ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಮಲೆನಾಡಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ #Shri Renukamba Temple ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರತೀಯ ಮಕ್ಕಳ ವೈದ್ಯರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಆ.1ರಿಂದ 7ರ ವರೆಗೆ ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲ ವ್ಯವಸ್ಥೆ’ ಎಂಬ ವಾಕ್ಯದೊಂದಿಗೆ ಹಾಗೂ `ಹುಟ್ಟಿದ ಮಗುವಿಗೆ ಎದೆಹಾಲು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲಾ ಬಂಜಾರ ಸಂಘದವತಿಯಿಂದ ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಅಶೋಕ್‍ನಾಯ್ಕ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ವತಿಯಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ...
ಕಲ್ಪ ಮೀಡಿಯಾ ಹೌಸ್ | ರಿಪ್ಪನ್ ಪೇಟೆ | ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬೀದಿಬದಿ ವ್ಯಾಪಾರಿಗಳಿಗಾಗಿ ವಿಶೇಷವಾಗಿ ಕನ್ಸರ್ವೆನ್ಸಿ ರಸ್ತೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ವ್ಯಾಪಾರಕ್ಕೆ ಸೂಕ್ತ ಸ್ಥಳ ಮಾಡುವ ಬಗ್ಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದ ಶಾಸಕ ಚನ್ನಬಸಪ್ಪ #MLA Channabasappa ತಿಳಿಸಿದರು. ಶಾಸಕರ ಕಚೇರಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ ಎಂದು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಅಭಿಪ್ರಾಯಪಟ್ಟರು. ಸರ್ಜಿ ತಾಯಿ ಮತ್ತು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಾಳಗುಪ್ಪ ದಿಂದ ಮೈಸೂರು ರೈಲು #Mysore-Talaguppa Train ಬೋಗಿಗಳ ನಡುವಿನ ಲಿಂಕ್ ಕಟ್ಟಾಗಿ, ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿಯಲ್ಲಿ ಸಂಭವಿಸಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದುರ್ಗಿಗುಡಿಯ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವ ಭೌಮರ 354ನೇ ಆರಾಧನಾ ಮಹೋತ್ಸವವು #Shri Raghavendra Swamy Aradhana Mahothsava ವಿಶೇಷವಾಗಿ ಆಗಸ್ಟ್ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದಿಂದ ಹಾನಗಲ್ ಗೆ ಹೋಗುವ ರಾಜ್ಯ ಹೆದ್ದಾರಿ 57ರಲ್ಲಿ ಅನಧಿಕೃತವಾಗಿ ಅಳವಡಿಸಿದ ಎರಡು ಟೋಲ್‍ಗೇಟ್‍ಗಳನ್ನು ತೆರವುಗೊಳಿಸುವಂತೆ ಶಿಕಾರಿಪುರದ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಲೋಕೋಪಯೋಗಿ ಸಚಿವರಿಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರ 2022ರಲ್ಲಿ ಶಿವಮೊಗ್ಗದಿಂದ ...
Copyright © 2026 Kalpa News. Designed by KIPL