Saturday, August 8, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ

ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ಯುವ ಪತ್ರಕರ್ತ ಉಮೇಶ್ ಮೊಗವೀರ (40) ಇಂದು ನಿಧನರಾಗಿದ್ದಾರೆ. ಇವರು ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆ ಸಾಗರ ವರದಿಗಾರರಾಗಿ ಕೆಲ ವರ್ಷ ಸೇವೆ ಸಲ್ಲಿಸಿದ್ದರು. ಪ್ರಸ್ತುತ ತಮ್ಮದೇ ಆದ ವೆಬ್ ಚಾನಲ್ ...

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3.30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ #Heavy Rain ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು ...

ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ

ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಮಂಗಳವಾರ 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಆಯವ್ಯಯವನ್ನು ಮಂಡಿಸಲಾಯಿತು. ಇಂದು ನಡೆದ ವಿದ್ಯಾವಿಷಯಕ ಪರಿಷತ್ತಿನ ಸಭೆಯಲ್ಲಿ ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್ ಬಜೆಟ್ ...

ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲೂಕಿನ ದುಗ್ಲಿ ಗ್ರಾಮದ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಸುಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮನೋತ್ಸವದ ಪ್ರಯುಕ್ತ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಮುರುಘೇಂದ್ರ ಸ್ವಾಮಿಗಳವರ 6ನೇ ವರ್ಷದ ...

ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಶಕುನವಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಗ್ರಾಮದ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರು. ಆದರೆ ಸಮಸ್ಯೆಗೆ ಸ್ಪಂದನೆ ...

ಸೊರಬ | ಶೀಗೇಹಳ್ಳಿ ಸಮೀಪ ಅರಣ್ಯಕ್ಕೆ ಬೆಂಕಿ | ಅಪಾರ ಪ್ರಾಕೃತಿಕ ಸಂಪತ್ತು ನಾಶ

ಸೊರಬ | ಶೀಗೇಹಳ್ಳಿ ಸಮೀಪ ಅರಣ್ಯಕ್ಕೆ ಬೆಂಕಿ | ಅಪಾರ ಪ್ರಾಕೃತಿಕ ಸಂಪತ್ತು ನಾಶ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪುರಸಭೆ ವ್ಯಾಪ್ತಿಯ ಚಿಕ್ಕಶಕುನ- ಶೀಗೇಹಳ್ಳಿ ಗ್ರಾಮದ ಸಮೀಪ ಅರಣ್ಯ ಪ್ರದೇಶದ ನಡುತೋಪಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅರಣ್ಯ ಪ್ರದೇಶದಲ್ಲಿ ನೆಟ್ಟ ಗಿಡಗಳು ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿದ ...

18 ಬಿಜೆಪಿ ಶಾಸಕರ ಅಮಾನತು | ಸಿಎಂ ಪ್ರತಿಕೃತಿ ದಹನ ಮಾಡಿ ಬಿಜೆಪಿ ಆಕ್ರೋಶ

18 ಬಿಜೆಪಿ ಶಾಸಕರ ಅಮಾನತು | ಸಿಎಂ ಪ್ರತಿಕೃತಿ ದಹನ ಮಾಡಿ ಬಿಜೆಪಿ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆಯಲ್ಲದೆ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಜಿಲ್ಲಾ ಬಿಜೆಪಿಯು ಇಂದು ನಗರದ ಅಮೀರ್ ಅಹಮ್ಮದ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತಲ್ಲದೆ ...

ದೌರ್ಜನ್ಯಗಳ ನಡುವೆ ‘ಮಹಿಳಾ ದಿನಾಚರಣೆ’ ಆಚರಿಸುವುದು ಹೇಗೆ?

ದೌರ್ಜನ್ಯಗಳ ನಡುವೆ ‘ಮಹಿಳಾ ದಿನಾಚರಣೆ’ ಆಚರಿಸುವುದು ಹೇಗೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಣ ಬಲದ ನಡುವೆ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ಮುಚ್ಚಿಹೋಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ದಿನಾಚರಣೆ ಆಚರಿಸುವುದಾದರು ಹೇಗೆ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ ಬೇಸರ ವ್ಯಕ್ತಪಡಿಸಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ...

ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

ರೊಚ್ಚಿಗೇಳುವ ಮೊದಲು ಸಮಸ್ಯೆ ಬಗೆಹರಿಸಿ: ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೀರಾವರಿ ನಿಗಮದಿಂದ ಕಾಲುವೆ ದುರಸ್ತಿ ಆಗದ ಕಾರಣ ಸಾವಿರಾರು ಎಕರೆ ರೈತರ ಬೆಳೆ ನಷ್ಟವಾಗಿದೆ ಎಂದು ಹೊನ್ನಾಳಿ ಮಾಜಿ ಶಾಸಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ #M P Renukacharya ಹೇಳಿದ್ದಾರೆ. ಅವರು ...

ಸೊರಬ | ಮಹಿಳೆಯರು ಅಬಲೆಯಲ್ಲ, ಶಕ್ತಿಯ ಸ್ವರೂಪ: ಡಾ. ಜ್ಞಾನೇಶ್

ಸೊರಬ | ಮಹಿಳೆಯರು ಅಬಲೆಯಲ್ಲ, ಶಕ್ತಿಯ ಸ್ವರೂಪ: ಡಾ. ಜ್ಞಾನೇಶ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ಇಂದು ಮಹಿಳೆಯರು ಸಮಾಜ, ಕುಟುಂಬ ಮತ್ತು ವೃತ್ತಿ ಜೀವನದ ಎಲ್ಲಾ ಹೊರೆಗಳನ್ನು ಸಮರ್ಥವಾಗಿ ಹೊರುತ್ತಿದ್ದಾರೆ. ಶಕ್ತಿಯ ಸ್ವರೂಪವೇ ಮಹಿಳೆ ಎಂದು ದಂತ ವೈದ್ಯ ಹಾಗೂ ಬಿಜೆಪಿ ಮುಖಂಡ ಡಾ. ಜ್ಞಾನೇಶ್ ಅಭಿಪ್ರಾಯಪಟ್ಟರು. ಪಟ್ಟಣದ ...

Page 181 of 944 1 180 181 182 944
  • Trending
  • Latest
error: Content is protected by Kalpa News!!