Tuesday, October 13, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಪ್ರಸ್ತುತ ಕರ್ನಾಟಕ‌ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 65ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು. ...

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕೆಳದಿ ವಂಶಸ್ಥರ ಸಮಾಧಿ ಸ್ಥಳ ಸ್ವಚ್ಛತಾ ಕಾರ್ಯ

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕೆಳದಿ ವಂಶಸ್ಥರ ಸಮಾಧಿ ಸ್ಥಳ ಸ್ವಚ್ಛತಾ ಕಾರ್ಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಹಾನಗರ ಪಾಲಿಕೆ ಮತ್ತು ತಾಲೂಕು ಆಡಳಿತದಿಂದ ಇಂದು ನಗರದ ಮಂಡ್ಲಿಯಲ್ಲಿರುವ ಕೆಳದಿ ವಂಶಸ್ಥರಾದ ಸೋಮಶೇಖರ ನಾಯಕ ಮತ್ತು ಅವರ ಮಡದಿಯ ಸಮಾಧಿ ಸ್ಥಳ ಸಂರಕ್ಷಿಸುವ ದೃಷ್ಟಿಯಿಂದ ಸುತ್ತಲೂ ಬೆಳೆದ ಗಿಡ ಗಂಟಿಗಳನ್ನು ಕಡಿದು ...

ಹಸುಗಳ ವಿರುದ್ಧ ರೈತನ ದೂರು! ಮಂಡೆ ಬಿಸಿ ಮಾಡಿಕೊಂಡ ಪೊಲೀಸರು… ಏನಿದು ಪ್ರಕರಣ? ಇಲ್ಲಿದೆ ನೋಡಿ

ಹಸುಗಳ ವಿರುದ್ಧ ರೈತನ ದೂರು! ಮಂಡೆ ಬಿಸಿ ಮಾಡಿಕೊಂಡ ಪೊಲೀಸರು… ಏನಿದು ಪ್ರಕರಣ? ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ಹೊಳೆಹೊನ್ನೂರು  | ನನ್ನ ಕೊಟ್ಟಿಗೆಯಲ್ಲಿ ನಾಲ್ಕು ಹಸುಗಳಿವೆ. ಅವುಗಳನ್ನು ಬೆಳಗ್ಗೆ 8-11 ಮತ್ತು ಸಂಜೆ 4-6 ಗಂಟೆಯವರೆಗೂ ಮೇಯಿಸುತ್ತೇನೆ. ಆದರೆ ಕಳೆದ ನಾಲ್ಕೈದು ದಿನಗಳಿಂದ ಹಸುಗಳು ಹಾಲು ನೀಡುತ್ತಿಲ್ಲ. ಹಾಲು ಕರೆಯಲು ಹೋದರೆ ನನಗೆ ಹಾಗೂ ...

ಕಸ್ತೂರಿ ರಂಗನ್ ಪ್ರಸ್ತಾವಿತ ವರದಿಯಿಂದ ಬಫರ್ ಜೋನನ್ನು ಕೈಬಿಡಿ: ಸಂಸದ ರಾಘವೇಂದ್ರ ಮನವಿ

ಕಸ್ತೂರಿ ರಂಗನ್ ಪ್ರಸ್ತಾವಿತ ವರದಿಯಿಂದ ಬಫರ್ ಜೋನನ್ನು ಕೈಬಿಡಿ: ಸಂಸದ ರಾಘವೇಂದ್ರ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಸ್ತೂರಿ ರಂಗನ್ ವರದಿಯ ಪ್ರಸ್ತಾವನೆಯಿಂದ ಬಫರ್ ಜೋನ್’ನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಗರ ಶಾಸಕ ...

ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯೇ ಶಿಕ್ಷಣದ ಸಾರ್ಥಕತೆ: ನಾಗರಾಜ ಅಭಿಪ್ರಾಯ

ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯೇ ಶಿಕ್ಷಣದ ಸಾರ್ಥಕತೆ: ನಾಗರಾಜ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯೇ ನಾವು ಕಲಿತ ಶಿಕ್ಷಣದ ಸಾರ್ಥಕತೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು. ಇಂದು ನಗರದ ಎಸ್.ಆರ್. ನಾಗಪ್ಪಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ...

ಎನ್‌ಸಿಸಿಯ ಶಿಸ್ತು ಜೀವನದಲ್ಲಿ ಉನ್ನತ ಗುರಿ ಸಾಧನೆ ಹಾಗೂ ದೇಶಸೇವೆಗೆ ಪ್ರೇರಣೆ

ಎನ್‌ಸಿಸಿಯ ಶಿಸ್ತು ಜೀವನದಲ್ಲಿ ಉನ್ನತ ಗುರಿ ಸಾಧನೆ ಹಾಗೂ ದೇಶಸೇವೆಗೆ ಪ್ರೇರಣೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಎನ್‌ಸಿಸಿಯ ಶಿಸ್ತು ಮತ್ತು ದೇಶಪ್ರೇಮದ ಪಾಠಗಳು ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಉನ್ನತ ಗುರಿ ಸಾಧನೆಗೆ ಹಾಗೂ ದೇಶಸೇವೆಗೆ ಪ್ರೇರೇಪಿಸುತ್ತವೆ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿವಿಯ ಮುಖ್ಯ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.7ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.7ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬಿಎಸ್‌ಎನ್‌ಎಲ್ ಕ್ವಾಟ್ರಸ್, ಯುನಿಟಿ ಆಸ್ಪತ್ರೆ, ಶರಾವತಿನಗರ ಎ& ಬಿಬ್ಲಾಕ್, ಹೊಸಮನೆ ಮುಖ್ಯರಸ್ತೆ, ...

ಶ್ರೀ ವಿಶ್ವಪ್ರಿಯ ಶ್ರೀಪಾದಂಗಳವರಿಂದ ಭಕ್ತರಿಗೆ ಆಶೀರ್ವಚನ…

ಶ್ರೀ ವಿಶ್ವಪ್ರಿಯ ಶ್ರೀಪಾದಂಗಳವರಿಂದ ಭಕ್ತರಿಗೆ ಆಶೀರ್ವಚನ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೆ ನಗರ ರಾಘವೇಂದ್ರ ಸ್ವಾಮಿ ಮಠಕ್ಕೆ ಶ್ರೀ ವಿಶ್ವಪ್ರಿಯ ಶ್ರೀಪಾದಂಗಳವರು ಆಗಮಿಸಿದ್ದರು ಅನುಗ್ರಹ ಭಾಷಣ ಮಾಡಿ ಎಲ್ಲರಿಗೂ ಫಲ ಮಂತ್ರಾಕ್ಷತೆಯನ್ನು ಭಕ್ತಾದಿಗಳಿಗೆ ಆಶೀರ್ವದಿಸಿದರು. ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರಳೀಧರ ತಂತ್ರಿ ಹಾಗೂ ...

ಕಿಮೀ ಉದ್ದ ಟ್ರಾಫಿಕ್ ಜಾಮ್! ಪರದಾಡಿದ ವಾಹನ ಸವಾರರು: ಏಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಿಮೀ ಉದ್ದ ಟ್ರಾಫಿಕ್ ಜಾಮ್! ಪರದಾಡಿದ ವಾಹನ ಸವಾರರು: ಏಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸವಳಂಗ ರಸ್ತೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್, ತಾಂತ್ರಿಕ ಪರಿಶೀಲನೆ ಹಾಗೂ ಕಾಮಗಾರಿ ಉದ್ದೇಶದಿಂದ ರೈಲ್ವೆ ಇಲಾಖೆ ಮುಚ್ಚಿದೆ. ಇದರಿಂದ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಶನಿವಾರ ತೀವ್ರ ತೊಂದರೆ ಎದುರಿಸುವಂತಾಯಿತು. ...

ಬೆಂಗಾವಲು ಪಡೆ ವಾಹನ ಅಪಘಾತ: ಗಾಯಾಳುವಿಗೆ ನೆರವಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಬೆಂಗಾವಲು ಪಡೆ ವಾಹನ ಅಪಘಾತ: ಗಾಯಾಳುವಿಗೆ ನೆರವಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನ ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್‌ನಲ್ಲಿ ಅಪಘಾತವಾಗಿದೆ. ವಾಹನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯಗಳಾಗಿವೆ ಎಂಬುದು ತಿಳಿದು ಬಂದಿದೆ. ತಕ್ಷಣವೇ ಇಳಿದು ಬಂದ ಸಿದ್ದರಾಮಯ್ಯ ಹಾಗೂ ...

Page 761 of 946 1 … 760 761 762 … 946
  • Trending
  • Latest
error: Content is protected by Kalpa News!!