ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಹಿರಿಯ ನಾಗರಿಕರು ಸಮಾಜದ ಆಸ್ತಿ: ಜ್ಯೋತಿ ಪ್ರಕಾಶ್
September 21, 2026
ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮಕ್ಕೆ ಚಾಲನೆ
September 21, 2026
Kalpa Media House | Mysuru | Applications have been invited for one Project Assistant post for the Optical Sensing Biotechnology...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತಾಲೂಕು ವ್ಯಾಪ್ತಿಯ 20 ಸ್ಥಾನಗಳಲ್ಲಿಯೂ ನಮ್ಮ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗ ನಡೆಯಲಿರುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಕೊಪ್ಪದ ಸರ್ವೇ ನಂಬರ್ 50ರಲ್ಲಿ ಸುಮಾರು 30ಎಕರೆ ಭೂಪ್ರದೇಶದಲ್ಲಿ ರಾಷ್ಟ್ರ ಮತ್ತು ಅಂತರರ್ಟ್ರಾೀಯ ಮಾದರಿಯಲ್ಲಿ ಕ್ರೀಡಾಗ್ರಾಮ ನಿರ್"ುಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಕ್ರೀಡಾ ಗ್ರಾಮ ನಿರ್ಮಾಣ ಸಂಬಂಧ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಸಕ್ತ ಸಾಲಿನ ಮಹಾಮಹೋಪಾಧ್ಯಾಯ ವಿದ್ವಾನ್ ಎನ್. ರಂಗನಾಥ ಶರ್ಮಾ ಪ್ರಶಸ್ತಿಯನ್ನು ವಿದ್ವಾನ್ ಪ್ರೊ.ರಾಮಚಂದ್ರ ಜಿ. ಭಟ್ ಕೋಟೆಮನೆ ಅವರಿಗೆ ನೀಡಲಾಗುತ್ತಿದೆ ಎಂದು ಇಲ್ಲಿನ ವಿದ್ವಾನ್ ಎನ್. ರಂಗನಾಥ ಶರ್ಮಾ ಸೇವಾ ಪ್ರತಿಷ್ಠಾನ ಮತ್ತು ಅಖಿಲ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೋವಾ ಚಾರಿಟಬಲ್ ಟ್ರಸ್ಟ್'ನಲ್ಲಿ ಸಾಮಾಜಿಕ ದನಿ ಮಹೇಂದ್ರಕುಮಾರ್ ರವರ ಜನುಮ ದಿನದ ಸ್ಮರಣೆ ಕಾರ್ಯಕ್ರಮವನ್ನು ಜೆಸಿಐ ಶಿವಮೊಗ್ಗ ಶರಾವತಿ ಘಟಕ ಏರ್ಪಡಿಸಲಾಗಿತ್ತು. ಲ್ ಇಂಡಿಯಾ ಕೌನ್ಸಿಲಿಂಗ್ ಹ್ಯುಮನ್ ರೈಟ್ಸ್ ಲಿಬರ್ಟಿಸಿ ಅಂಡ್ ಸೋಷಿಯಲ್ ಜಸ್ಟೀಸ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹರಿಗೆ ಬಳಿಯಲ್ಲಿರುವ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿನ ಪ್ರದೇಶದಲ್ಲಿ ಯುವಕನೋರ್ವನ ಕೊಲೆ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಕಾರ್ತಿಕ್(23) ಎಂದು ಗುರುತಿಸಲಾಗಿದ್ದು, ಈತ ಸುಭಾಷ್ ನಗರದ ನಿವಾಸಿ ಎಂದು ತಿಳಿದುಬಂದಿದೆ. ಈತನ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಶಿವಮೊಗ್ಗ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಹಳಷ್ಟು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸೇವೆ ಸಲ್ಲಿಸಿರುವ ಹೊಸಮನೆ ನಿವಾಸಿ ಅವಿನಾಶ್ ಅವರನ್ನು ಪಕ್ಷದ ಮಾಧ್ಯಮ ವಿಭಾಗದ ರಾಜ್ಯ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.ಈ ಕುರಿತಂತೆ ಅವಿನಾಶ್ ಅವರನ್ನು ನೇಮಕಾತಿಗೊಳಿಸಿ ಆದೇಶ ಹೊರಡಿಸಲಾಗಿದ್ದು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಸನಗರ ತಾಲೂಕಿನ ಹುಂಚಾ ಮತ್ತು ಕುಂಭತ್ತಿ ಗ್ರಾಮಗಳಲ್ಲಿ ರದ್ದಾಗಿರುವ ಕಲ್ಲುಗಣಿ ಗುತ್ತಿಗೆಗಳನ್ನು ನಿಯಮಾನುಸಾರ ವಿಲೇ ಮಾಡಲು ನಿರಾಪೇಕ್ಷಣಾ ಪ್ರಮಾಣಪತ್ರ ನೀಡಿದ ಅಂದಿನ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಅರ್ಜಿಯಲ್ಲಿ ಬೆಂಬಲಿತ ಪಕ್ಷದ ಹೆಸರನ್ನು ಚುನಾವಣಾ ಆಯೋಗ ಕೇಳಿರುವುದು ಯಾವ ಕಾರಣಕ್ಕಾಗಿ ಎಂಬುದರ ಕುರಿತಾಗಿ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕೋಷ್ಠ ಸಂಯೋಜಕ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅನಾವಶ್ಯಕವಾಗಿ ಕೆಎಸ್’ಆರ್’ಟಿಸಿ ನೌಕರರಿಗೆ ಕುಮ್ಮಕ್ಕು ನೀಡಿ, ಸಾರ್ವಜನಿಕರಿಗೆ ನಾಲ್ಕು ದಿನ ತೊಂದರೆಯಾಗಲು ಕೋಡಿಹಳ್ಳಿ ಚಂದ್ರಶೇಖರ್ ನೇರ ಕಾರಣ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಚಲಿಸುತ್ತಿದ್ದ ಬಸ್’ನಿಂದ ಮೂವರು ಪ್ರಯಾಣಿಕರು ಹೊರಕ್ಕೆ ಹಾರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಿರಿವಂತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಬಸ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ಪರಿಣಾಮ ಆತಂಕಗೊಂಡ ಇಬ್ಬರು ಯುವತಿಯರು ...
Copyright © 2026 Kalpa News. Designed by KIPL