ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ #World Elephant Day ಇಂದು ಸಕ್ರೆಬೈಲಿನಲ್ಲಿ ಎರಡು ಆನೆ ಮರಿಗಳಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ಜರುಗಿತು. ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಅರಣ್ಯ ಇಲಾಖೆಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು #Shri Raghavendraswamy Aradhane ಭಾನುವಾರ ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ವಾಸವಿ ಪಬ್ಲಿಕ್ ಶಾಲೆ, ನಂದನ ಎಜುಕೇಷನಲ್ ಟ್ರಸ್ಟ್, ವಿಕಾಸ ವಿದ್ಯಾಸಂಸ್ಥೆ, ಫೇಸ್ ಪದವಿಪೂರ್ವ ಕಾಲೇಜು, ಮುಂತಾದ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆ.14 ಮತ್ತು 15ರಂದು ಸಾರ್ವಜನಿಕ ಸ್ವಾತಂತ್ರ್ಯೋತ್ಸವ ಸಂಭ್ರಮದ “ಅಭಿಮಾನ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದಕ್ಷಿಣಕಾಶೀ ಎಂದೇ ಪ್ರಸಿದ್ಧವಾದ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ 800 ವರ್ಷಗಳ ಇತಿಹಾಸವಿರುವ ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮೀ ದೇವಾಲಯ #Shri Kshetra Dharmasthal Manjunathaswamy Temple ಹಾಗೂ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಿಇಎಸ್‌ಐಎಎಮ್‌ಎಸ್ ಕಾಲೇಜಿನ #PESIAMS College ಬಿಬಿಎ ಹೋಟೆಲ್ ಮತ್ತು ಇವೆಂಟ್ ಮ್ಯಾನೇಜ್‌ಮೆಂಟ್ ವಿಭಾಗದ ಹಾಸ್ಪಿಟಾಲಿಟಿ ಹಾರಿಝಾನ್ ಕ್ಲಬ್ ಮತ್ತು ಯುವಟೂರಿಸಂ ಕ್ಲಬ್‌ಗಳ ಸಹಯೋಗದಲ್ಲಿ `ಆತಿಥ್ಯ ಮತ್ತು ಪ್ರವಾಸೋದ್ಯಮದ ಭವಿಷ್ಯವನ್ನುರೂಪಿಸುವ ಉದಯೋನ್ಮುಖ ಪ್ರವೃತ್ತಿಗಳು' ಎಂಬ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಿಇಎಸ್‌ಐಎಎಮ್‌ಎಸ್ ಕಾಲೇಜಿನ ವಿಜ್ಞಾನ ವಿಭಾಗ ಮತ್ತು ಕ್ಲಸ್ಟರ್ ಫೋರಂ ವತಿಯಿಂದ ವ್ಯಾಲ್ಯೂ ಪ್ರಾಡಕ್ಟ್ ಪ್ರೈ. ಲಿಮಿಟೆಡ್‌ಗೆ #Value Products Pvt., Ltd ಕೈಗಾರಿಕಾ ಭೇಟಿಯನ್ನುಆಯೋಜಿಸಲಾಗಿತ್ತು. ಈ ಕೈಗಾರಿಕಾ ಭೇಟಿಯಲ್ಲಿ ಬಿಎಸ್ಸಿ ಪದವಿಯಎಲ್ಲಾರಸಾಯನಶಾಸ್ತ್ರ ವಿಭಾಗದ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರಸಭೆ ವ್ಯಾಪ್ತಿಯ ವಾರ್ಡ್ ನಂ.35ರ ಭಂಡಾರಹಳ್ಳಿ ಅಂಗನವಾಡಿ-೨ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಎದೆ ಹಾಲಿನ ಮಹತ್ವ ತಿಳಿಸಲು ಸ್ತನ್ಯಪಾನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಅಂಗನವಾಡಿ ಕಾರ್ಯಕರ್ತೆ ಎನ್. ಕವಿತಾ ಮಾತನಾಡಿ, ಪ್ರಸಕ್ತ ಸಾಲಿನ ಸರ್ಕಾರದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹಿಂದೂಗಳು ಸಂಘಟಿತರಾದ ಕಡೆಗಳಲ್ಲಿ ಅನಗತ್ಯ ಸಂಗತಿಗಳನ್ನು ತುರುಕಿ ಆಕ್ರಮಣ ಘಟನಾವಳಿಗಳು ನಡೆಯುತ್ತಿದೆ. ರಕ್ಷಾಬಂಧನ #Raksha Bandhana ಸ್ನೇಹದ, ಪ್ರೀತಿಯ ಭಾತೃತ್ವದ, ಶಕ್ತಿಯ ಸಂಕೇತವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕರಾಟೆ #Karate ಆತ್ಮರಕ್ಷಣೆಯ ಕಲೆಯಾಗಿದ್ದು, ನಿಮ್ಮ ರಕ್ಷಣೆಗಷ್ಟೇ ಅಲ್ಲ ದೇಶದ ರಕ್ಷಣೆಗೂ ಉಪಯೋಗಿಸಿಕೊಳ್ಳಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ಅವರು ಇಂದು ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರದ ಮೈಸೂರು ಕಾಗದ ಕಾರ್ಖಾನೆಯ #MPM ನಿವೃತ್ತ ನೌಕರರಿಗೆ ಭವಿಷ್ಯ ನಿಧಿ ಕನಿಷ್ಠ ಪಿಂಚಣಿಯನ್ನು ಪ್ರತಿ ತಿಂಗಳಿಗೆ 7,500ರು. ಹೆಚ್ಚಿಸುವಂತೆ ಲೋಕಸಭೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಎಂಪಿಎಂ ನೊಂದ ...
Copyright © 2026 Kalpa News. Designed by KIPL