Wednesday, October 14, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ಡಿ.ಎಸ್. ಅರುಣ್‌ಗೆ ಸನ್ಮಾನ

ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ಡಿ.ಎಸ್. ಅರುಣ್‌ಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾ ಮಡಿವಾಳ ಸಮಾಜ ವೃತ್ತಿನಿರತ ಸಂಘದಿಂದ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಚೌಡಪ್ಪ .ಕಾರ್ಯದರ್ಶಿ ಹೆಚ್ ಡಿ ಕುಮಾರ್ ...

ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ: ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಮತ್ತೊಂದು ಗರಿ

ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ: ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಮತ್ತೊಂದು ಗರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ಆಯುರ್ವೇದ, ಯುನಾನಿ, ಯೋಗ, ಸಿದ್ದ, ಹೋಮಿಯೋಪತಿಯನ್ನೊಳಗೊಂಡ ಆಯುಷ್ ವಿಶ್ವವಿದ್ಯಾಲಯ ಶಿವಮೊಗ್ಗದ ಸೋಗಾನೆ ಗ್ರಾಮದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ಆರಂಭಿಕ ವೆಚ್ಚವಾಗಿ ಸರ್ಕಾರ ರೂ. 20 ...

ಕುವೆಂಪು ವಿವಿ ದೂರ ಶಿಕ್ಷಣ ವಿಭಾಗದ ಪ್ರಥಮ ವರ್ಷದ ಪದವಿ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯ

ಕುವೆಂಪು ವಿವಿ ದೂರ ಶಿಕ್ಷಣ ವಿಭಾಗದ ಪ್ರಥಮ ವರ್ಷದ ಪದವಿ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುವೆಂಪು ವಿವಿ 2019-20ನೇ ಸಾಲಿನ ದೂರ ಶಿಕ್ಷಣ ವಿದ್ಯಾರ್ಥಿಗಳ ಪ್ರಥಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಕುವೆಂಪು ವಿಶ್ವವಿದ್ಯಾಲಯ ವತಿಯಿಂದ ಪ್ರಕಟಿಸಿರುವ 2019-20ನೇ ಸಾಲಿನ ...

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇನ್ಪೋಸಿಸ್ ಫೌಂಡೇಶನ್ ಸಹಯೋಗದೊಂದಿಗಿನ ಯುವಾಬ್ರಿಗೇಡ್ ನ ಬೃಹತ್ ಯೋಜನೆಯಾದ ಕೈಹಿಡಿದು ನಡೆಸೆನ್ನನು ಯೋಜನೆಯ ಮುಖಾಂತರ ರಾಜ್ಯದ 50ಕ್ಕೂ ಹೆಚ್ಚಿನ ಆಯ್ದ ಸರ್ಕಾರಿ ಪ್ರೌಢ ಕನ್ನಡ ಶಾಲೆಯ ಮಕ್ಕಳಿಗೆ, ಕನ್ನಡದಲ್ಲೇ ಗ್ರಹಿಕೆ ಆಧಾರಿತ ಶಿಕ್ಷಣ ...

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಬಡ ವಿದ್ಯಾರ್ಥಿ ಆನವಟ್ಟಿ ಅಮಿತಗೌಡ ಅವರಿಗೆ ಸೊರಬ ತಾಲ್ಲೂಕು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಪ್ರೋತ್ಸಾಹದಾಯಕ ಹಣದ ಚೆಕ್ ನೀಡಲಾಯಿತು. ಪಟ್ಟಣ ಮುರುಘಾಮಠದ ಆವರಣದಲ್ಲಿ ವಿದ್ಯಾರ್ಥಿಯ ಪೋಷಕರ ಮೂಲಕ ಸಂದಾಯ ಮಾಡಿದರು. ...

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್ ನಿಷ್ಕಲ್ಮಶ ಮನಸ್ಸಿನ ರೈತ ಚಳುವಳಿಯ ಸೂರ್ಯ ಎಂದು ಮೈಸೂರಿನ ಖ್ಯಾತ ಹಿರಿಯ ಸಾಹಿತಿ ಡಾ.ಹಿ.ಶಿ. ರಾಮಚಂದ್ರೇಗೌಡ ಅಭಿಪ್ರಾಯಪಟ್ಟರು. ಇಂದು ನಗರದ ಎನ್‌ಇಎಸ್ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ...

ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಮಹಬಲೇಶ್ ನಿಧನ

ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಮಹಬಲೇಶ್ ನಿಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಹಿರಿಯ ಕೇಬಲ್ ಆಪರೇಟರ್,  ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷರಾದ ಎಂ. ಮಹಬಲೇಶ್ (76) ಅವರು ನಿಧನರಾಗಿದ್ದಾರೆ. ಶಿವಮೊಗ್ಗದ ನಗು ಕೂಟ ಸೇರಿದಂತೆ, ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದ ಮಹಾಬಲೇಶ್ ಅಂಬೋರೆಯವರು, ಶಿವಮೊಗ್ಗದಲ್ಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.23ರಂದು ಬೊಮ್ಮನಕಟ್ಟೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 23ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ...

ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಪ್ರವಾಸ ಏರ್ಪಡಿಸಲು ಕ್ರಮ: ಡಿ.ಎಸ್. ಅರುಣ್ ಭರವಸೆ

ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಪ್ರವಾಸ ಏರ್ಪಡಿಸಲು ಕ್ರಮ: ಡಿ.ಎಸ್. ಅರುಣ್ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನಪರಿಷತ್ತಿಗೆ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಸದಸ್ಯರಾಗಿ ಆಯ್ಕೆಯಾಗಿರುವ ಡಿ.ಎಸ್. ಅರುಣ್ ಅವರಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ವೇದಿಕೆಯಿಂದ ಅಭಿನಂದಿಸಲಾಯಿತು. ವೇದಿಕೆ ಅಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ಅವರು ಮಾತನಾಡಿ, ಈಗಾಗಲೇ ಮಂಜೂರಾಗಿ ನಿಂತಿರುವ ...

ಭದ್ರಾವತಿಯ ವಿಐಎಸ್’ಎಲ್’ಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ ಪ್ರಶಸ್ತಿ

ಭದ್ರಾವತಿಯ ವಿಐಎಸ್’ಎಲ್’ಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಲವು ಸಾಧನೆಗಳನ್ನು ಮಾಡಿರುವ ನಗರದ ವಿಐಎಸ್’ಎಲ್ ಕಾರ್ಖಾನೆಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾಜೇನ್ಮೆಂಟ್ ಪ್ರಶಸ್ತಿ ಸಂದಿದೆ. ಉಕ್ಕು ವಲಯಕ್ಕೆ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸತತವಾಗಿ ಮೂರು ವರ್ಷಗಳಿಂದ ಸೈಲ್ ತನ್ನ ...

Page 752 of 946 1 … 751 752 753 … 946
  • Trending
  • Latest
error: Content is protected by Kalpa News!!