Wednesday, July 29, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ Kuvempu University ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ವತಿಯಿಂದ 'ಮಾನವ–ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ...

ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದ ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ. ನಾರಾಯಣಸ್ವಾಮಿ ಅವರು ಇಂದು ಬೆಳಿಗ್ಗೆ ನಂಜಪ್ಪ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಿವಮೊಗ್ಗ ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಸಾವಿರಾರು ಮಕ್ಕಳಿಗೆ ...

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 14ರ ನಾಳೆ ಶಿವಮೊಗ್ಗದ ಬಹಳಷ್ಟು ಕಡೆ ಕರೆಂಟ್ ಇರಲ್ಲ | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 14 ರಂದು  ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ...

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, Wild elephant chases villagers ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾಕನಹಸೂಡಿ ...

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬೈಕ್‌ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಕ್ರೆಬೈಲಿನ ಪ್ರಕೃತಿ ಫಿಶ್ ಹೊಟೇಲ್ Sakrebailu Prakruthi Fish Hotel ಮಾಲೀಕ ವಿಜಯ್ ಕುಮಾರ್ ಮಂಗಳವಾರ ಸಾವನಪ್ಪಿದ್ದಾರೆ. ಸೋಮವಾರ ರಾತ್ರಿ ಶಿವಮೊಗ್ಗದಿಂದ ಸಕ್ರೆಬೈಲು ಕಡೆಗೆ ತೆರಳುವಾಗ ಅಪಘಾತ ...

Shivamogga | Law and Order Deteriorates: Demand for Priyank Kharge’s Dismissal

ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ  ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ದೇಶದ ಹಿತದೃಷ್ಟಿಯಿಂದ ಹಾಗೂ ಮುಂಬರುವ ಪೀಳಿಗೆಯ ಸುಸ್ಥಿರ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಜನರಲ್ಲಿ ಶಿಸ್ತು ಮತ್ತು ಮಿತವ್ಯಯದ ಬಗ್ಗೆ ಮಾಡಿರುವ ಮನವಿಯನ್ನು ಕಾಂಗ್ರೆಸ್ ನಾಯಕರು "ವೈಫಲ್ಯ" ಎಂದು ಕರೆಯುತ್ತಿರುವುದು ಅತ್ಯಂತ ಹಾಸ್ಯಾಸ್ಪದ ...

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಹಾಗೂ ಸಾಂದೀಪಿನಿ ಶಿಷ್ಯ ವೇತನಕ್ಕೆ 5.50ಕೋಟಿ ರೂ. ಬಳಕೆ ಮಾಡಲಾಗಿದೆ ಎಂದು ಮಂಡಳಿಯ ...

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ `ಬಿಎಸ್‍ವೈ ಅಭಿಮಾನೋತ್ಸವ'ಕ್ಕೆ BSY Abhimanothsava ಬೆಂಬಲ ನೀಡಿದ ಎಲ್ಲಾ ಪರಮಪೂಜ್ಯ ಸ್ವಾಮೀಜಿಗಳಿಗೆ, ಹರ ಗುರು ಚರ ಮೂರ್ತಿಗಳಿಗೆ, ಎಲ್ಲಾ ಗಣ್ಯರಿಗೆ, ನಾಡಿನ ಅಭಿಮಾನಿ ಜನತೆಗೆ, ಪ್ರತಿಯೊಬ್ಬರಿಗೂ ಹೃತ್ಪೂರ್ವಕ ...

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರ Mangalaya Chain ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಇಬ್ಬರು ಕಳ್ಳರನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದು, ಹೊಡೆದು, ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ಹಳೆ ಹೊಳೆಹಟ್ಟಿ ಗ್ರಾಮದಲ್ಲಿ ...

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ.13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ದುರ್ಗಿಗುಡಿಯ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ...

Page 31 of 939 1 30 31 32 939
  • Trending
  • Latest
error: Content is protected by Kalpa News!!