ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ
June 5, 2026
Kalpa Media House | Special Article | On June 8, Indian fans will be amongst the first in the world...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಯ ಆವರಣದಲ್ಲಿ 10 ಕೆಜಿ ಗಾಂಜ ಬೆಳೆದಿದ್ದ ಮೂವರು ಆರೋಪಿಗಳ ಪೈಕಿ ಗ್ರಾಮಾಂತರ ಪೋಲಿಸರು ಓರ್ವನನ್ನು ಬಂಧಿಸಿ ಗಾಂಜವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಶುಕ್ರವಾರ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ. ಕೂಡ್ಲಿಗೆರೆ ಗ್ರಾಮದ ನಿವಾಸಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಜುಲೈ 25ರಂದು ಬೆಳಿಗ್ಗೆ 09ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೆûಮಾಸಿಕ ನಿರ್ವಹಣಾ ಕಾರ್ಯ ಹಾಗೂ ತುರ್ತು ಕಾಮಗಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಏಳು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸಮನೆ ಬಡಾವಣೆಯ ನಾಲ್ಕನೆಯ ತಿರುವಿನಲ್ಲಿ 8 ವರ್ಷದ ಬಾಲಕ, ಮತ್ತು 46 ವರ್ಷದ ಪುರುಷ, ವಿಜಯನಗರ ಬಡಾವಣೆಯಲ್ಲಿ 73ವರ್ಷದ ವೃದ್ಧ, ಕಾಗದನಗರದ 6ನೆಯ ವಾರ್ಡ್‌ನಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 61 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1204ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, 19 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಾವಳಿಯಿಂದಾಗಿ ಅನ್ಯ ಜಿಲ್ಲೆ ಹಾಗೂ ರಾಜ್ಯದಿಂದ ಬರುವವರನ್ನು ಅನುಮಾನದಿಂದ ನೋಡುವಂತಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೇರೆ ರಾಜ್ಯದಿಂದ ಬಂದು ಇಲ್ಲಿನ ಸವಳಂಗ ರಸ್ತೆಯಲ್ಲಿರುವ ಫುಟ್‌ಪಾತ್’ನಲ್ಲಿ ಕೋವಿಡ್19 ನಿಯಮ ಪಾಲಿಸದೆ ವಾಸಿಸುತ್ತಿದ್ದ ಅಜ್ಜಿಯೊಬ್ಬಳಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಳೇ ಶಿವಮೊಗ್ಗ ಭಾಗದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ತೆರವುಗೊಳಿಸಿದ ಬೆನ್ನಲ್ಲೇ ನಗರದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಗಾಳಿಗೆ ತೂರಿದ ಜನ ಸೋಂಕಿನ ಭಯವೇ ಇಲ್ಲದೇ ಮುಗಿಬಿದ್ದಿರುವುದು ಕಂಡು ಬಂದಿದೆ. ಪ್ರಮುಖವಾಗಿ, ಗಾಂಧಿ ಬಜಾರ್’ನಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಬರೋಬ್ಬರಿ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1143ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಬರೋಬ್ಬರಿ 16 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ನ್ಯೂಟೌನ್ ಗಣೇಶ ಕಾಲೋನಿಯ 42 ವರ್ಷದ ಮಹಿಳೆ, ದೇವ ನರಸೀಪುರದ 32 ಮಹಿಳೆ ಹಾಗೂ 6 ವರ್ಷದ ಬಾಲಕಿ, ಹುಡ್ಕೋ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದಂತೆ, ಕಂಟೈನ್ಮೆಂಟ್ ಝೋನ್’ಗಳ ಸಂಖ್ಯೆ ಅಧಿಕವಾದ ಹಿನ್ನೆಲೆಯಲ್ಲಿ ಹಳೆಯ ಶಿವಮೊಗ್ಗ ಭಾಗವನ್ನು ಸೀಲ್ ಡೌನ್ ಮಾಡಲಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಹಳೆಯ ಶಿವಮೊಗ್ಗ ಭಾಗದಲ್ಲಿ ಇಂದಿನಿಂದ ಜುಲೈ 29ರವರೆಗೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನಸಾಂದ್ರತೆ ಹೆಚ್ಚಾಗಿರುವ ಹಳೇ ಶಿವಮೊಗ್ಗ ಭಾಗದ ವಾರ್ಡ್ ನಂ.: 12,13 ಮತ್ತು 33 ಭಾಗಶಃ ಪ್ರದೇಶ ಹಾಗೂ 22,23,29 ಮತ್ತು 30 ವಾರ್ಡ್‌ಗಳನ್ನು ಸಂಪೂರ್ಣವಾಗಿ ಜುಲೈ 23ರ ...
Copyright © 2026 Kalpa News. Designed by KIPL