Sunday, August 9, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಗೆ ವೇದಿಕೆ | ರೆಡಿಯನ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಗೆ ವೇದಿಕೆ | ರೆಡಿಯನ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಸೊರಬ  | ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಅರಳಿಸಲು ಹಾಗೂ ಸುಪ್ತ ಪ್ರತಿಭೆಯ ಅನಾವರಣಕ್ಕೆ ವಿಜ್ಞಾನ ವಸ್ತು ಪ್ರದರ್ಶನ #Science Exhibition ಉತ್ತಮ ವೇದಿಕೆಯಾಗಿದೆ ಎಂದು ಮುಖ್ಯಶಿಕ್ಷಕ ಅಜ್ಮತ್ ಡಿ. ಎ. ಹೇಳಿದರು. ಪಟ್ಟಣದ ರೆಡಿಯನ್ಸ್ ಪ್ರಾಥಮಿಕ ...

ತಂತ್ರಜ್ಞಾನ ಮೂಲಕ ಅಧ್ಯಾಪನ ಆಧುನಿಕಗೊಳ್ಳಲಿ | ಪ್ರೊ.ಕೆ.ವಿ. ಜಯಕುಮಾರ್‌ ಕರೆ

ತಂತ್ರಜ್ಞಾನ ಮೂಲಕ ಅಧ್ಯಾಪನ ಆಧುನಿಕಗೊಳ್ಳಲಿ | ಪ್ರೊ.ಕೆ.ವಿ. ಜಯಕುಮಾರ್‌ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಂತ್ರಜ್ಞಾನಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಅಧ್ಯಾಪನ ಕ್ರಮವನ್ನು ಮತ್ತಷ್ಟು ಆಧುನಿಕಗೊಳಿಸಿಕೊಳ್ಳಿ ಎಂದು ಐಐಟಿ ಧಾರವಾಡದ ಸಲಹೆಗಾರರು ಹಾಗೂ ಅತಿಥಿ ಪ್ರಾಧ್ಯಾಪಕರಾದ ಪ್ರೊ.ಕೆ.ವಿ. ಜಯಕುಮಾರ್‌ ಕರೆ ನೀಡಿದರು. ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ...

ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು: ಡಾ. ಗಣಪತಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಲಬೆರಿಕೆಯಾಗಿ ಮಾರುಕಟ್ಟೆಗೆ ಬರುತ್ತಿದೆ ರೈತ ಕೊಳ್ಳುವ ರಾಸಾಯನಿಕ ಗೊಬ್ಬರವನ್ನು ಕಲಬೆರಿಕೆ ಮಾಡಿ ಮಾರಾಟ ಮಾಡಲಾಗುತ್ತಿದೆ. ರಸಗೊಬ್ಬರ ಖರೀದಿಸುವಾಗ ರೈತರು ಜಾಗ್ರತೆ ವಹಿಸಬೇಕು ಎಂದು ಮಣ್ಣು ವಿಜ್ಞಾನಿ ಡಾ. ಗಣಪತಿ ...

ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ

ಶಿವಮೊಗ್ಗ | ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಕುವೆಂಪು, ರಾಮಾನುಜನ್ ಜನ್ಮದಿನ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ಎಂಬ ಮೂರಕ್ಷರದಿಂದಲೇ ಪ್ರಸಿದ್ಧರಾದ ಕುಪ್ಪಳ್ಳಿಯ ಸಾಹಿತಿ, ರಸಋಷಿ, ವಿಶ್ವ ಮಾನವ ಸಂದೇಶ ಸಾರಿದ ವಿಶ್ವ ಮಾನವರಾದ ಕುವೆಂಪುರವರ #Kuvempu ಜನ್ಮ ಶತಮಾನೋತ್ಸವವನ್ನು ಹಾಗೂ ಜೀವನದ ಲೆಕ್ಕವನ್ನು ಸುಲಭವಾಗಿ ಅವಶ್ಯಕವಾಗಿ ನಮಗೆ ಪರಿಚಯಿಸಿದ ...

ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’

ಜ.2, 3ರಂದು ಎನ್‌ಇಎಸ್ ಬಿಎಡ್‌ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಆಧುನಿಕ ತಂತ್ರಜ್ಞಾನ ಮೂಲಕ ಗುಣಮಟ್ಟದ ಶಿಕ್ಷಣ ಅವಕಾಶ ಮತ್ತು ಸವಾಲುಗಳು ಕುರಿತಾಗಿ ಜ.2 ಮತ್ತು 3 ರಂದು ಎರಡು ದಿನಗಳ ಕಾಲ ಕಾಲೇಜಿನ ಎಸ್.ವಿ. ಕೃಷ್ಣಮೂರ್ತಿರಾವ್‌ ...

ಶಿವಮೊಗ್ಗ | ಹೊಸ ವರ್ಷಕ್ಕೆ ಸ್ವಾಗತ | ಕೇಕ್ ಕತ್ತರಿಸಿ ಸಿಬ್ಬಂದಿಗಳಿಗೆ ತಿನ್ನಿಸಿದ ಎಸ್’ಪಿ ಮಿಥುನ್ ಕುಮಾರ್

ಶಿವಮೊಗ್ಗ | ಹೊಸ ವರ್ಷಕ್ಕೆ ಸ್ವಾಗತ | ಕೇಕ್ ಕತ್ತರಿಸಿ ಸಿಬ್ಬಂದಿಗಳಿಗೆ ತಿನ್ನಿಸಿದ ಎಸ್’ಪಿ ಮಿಥುನ್ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 2024 ಕಳೆದ 2025ರ ಹೊಸ ವರ್ಷ #New Year 2025 ಆರಂಭಗೊಂಡಿದ್ದು, ನಿನ್ನೆ ತಡರಾತ್ರಿ ನಗರದಲ್ಲಿ ಹೊಸ ವರ್ಷಾಚರಣೆ ಅದ್ದೂರಿಯಾಗಿ ನಡೆಯಿತು. ನಗರದ ಕ್ಲಬ್, ಹೊಟೇಲ್ ಹಾಗೂ ರೆಸ್ಟೋರೆಂಟ್'ಗಳನ್ನು ಹೊಸ ವರ್ಷಾಚರಣೆಯನ್ನು #New ...

ಶಿಕ್ಷಣ ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ: ನಾರಾಯಣ ರಾವ್‌ ಅಭಿಪ್ರಾಯ

ಶಿಕ್ಷಣ ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ: ನಾರಾಯಣ ರಾವ್‌ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಣ ಎಂಬುದು ಅದ್ಭುತ ಶಕ್ತಿಯಾಗಿದ್ದು, ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು. ಸೋಮವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ...

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಪ್ರತಿಯೊಬ್ಬರೂ ಸುರಕ್ಷಿತ ವಾಹನ ಚಾಲನೆಗೆ ಆದ್ಯತೆ ನೀಡಿ: ಅಶೋಕ್ ನಾಯ್ಕ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿಯೊಬ್ಬರೂ ಸುರಕ್ಷಿತ ವಾಹನ ಚಾಲನೆ ಮಾಡಲು ಆದ್ಯತೆ ನೀಡಬೇಕು. ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಬಾರದು ಎಂದು ಮಾಜಿ ಶಾಸಕ, ಹಾಥಿರಾಮ್ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು. ...

ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ | ಕ್ರಮಕ್ಕೆ ಆಗ್ರಹ

ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ | ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯ ಫಿಲ್ಟರ್‍ಶೆಡ್ ನಾಗರೀಕರ ಹಿತರಕ್ಷಣಾ ಸಮಿತಿ ಪರವಾಗಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್ ಗೌಡ ಅವರು ...

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿಶ್ಚಿತ ಗೌರವ ಧನವು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ...

Page 214 of 944 1 213 214 215 944
  • Trending
  • Latest
error: Content is protected by Kalpa News!!