Thursday, March 12, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಗುದ್ದಲಿಪೂಜೆಯಲ್ಲಿ ಬಿಜೆಪಿಗರು ಪಾಲ್ಗೊಳ್ಳದ ವಿಚಾರ: ಉಪಮೇಯರ್ ಸುರೇಖಾ ಮುರಳೀಧರ್ ಸ್ಪಷ್ಠೀಕರಣ

ಗುದ್ದಲಿಪೂಜೆಯಲ್ಲಿ ಬಿಜೆಪಿಗರು ಪಾಲ್ಗೊಳ್ಳದ ವಿಚಾರ: ಉಪಮೇಯರ್ ಸುರೇಖಾ ಮುರಳೀಧರ್ ಸ್ಪಷ್ಠೀಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಆಯ್ದ ನೂರು ಜನರಿಗೆ ಮನೆ ನಿರ್ಮಾಣಕ್ಕೆ ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್ ಅವರು ನಡೆಸಿದ ಗುದ್ದಲಿ ಪೂಜೆಯಲ್ಲಿ ಪಾಲ್ಗೊಳ್ಳದೇ ಇರುವ ವಿಚಾರದಲ್ಲಿ ಉಪಮೇಯರ್ ಸುರೇಖಾ ಮುರಳೀಧರ್ ಅವರು ಸ್ಪಷ್ಠೀಕರಣ ನೀಡಿದ್ದಾರೆ. ...

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ರೌಡಿ ಶೀಟರ್ ಶಾರುಖ್ ಹತ್ಯೆ ಆರೋಪಿಗಳ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ರೌಡಿ ಶೀಟರ್ ಶಾರುಖ್ ಹತ್ಯೆ ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರೌಡಿ ಶೀಟರ್ ಶಾರುಖ್ ಕೊಲೆ ಪ್ರಕರಣದ ಆರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹನುಮಂತನಗರದ ರಮೇಶ್ (44), ಅದೇ ಬಡಾವಣೆಯ ವೆಂಕಟೇಶ್ (35), ಚಂದ್ರ (37), ಸತ್ಯಸಾಯಿನಗರದ ಮಾರಿಯಮ್ಮ ಬೀದಿಯ ನಿವಾಸಿಗಳಾದ ಕಾರ್ತಿಕ್ ...

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಅ.8ರಂದು ಭದ್ರಾವತಿ ಹಳೇನಗರದಲ್ಲಿ ನೀರು ಸರಬರಾಜು ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರ ವ್ಯಾಪ್ತಿಯಲ್ಲಿ ಅ.8ರ ಗುರುವಾರ ನೀರು ಸರಬರಾಜು ಇರುವುದಿಲ್ಲ ಎಂದು ನಗರಸಭೆ ತಿಳಿಸಿದೆ. ಈ ಕುರಿತಂತೆ ನಗರಸಭೆ ಆಯುಕ್ತ ಮನೋಹರ್ ಪ್ರಕಟಣೆ ಹೊರಡಿಸಿದ್ದು, ಹಳೇನಗರ ನೀರು ಶುದ್ಧಿಕರಣ ಘಟಕದಲ್ಲಿ ಅಮೃತ್ ಯೋಜನೆ ಅಡಿಯಲ್ಲಿ ಹೊಸದಾಗಿ ...

ಭದ್ರಾವತಿ ಗೌರಪುರದಲ್ಲಿ ಎರಡು ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ಸಾವು

ಭದ್ರಾವತಿ ಗೌರಪುರದಲ್ಲಿ ಎರಡು ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗೌರಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಸವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.8ರ ನಾಳೆ ಶಿವಮೊಗ್ಗದ ಕೆಲವು ಬಡಾವಣೆ, ಗ್ರಾಮಾಂತರದಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಗ್ರಾಮಾಂತರ ಭಾಗದ ಕೆಲವು ಹಳ್ಳಿಗಳಲ್ಲಿ ಅ.8ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ...

ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

ರೈತರನ್ನು ದೇವರೆಂದು ಪರಿಗಣಿಸಿ ಸಹಾಯ ಮಾಡಿ: ಆದಿಚುಂಚನಗಿರಿ ಶ್ರೀ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖಾ ಮಠಾಧೀಶರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇಂದು ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ...

ಜಿಲ್ಲೆಯ ಬಹಳಷ್ಟು ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ಡಿಸಿ ಶಿವಕುಮಾರ್

ಜಿಲ್ಲೆಯ ಬಹಳಷ್ಟು ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಲ್ಲೆಡೆ ಪಸರಿಸುತ್ತಿರುವ ಕೊರೋನ ಸೋಂಕಿನ ನಿಯಂತ್ರಣದೊಂದಿಗೆ ವಿವಿಧ ಇಲಾಖೆಗಳ ಅನೇಕ ಯೋಜನೆಗಳ ಅನುಷ್ಠಾನ ಕಾರ್ಯ ನಿರಂತರವಾಗಿದ್ದರೂ ನಿರೀಕ್ಷಿತ ಪ್ರಗತಿ ಸಾಧಿಸುವುದು ಸಾಧ್ಯವಾಗಿಲ್ಲ. ಆದ್ದರಿಂದ ಮೊದಲಿನಂತೆ ಎಲ್ಲಾ ಯೋಜನೆಗಳ ಅನುಷ್ಠಾನ ಮತ್ತು ಅನುಪಾಲನಾ ಕಾರ್ಯ ಸಕ್ರಿಯವಾಗಿ, ...

ದೇಶಕ್ಕೊಂದು ಕೊಡುಗೆಯಾಗಲಿದೆ ಜೆಎನ್‌ಎನ್‌ಸಿ ವಿದ್ಯಾರ್ಥಿಗಳ ನಾವಿನ್ಯಯುತ ಆವಿಷ್ಕಾರ

ದೇಶಕ್ಕೊಂದು ಕೊಡುಗೆಯಾಗಲಿದೆ ಜೆಎನ್‌ಎನ್‌ಸಿ ವಿದ್ಯಾರ್ಥಿಗಳ ನಾವಿನ್ಯಯುತ ಆವಿಷ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಜೆಎನ್’ಎನ್’ಸಿ ಇಂಜಿನಿಯರಿಂಗ್ ಕಾಲೇಜು ರಾಜ್ಯ, ರಾಷ್ಟ್ರಕ್ಕೆ ಬಹಳಷ್ಟು ಪ್ರತಿಭಾನ್ವಿತ ವಿಜ್ಞಾನಿ, ಸಂಶೋಧಕರು ಹಾಗೂ ಇಂಜಿನೀಯರ್’ಗಳನ್ನು ಕೊಟ್ಟಂತಹ ಪ್ರತಿಷ್ಠಿತ ಸಂಸ್ಥೆ. ಇಂತಹ ಕಾಲೇಜಿನ ಕೆಲವು ಪ್ರತಿಭಾನ್ವಿತ ವಿದ್ಯಾರ್ಥಿಗಳ ಈಗ ನೂತನ ಆವಿಷ್ಕಾರವೊಂದರಲ್ಲಿ ಯಶಸ್ಸು ಗಳಿಸಿದ್ದಾರೆ. ...

ಪಾಲಿಕೆ ಪ್ರತಿಪಕ್ಷ ನಾಯಕ ಯೋಗೇಶ್’ಗೆ ಸಹಕಾರ ನೀಡಿ ಬಿಜೆಪಿ ದೊಡ್ಡತನ ಮೆರೆಯಬಹುದಿತ್ತು

ಪಾಲಿಕೆ ಪ್ರತಿಪಕ್ಷ ನಾಯಕ ಯೋಗೇಶ್’ಗೆ ಸಹಕಾರ ನೀಡಿ ಬಿಜೆಪಿ ದೊಡ್ಡತನ ಮೆರೆಯಬಹುದಿತ್ತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಕ್ಷ ಮುಖ್ಯವೋ, ಜನಪ್ರತಿನಿಧಿ ಮುಖ್ಯವೋ ಎಂಬ ಪ್ರಶ್ನೆ ಚುನಾವಣೆ ಸಮಯ ಬಂದಾಗ ಜನ ಪ್ರತಿನಿಧಿಯೇ ಮುಖ್ಯ ಎಂಬುದು ಸಾಬೀತು ಪಡಿಸಿರುವುದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸತತವಾಗಿ ಮೂರು ಬಾರಿ ಗೆದ್ದು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವಿರೋಧ ...

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದನ್ನು ವಿರೋಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎನ್’ಎಸ್’ಯುಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಡಿಕೆಶಿ ಅವರ ನಿವಾಸದ ಮೇಲೆ ...

Page 54 of 81 1 53 54 55 81
  • Trending
  • Latest
error: Content is protected by Kalpa News!!