Tuesday, July 14, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಹಾರಾಜ ಟ್ರೋಫಿ ಕೆಎಸ್'ಸಿಎ ಟಿ20 ಸೀಸನ್-5ರ ಶಿವಮೊಗ್ಗ ಯೋಧಾಸ್ ತಂಡದ ಅಧಿಕೃತ ಜೆರ್ಸಿ ಹಾಗೂ ಆಂಥೆಮ್ ನಾಳೆ ಬಿಡುಗಡೆಗೊಳ್ಳಲಿದೆ. ಜೂನ್ 16ರ ಸಂಜೆ 6 ಗಂಟೆಗೆ ನಗರದ ಮಲ್ನಾಡ್ ಶೈರ್'ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ...

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ಅವರ ನೇತೃತ್ವದಲ್ಲಿ ಹಲವು ಹೋರಾಟಗಳು ...

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವೃತ್ತಿಜೀವನದ ಯಶಸ್ಸಿಗೆ ವಿಷಯ ಆಯ್ಕೆಯೇ ಪ್ರಮುಖ ಅಡಿಪಾಯವಾಗಿದ್ದು, ಪೋಷಕರು ತಮ್ಮ ನಿರೀಕ್ಷೆಗಳಿಗಿಂತ ಮಕ್ಕಳ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಸ್‌ಗಳ ಆಯ್ಕೆಗೆ ಪ್ರೋತ್ಸಾಹಿಸಬೇಕು ಎಂದು ಜೆ.ಎನ್.ಎನ್ ...

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಕಲ್ಪ ಮೀಡಿಯಾ ಹೌಸ್  | ಭದ್ರಾವತಿ | ತಾಲೂಕಿನ ಸುಣ್ಣದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಇಂದು ಬೆಳಗ್ಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸುಬೇದಾರ್ ಗುಲಗುಲೆ, ಉಪಾಧ್ಯಕ್ಷರಾದ ಮಹೇಶ್ ಕುಮಾರ್, ಕಾರ್ಯದರ್ಶಿಗಳಾದ ...

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅರಣ್ಯ ಸಂರಕ್ಷಣೆಗೆ ಅನೇಕ ಕಾಯ್ದೆ ಕಾನೂನುಗಳು ಇದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆ, ಅತಿಕ್ರಮಣ ಸಕ್ರಮಾತಿ ಆಗುತ್ತದೆ ಎಂಬ ಭರವಸೆಗಳು ಮುಂತಾದವೇ ಅರಣ್ಯ-ಕೃಷಿ ಸಂಘರ್ಷಕ್ಕೆ ಕಾರಣ ಎಂದು ನಿವೃತ್ತ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ...

Shikaripura Kidnap Four Arrest

ರೌಡಿಶೀಟರ್ ನರಸಿಂಹನ ಹತ್ಯೆ: ಐವರ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದ ಗಾಂಧಿ ಬಜಾರ್‌ನ ಕರಿದೇವರ ಕೇರಿಯ ಒಂದನೇ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ...

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಎಂಜಿನಿಯರಿಂಗ್ ಪ್ರವೇಶಾಕಾಂಕ್ಷಿ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರಿಗೆ ಕೆಸಿಇಟಿ ಕೌನ್ಸೆಲಿಂಗ್ ಮತ್ತು ಆಯ್ಕೆ ನಮೂದು (ಓಪನ್ ಎಂಟ್ರಿ) ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...

B Y Raghavendra Visited Talguppa Railway Station

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ | ಕಾಮಗಾರಿ ಪರಿಶೀಲನೆ | ಏನೆಂದರು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ತಾಳಗುಪ್ಪ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಆಧುನೀಕರಣ ...

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಭಾರತದಲ್ಲಿ ಕುಟುಂಬ ಆಧಾರಿತ ವ್ಯವಹಾರಗಳ ನಿರ್ವಹಣೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸವನ್ನು ಜೂನ್ 13ರಂದು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ...

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪ ವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ...

Page 13 of 932 1 12 13 14 932
  • Trending
  • Latest
error: Content is protected by Kalpa News!!