಸಹಯೋಗದಲ್ಲಿ ಭದ್ರಾವತಿಯಲ್ಲೊಂದು ಮಾದರಿ ಸೇವಾ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದಿಕ್ಕಿಲ್ಲದವರನ್ನು ತಾತ್ಸಾರದಿಂದಲೇ ನೋಡುವ ಈ ಕಾಲದಲ್ಲಿ ನಿರಾಶ್ರಿತರಿಗೆ ಉಚಿತ ಕ್ಷೌರ ಮಾಡುವ ಮೂಲಕ ಮಾದರಿ ಕಾರ್ಯವೊಂದನ್ನು ಸವಿತಾ ಸಮಾಜ ಹಾಗೂ ಸ್ನೇಹ ಜೀವಿ ಬಳಗ ಮಾಡಿದೆ. ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ...

ಅಪ್ರಾಪ್ತೆ ಮೇಲಿನ ಅತ್ಯಾಚಾರಿಗೆ 14 ವರ್ಷ ಜೈಲು ಶಿಕ್ಷೆ: ಶಿವಮೊಗ್ಗ ಕೋರ್ಟ್ ತೀರ್ಪು

ಮಟ್ಕಾ ಜೂಜಾಟ: ಮೂವರು ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಯಲವಟ್ಟಿ, ಮತ್ತೋಡು ಮತ್ತು ಶಾಂತಿನಗರದ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ಬರೆಯುತ್ತಿದ್ದವರ ಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ನಿವಾಸಿಗಳಾದ ...

ಕಳಪೆ ವಸ್ತುಗಳನ್ನು ತೋರಿಸಿ ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

ಕಳಪೆ ವಸ್ತುಗಳನ್ನು ತೋರಿಸಿ ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಸ್ಕಾಂ ಕೆಲಸಗಳ ಪರಿವೀಕ್ಷಣೆ ಮಾಡಬೇಕಾದವರು ಯಾರು? ನಾನಾ? ನೀವುಗಳೇ ತಾನೇ? ಇಂತಹ ಕಳಪೆ ವಸ್ತುಗಳನ್ನು ಬಳಸುವಾಗ ಏನು ಮಾಡುತ್ತಿದ್ದಿರಿ? ಇದು ಮೆಸ್ಕಾಂ ಅಧಿಕಾರಿಗಳಿಗೆ ನಿರಂತರ ಜ್ಯೋತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ...

Page 21 of 81 1 20 21 22 81
  • Trending
  • Latest
error: Content is protected by Kalpa News!!