ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕುಂದಾಪುರದಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
October 12, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ಇತ್ತೀಚೆಗೆ ಬಲಿಯಾದ ಇಬ್ಬರು ಪೌರ ಕಾರ್ಮಿಕರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮೇಯರ್ ಸುವರ್ಣಾ ಶಂಕರ್ ತಿಳಿಸಿದರು. ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರರನ್ನಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇಮಕಾತಿ ಆದೇಶ ಹೊರಡಿಸಿದ್ದಾರೆ. ವಾರ ಭವಿಷ್ಯ: ನಿಖರ ಜ್ಯೋತಿಷಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕಾಡಿನ ಅಂಚಿನಲ್ಲಿರುವ ಕೆಲವು ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದೆ. ತಾಲೂಕಿನ ದಿಗ್ಗೇನಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರಿಗೆ ಕಳೆದ ಕೆಲವು ದಿನಗಳಿಂದ ರಾತ್ರಿ ಚಿರತೆಯದೇ ಚಿಂತೆಯಾಗಿದೆ. ರಾಜಾರೋಷವಾಗಿ ಓಡಾಡುವ ಈ ಚಿರತೆಗಳು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿಯಿಂದ ಉಕ್ಕಿ ಹರಿದ ಪರಿಣಾಮ ಪ್ರವಾಹಕ್ಕೆ ತುತ್ತಾಗಿರುವ ಕವಲಗುಂದಿ ಗ್ರಾಮದ ಸುಮಾರು 30 ಕ್ಕೂ ಅಧಿಕ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ನಿನ್ನೆ ರಾತ್ರಿಯೇ ಸ್ಥಳಾಂತರ ಮಾಡಲಾಗಿದೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಳಜಿ ಕೇಂದ್ರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿ ಮಳೆಗಾಲದಲ್ಲೂ ಪ್ರವಾಹ ಪೀಡಿತವಾಗುವ ಕವಲಗುಂದಿಯ ಗ್ರಾಮಸ್ಥರು ತಮಗೆ ಸುರಕ್ಷಿತವಾದ ಶಾಶ್ವತ ನೆಲೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಒಕ್ಕಲಿಗರ ಭವನದಲ್ಲಿನ ಕಾಳಜಿ ಕೇಂದ್ರದಲ್ಲಿರುವ ಕವಲಗುಂದಿ ಪ್ರವಾಸ ಸಂತ್ರಸ್ತೆ ಭಾಗಶ್ರೀ ಈ ಕುರಿತಂತೆ ಕಲ್ಪ ನ್ಯೂಸ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿನ್ನೆಯಿಂದ ಅಬ್ಬರಿಸುತ್ತಿದ್ದ ಭದ್ರಾ ನದಿ ನೀರಿನ ಅಬ್ಬ ಇಂದು ಇಳಿಕೆಯಾಗಿದ್ದು, ಸೇತುವೆಗೂ ಕೆಳಭಾಗದ ಸೀಲಿಂಗ್ ಮಟ್ಟಕ್ಕೆ ಹರಿಯುತ್ತಿದೆ. ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನೀರಿನ ಪ್ರಮಾಣವೂ ಸಹ ಇಂದು ಮುಂಜಾನೆ ವೇಳೆಗೆ ಕಡಿಮೆಯಾಗಿದ್ದು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿನ್ನೆಯಿಂದ ರಭಸವಾಗಿ ಉಕ್ಕಿ ಹರಿಯುತ್ತಿದ್ದ ಭದ್ರಾ ನದಿಯಲ್ಲಿ ಇಂದು ನೀರು ಇಳಿಕೆಯಾಗಿದ್ದು, ಇಂದು ಸೇತುವೆ ಮಟ್ಟಕ್ಕೆ ಹರಿಯುತ್ತಿದೆ. ಇಂದು 11 ಗಂಟೆ ವೇಳೆಗೆ ಸೇತುವೆಗೆ ತಾಕಿಕೊಂಡೇ ನೀರು ಹರಿಯುತ್ತಿದ್ದರೂ, ಸೇತುವೆ ಮೇಲೆ ನೀರು ಇರಲಿಲ್ಲ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿಯ ಪ್ರವಾಹದಿಂದಾಗಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲಿ ಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಡಾ.ಎನ್.ಜೆ. ನಾಗರಾಜ್ ಹೇಳಿದರು. https://www.facebook.com/KalpaNews/posts/1229137734098213 ಒಕ್ಕಲಿಗರ ಸಮುದಾಯ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕವಲಗುಂದಿ ಗ್ರಾಮದ ಸುಮಾರು 29 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿವರ್ಷವೂ ಪ್ರವಾಹದಿಂದ ತತ್ತರಿಸುವ ಕವಲಗುಂದಿ ಪ್ರದೇಶದ 30 ಕುಟುಂಬಗಳಿಗೆ ಶಾಶ್ವತ ಪರಿಹಾರವಾಗಿ ಜೇಡಿಕಟ್ಟೆಯಲ್ಲಿ ನಿವೇಶನ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭೆ ಆಯುಕ್ತ ಮನೋಹರ್ ತಿಳಿಸಿದರು. https://www.facebook.com/KalpaNews/posts/1229044360774217 ಈ ಕುರಿತಂತೆ ಕಲ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸಂಗೇಶ್ವರ್ ಅವರ ಪುತ್ರ ಗಣೇಶ್, ತಂದೆಯವರಿಗೆ ಎಲ್ಲ ...
Copyright © 2026 Kalpa News. Designed by KIPL