Friday, October 16, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ವಿಧಾನ ಪರಿಷತ್ ಸದಸ್ಯ ರುದ್ರೇಗೌಡರಿಗೆ ಕೊರೋನಾ ದೃಢ!

ವಿಧಾನ ಪರಿಷತ್ ಸದಸ್ಯ ರುದ್ರೇಗೌಡರಿಗೆ ಕೊರೋನಾ ದೃಢ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: ...

ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಡಿ.ಎಸ್. ವೀರಯ್ಯ ಸೂಚನೆ

ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಡಿ.ಎಸ್. ವೀರಯ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ...

ಯುವಜನರು ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣ ಮತ್ತು ಪರಿಹಾರೋಪಾಯಗಳನ್ನು ವಿಮರ್ಶಿಸಬೇಕು

ಯುವಜನರು ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣ ಮತ್ತು ಪರಿಹಾರೋಪಾಯಗಳನ್ನು ವಿಮರ್ಶಿಸಬೇಕು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯುವಜನತೆ ಸೇರಿದಂತೆ ನಾವೆಲ್ಲ ನಮ್ಮ ಸುತ್ತಲಿನ ಪರಿಸರವನ್ನು ಹಸಿರಾಗಿ, ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಇದೇ ನಾವು ಸಮಾಜಕ್ಕೆ ಕೊಡುವ ಅತ್ಯುತ್ತಮ ಕೊಡುಗೆ. ಯಾವಾಗಲೂ ಕೇವಲ ಪಡೆಯಲು ಇಚ್ಚಿಸುವ ನಾವು, ಉತ್ತಮ ಪರಿಸರ ಕೊಡುವ ಮೂಲಕ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.16ರಂದು ಆಯನೂರು ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುಂಸಿ ಗ್ರಾಮ ವ್ಯಾಪ್ತಿಗೆ ಬರುವ ರೈಲ್ವೆ ಕ್ರಾಸಿಂಗ್ ಹತ್ತಿರ ನಿರಂತರ ಜ್ಯೋತಿ ಯುಜಿ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ 11ಕೆವಿ ಬೆನವಳ್ಳಿ ಮತ್ತು ಆಯನೂರು ನಿರಂತರ ಜ್ಯೋತಿ ಕಾಮಗಾರಿಯನ್ನು ಹಮ್ಮಿಕೊಳ್ಳುವುದರಿಂದ ಎಫ್-2 ಕುಂಸಿ, ...

ಮಗುವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಗೃಹ ಸಚಿವರು…

ಮಗುವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಗೃಹ ಸಚಿವರು…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸಂಜೆ ಬೆಂಗಳೂರಿನಿಂದ ಬರುತ್ತಿರುವಾಗ ಮಾರ್ಗ ಮಧ್ಯದ ಬಿ ಆರ್ ಪಿಯಲ್ಲಿ ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್‌ನಲ್ಲಿ ತೆರಳುವಾಗ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ಮಗು ...

ಚಿನ್ನದ ಉಂಗುರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ…

ಚಿನ್ನದ ಉಂಗುರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಾಲಾ ಆವರಣದಲ್ಲಿ ದೊರೆತ ಬೆಲೆಬಾಳುವ ಚಿನ್ನದ ಉಂಗುರವನ್ನು ಹಿಂತಿರುಗಿಸಿ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ. ತುಂಗಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಅವರು ಸುಮಾರು 60 ಸಾವಿರ ಬೆಲೆ ಬಾಳುವ ಚಿನ್ನದ ಉಂಗುರ ...

ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಬದುಕುಳಿದ ಮಹಿಳೆ

ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಬದುಕುಳಿದ ಮಹಿಳೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಮಹಿಳೆಯೊರ್ವರು ತನ್ನ ಮಕ್ಕಳೊಂದಿಗೆ ರೈಲು ಬೋಗಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣಕ್ಕೆ ಮೈಸೂರು-ತಾಳಗುಪ್ಪ ರೈಲು ಗಾಡಿ ಇಂದು ಬೆಳಿಗ್ಗೆ ...

ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ : ಶಾಸಕ ಹಾಲಪ್ಪ ಆಕ್ರೋಶ

ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ : ಶಾಸಕ ಹಾಲಪ್ಪ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಮೀಸಲು ಅರಣ್ಯದ ಹೆಸರಿನಲ್ಲಿ ರೈತರು ಸಾಗುವಳಿ ಮಾಡಿಕೊಂಡಿರುವ ಜಮೀನನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಕ್ರಮ ಸೂಕ್ತವಲ್ಲ. ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆ ಕ್ರಮಕ್ಕೆ ನನ್ನ ವಿರೋಧವಿದೆ ಎಂದು ಶಾಸಕ ಹಾಲಪ್ಪ ಆಕ್ರೋಶ ...

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜನವರಿ 23ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಪಲ್ಸ್ ...

ಎಲ್ಲರೂ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಡಾ. ಮಹಾಂತ ಸ್ವಾಮಿ

ಎಲ್ಲರೂ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಡಾ. ಮಹಾಂತ ಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸ್ವಾಮಿ ವಿವೇಕಾನಂದ ಎಂದರೆ ಯುವಕರಿಗೆ ಸ್ಪೂರ್ತಿ, ಎಲ್ಲೆ ಇಲ್ಲದ ಉತ್ಸಾಹ ವಿವೇಕಾನಂದರ ಹೆಸರಿನಲ್ಲಿ ವೃತ್ತ ಅನಾವರಣಗೊಳ್ಳುತ್ತಿರುವುದು ಸಂತಸದ ವಿಚಾರ ಎಂದು ಮುರಘಾಮಠದ ಶ್ರೀ ಡಾ. ಮಹಾಂತ ಸ್ವಾಮಿಗಳು ಹೇಳಿದರು. ಹೊಸಪೇಟೆ ಬಡಾವಣೆಯ ವೃತ್ತಕ್ಕೆ ...

Page 737 of 946 1 … 736 737 738 … 946
  • Trending
  • Latest
error: Content is protected by Kalpa News!!