ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Shimoga | Invoking the poetic essence of the Malnad landscape, veteran actor, former minister, and Chairperson...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ 66/66 ಕೆವಿ ವಿದ್ಯುತ್ ವಿತರಣಾ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ಮಾಡುವುದರಿಂದ ನ.21 ಮತ್ತು ನ.22 ರಂದು ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನ.21 ಹಾಗೂ 22ರಂದು ಎರಡು ದಿನಗಳು ಬೆಳಿಗ್ಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರ ಕನಕ ಮಂಟಪದ ಬಳಿಯಿರುವ ಸರ್ಕಾರಿ ಉರ್ದು ಶಾಲೆಯ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಅನುದಾನವನ್ನು ಘೋಷಣೆ ಮಾಡಲಾಗಿದೆ. ಈ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಕೊರತೆಯಿರುವ ಬಗ್ಗೆ ಅಮ್ ಆದ್ಮಿ ಪಕ್ಷದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಸಂಕಷ್ಟದ ನಡುವೆ ಆನ್’ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್ ಸದಸ್ಯ ಲಕ್ಷ್ಮೀ ನಾರಾಯಣ ಕಾಶಿಯವರು ಸರ್ಕಾರಿ ಶಾಲೆಗೆ ಮೂರು ಕಂಪ್ಯೂಟರ್ ಟ್ಯಾಬನ್ನು ಕೊಡುಗೆಯಾಗಿ ನೀಡಿದ್ದಾರೆ. ರೋಟರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಾಗದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿ 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಶಿವಮೊಗ್ಗ ನಗರದ ವಿವಿಧೆಡೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 20 ಮತ್ತು 21 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹುತ್ತಾಕಾಲೋನಿ ನಿವಾಸಿ ಎಂ.ಎಸ್. ಸುಮಾ ಹಿರೇಮಠ್ ಅವರು ಜೈವಿಕ ತಂತ್ರಜ್ಞಾನದಲ್ಲಿ ಡೆವಲಪ್ಮೆಂಟ್ ಅಂಡ್ ಕ್ಯಾರೆಕ್ಟರೈಜೇಷನ್ ಆಫ್ 3ಡಿ ಸ್ಕಾಫೋಲ್ಡ್ ಕಲ್ಚರ್ ಫಾರ್ ಡ್ರಗ್ ಟ್ಯಾಕ್ಸಿಸಿಟಿ ಸ್ಟಡೀಸ್ ಹೆಪಟೋಸೈಟಿಸ್ ಎಂಬ ಪ್ರಬಂಧ ಮಂಡಿಸಿದಕ್ಕಾಗಿ ಕುವೆಂಪು ವಿಶ್ವವಿದ್ಯಾಲಯವು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ನಾವು ಶ್ರಮಿಸುತ್ತಿದ್ದು, ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅಭಿಪ್ರಾಯಪಟ್ಟರು. ತಾಲೂಕಿನ ಗೋಣೀಬೀಡು ಶ್ರೀ ವೀರಭದ್ರೇಶ್ವರ ದೇವಾಲಯದ ಸಮುದಾಯ ಭವನ ಸೇರಿದಂತೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೇರೆ ಊರುಗಳಿಂದ ನಗರಕ್ಕೆ ಕೆಲಸ ಹುಡುಕಿಕೊಂಡು ಬಂದ ಅಲೆಮಾರಿ ಜೀವನ ಸಾಗಿಸುತ್ತಿರುವ ಜನರಿಗೆ ದೀಪಾವಳಿ ಹಬ್ಬದ ಅಂಗವಾಗಿ ಜೀವಾಮೃತ ಟ್ರಸ್ಟ್ ವತಿಯಿಂದ ಸಿಹಿ ಹಂಚಿ, ಬೆಡ್ ಶೀಟ್ ವಿತರಣೆ ಮಾಡಲಾಯಿತು. ಕೊರೋನಾ ನಡುವೆಯೂ ಸಹ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪಟಾಕಿ ಕಿಡಿ ತೆಂಗಿನಮರಕ್ಕೆ ತಹೊತ್ತಿಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಬೊಮ್ಮನಕಟ್ಟೆ ಯಲ್ಲಿ ನಡೆದಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನೆರೆಹೊರೆಯವರು ಹೊಡೆದ ಪಟಾಕಿ ಸಿಡಿದ ಪರಿಣಾಮ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ರಸ್ತೆಯಲ್ಲಿರುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸೇರಿದಂತೆ ತಾಲ್ಲೂಕಿನಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ಡಿವೈಎಸ್ಪಿ ಕೆ. ಕೃಷ್ಣಮೂರ್ತಿ ತಿಳಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಪ್ತಥಮ ಬಾರಿಗೆ ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು ...
Copyright © 2026 Kalpa News. Designed by KIPL