Thursday, March 19, 2026
Advertisement
ADVERTISEMENT

Tag: ಮಲೆನಾಡು

Malnad

ಮಳೆ ತಂದ ಅವಾಂತರ: ಅಬ್ಬಾ! ಇನ್ನೆಂದೂ ಇಂತಹ ಮಳೆ ಬರಬಾರದು ಎಂದುಕೊಂಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಂದೇಕೋ ವರುಣ ದೇವ ಕೋಪಿಸಿಕೊಂಡಗಿತ್ತು. ಅಷ್ಟೊಂದು ಗುಡುಗು, ಸಿಡಿಲು, ಗಾಳಿ ಅಬ್ಬರ ಅಪ್ಪಾ... ನಾನೆಂದು ಇಂತಹ ದೃಶ್ಯ ನೋಡೇ ಇರಲಿಲ್ಲ. ಅಂದಿನ ದಿನ ನೆನಪಾದರೆ ಸಾಕು ಈಗಲೂ ಮೈ ನಡುಗುತ್ತೆ. ಮಲೆನಾಡಿನಲ್ಲೇ ಬೆಳೆದರೂ ನನಗೆಂದು ಈ ...

ಮಲೆನಾಡ ಮಡಿಲಲ್ಲಿರುವ ಈ ಪ್ರಕೃತಿ ಸೌಂದರ್ಯದ ಗಣಿಗೆ ಬೇಕಿದೆ ಕಾಯಕಲ್ಪ, ಯಾವುದು ಗೊತ್ತಾ ಆ ಸ್ಥಳ?

ಮಲೆನಾಡ ಮಡಿಲಲ್ಲಿರುವ ಈ ಪ್ರಕೃತಿ ಸೌಂದರ್ಯದ ಗಣಿಗೆ ಬೇಕಿದೆ ಕಾಯಕಲ್ಪ, ಯಾವುದು ಗೊತ್ತಾ ಆ ಸ್ಥಳ?

ಪ್ರಕೃತಿ ಸೌಂದರ್ಯ ಅಗಾಧ ಗಣಿ ಮಲೆನಾಡು ಎಂದೆಂದಿಗೂ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಲೇ ಇರುತ್ತದೆ. ಹಸಿರು ಸೌಂದರ್ಯವನ್ನು ಹೊದ್ದುಕೊಂಡಿರುವ ಇಂತಹ ಮಲೆನಾಡು ಹಲವು ಪ್ರದೇಶಗಳಲ್ಲಿ ಒಂದು ಹಲವರು ನೋಡಿರದ ಬಾಳೆಗೆರೆ ಅಥವಾ ಗಿಂಡಿಮನೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪುಟ್ಟಹಳ್ಳಿ ಬಾಳೆಗೆರೆ. ಸಾಗರದಿಂದ ...

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

ಹೊಸಪೇಟೆ: ಇಲ್ಲಿ ಹರಿಯುವ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಒಂದೆಡೆ ಸಂಭ್ರಮ ಮೂಡಿದ್ದರೆ, ಇನ್ನೊಂದೆಡೆ ರೈತಾಪಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಗಾ ಮತ್ತು ಭದ್ರ ನದಿಗಳು ತುಂಬಿ ತುಳುಕುತ್ತಿರುತ್ತವೆ. ಜುಲೈ ಪ್ರಾರಂಭದಲ್ಲಿ ...

ಮಲೆನಾಡು ಈಗ ಅಕ್ಷರಶಃ ಮಳೆನಾಡು: ಭದ್ರೆಯ ಒಳಹರಿವು ಭಾರೀ ಹೆಚ್ಚಳ, ತುಂಬಿದ ತುಂಗೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆ ಕಳೆದ ನಾಲ್ಕೈದು ದಿನಗಳಿಂದ ಭಾರೀ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಮಲೆನಾಡು ಅಕ್ಷರಶಃ ಮಳೆನಾಡಾಗಿದೆ. ಜಿಲ್ಲಾ ಕೇಂದ್ರ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮೂರು ದಿನದಿಂದ ಭಾರೀ ಪ್ರಮಾಣದಲ್ಲಿ ವರ್ಷಧಾರೆ ಸುರಿಯುತ್ತಿದ್ದು, ಪರಿಣಾಮವಾಗಿ ನಗರದ ...

ಇದು ನೀವು ಈವರೆಗೂ ನೋಡಿರದ ಚಾರಣಪ್ರಿಯರ ಮಲೆನಾಡ ಸ್ವರ್ಗ! ಆಗುಂಬೆಯಲ್ಲಿ ಏನೆಲ್ಲಾ ನೋಡಬಹುದು?

ಇದು ನೀವು ಈವರೆಗೂ ನೋಡಿರದ ಚಾರಣಪ್ರಿಯರ ಮಲೆನಾಡ ಸ್ವರ್ಗ! ಆಗುಂಬೆಯಲ್ಲಿ ಏನೆಲ್ಲಾ ನೋಡಬಹುದು?

ಆಗುಂಬೆ ಎಂದಾಕ್ಷಣ ನಮಗೆ ಜಿಟಿಜಿಟಿ ಮಳೆ. ಸುಂದರ ಸೂರ್ಯಾಸ್ತ, ಹಾವಿನ ಮೈನಂತೆ ಬಳುಕಿ ಬಳುಕಿ ಸಾಗಿರುವ ಘಾಟಿ ರಸ್ತೆ. ಸುತ್ತಲ ಹಸಿರ ವನರಾಜಿ.. ಕುಳಿರ್ಗಾಳಿ… ಹೀಗೆ ನಿಸರ್ಗವೇ ನಮ್ಮ ಮೈಮನ ಹೊಕ್ಕಂತಾಗುತ್ತದೆ.ಆಗುಂಬೆ ಕರ್ನಾಟಕದ ಚಿರಾಪುಂಜಿ. ಅಲ್ಲಿನ ವನಸಿರಿಯಲ್ಲಿ ಭೋರ್ಗರೆವ ಜಲಧಾರೆಗಳಂತೂ ಮಳೆಗಾಲದಲ್ಲಿ ...

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಶರಾವತಿ ನೀರನ್ನು ರಾಜಧಾನಿ ಬೆಂಗಳೂರಿಗೆ ಕೊಂಡೊಯ್ಯುವ ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಲೆನಾಡಿನಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಮಲೆನಾಡಿನಿಂದ ಶರಾವತಿ ನದಿ ನೀರನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಮಲೆನಾಡಿಗರು ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ...

ಯಕ್ಷಲೋಕದ ಉದಯೋನ್ಮುಖ ಕೀರ್ತಿ ಕಿರೀಟ ಸೀತಾನದಿ ತಟದ ಈ ಕಿರಾಡಿ ಪ್ರಕಾಶ್ ಮೊಗವೀರ

ಯಕ್ಷಲೋಕದ ಉದಯೋನ್ಮುಖ ಕೀರ್ತಿ ಕಿರೀಟ ಸೀತಾನದಿ ತಟದ ಈ ಕಿರಾಡಿ ಪ್ರಕಾಶ್ ಮೊಗವೀರ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆವರ್ಸೆ ಗ್ರಾಮದಲ್ಲಿ ಇರುವ ಕಿರಾಡಿ ಸುಂದರ ಸಸ್ಯಗಳಿಂದ ಸಂಪದ್ಭರಿತ ಸಸ್ಯಕಾಶಿ, ಸದಾ ಜುಳು-ಜುಳು ನಿನಾದ ಮಾಡುತ್ತಾ ಹರಿಯುವ ಸೀತಾ ನದಿಯ ದಡ ಪ್ರದೇಶ. ಭತ್ತ, ಅಡಿಕೆ, ತೆಂಗು ಬೆಳೆದು ಸಂತೃಪ್ತಿಯ ಜೀವನ ನಡೆಸುತ್ತಿರುವ ಕೃಷಿಕರ ತವರೂರು. ...

ಮಲೆನಾಡ ಸಂಮೃದ್ಧ ಕಾಡನ್ನು ನುಣ್ಣಗೆ ಸವರಿ ರಸ್ತೆ ನಿರ್ಮಿಸುವುದನ್ನು ಅಭಿವೃದ್ಧಿ ಎನ್ನುತ್ತೀರಾ?

ಮಲೆನಾಡ ಸಂಮೃದ್ಧ ಕಾಡನ್ನು ನುಣ್ಣಗೆ ಸವರಿ ರಸ್ತೆ ನಿರ್ಮಿಸುವುದನ್ನು ಅಭಿವೃದ್ಧಿ ಎನ್ನುತ್ತೀರಾ?

ಮೊನ್ನೆ ಯಾವುದೋ ಕೆಲಸದ ನಿಮಿತ್ತ ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟೆ.. ಶಿವಮೊಗ್ಗ-ಸಾಗರ ಮಲೆನಾಡಿನ ಹೃದಯಕ್ಕೇ ಸಾಗುವ ಹಾದಿ!ಅದು ಎಂತಹ ಅರಸಿಕರನ್ನೂ ಸೆಳೆಯುವ ಪ್ರಕೃತಿಯ ಹಸಿರು ಸಾಲು.... ಪಚ್ಚೆ ಹಸಿರಿನ ಬತ್ತದ ಸಾಲು ಸಾಲು ಗದ್ದೆಗಳು, ಅದಾದ ನಂತರ ದಟ್ಟ ಅರಣ್ಯ, ಒತ್ತೊತ್ತಾಗಿ ...

ಹೊಸನಗರ ತಾಲೂಕಿನಲ್ಲಿ ಮಂಗನ ಶವ ಪತ್ತೆ: ಸ್ಥಳೀಯರಲ್ಲಿ ಆತಂಕ

ಹೊಸನಗರ ತಾಲೂಕಿನಲ್ಲಿ ಮಂಗನ ಶವ ಪತ್ತೆ: ಸ್ಥಳೀಯರಲ್ಲಿ ಆತಂಕ

ಹೊಸನಗರ: ಕೆಎಫ್’ಡಿ(ಮಂಗನ ಕಾಯಿಲೆ)ಗೆ ಈಗಾಗಲೇ ಜಿಲ್ಲೆಯಲ್ಲಿ ಹಲವರು ಸಾವನ್ನಪ್ಪಿರುವ ಬೆನ್ನಲ್ಲೇ ಹೊಸನಗರ ತಾಲೂಕಿನಲ್ಲಿ ಮಂಗವೊಂದರೆ ಕೊಳೆತ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲಮನೆಯ ರಸ್ತೆ ಪಕ್ಕದಲ್ಲಿ ಅರ್ಧ ಕೊಳೆತ ಸ್ಥಿತಿಯಲ್ಲಿ ಮಂಗವೊಂದರ ಶವ ...

ಕಲ್ಪ ಎಕ್ಸ್’ಕ್ಲೂಸೀವ್: ಮುಖ್ಯಮಂತ್ರಿಗೆ ಪರಿಸರವಾದಿಗಳು ಬರೆದ ಬಹಿರಂಗ ಪತ್ರದಲ್ಲೇನಿದೆ?

ಕಲ್ಪ ಎಕ್ಸ್’ಕ್ಲೂಸೀವ್: ಮುಖ್ಯಮಂತ್ರಿಗೆ ಪರಿಸರವಾದಿಗಳು ಬರೆದ ಬಹಿರಂಗ ಪತ್ರದಲ್ಲೇನಿದೆ?

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಭೀತಿಯನ್ನು ಹುಟ್ಟು ಹಾಕಿರುವ ಮಂಗನ ಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ, ಹಲವು ಜೀವಗಳನ್ನು ಬಲಿ ಪಡೆದಿರುವ ಕಾಯಿಲೆ ವಿಚಾರದಲ್ಲಿ ರಾಜ್ಯ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ...

Page 4 of 5 1 3 4 5
  • Trending
  • Latest
error: Content is protected by Kalpa News!!