Tuesday, September 29, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಮನೋಬಲ, ಲಸಿಕೆ ಇದ್ದರೆ ಕೊರೋನಾ ಹೊಡೆದೋಡಿಸಬಹುದು: ಡಾ.ನವೀನ್ ಬಿ. ಸಜ್ಜನ್ ಬರೆದ ಓದಲೇಬೇಕಾದ ಲೇಖನ

ಕೊರೋನಾ ನಿಯಂತ್ರಿಸಲು ಲಸಿಕಾಂದೋಲನಕ್ಕೆ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನೆಹರೂ ಯುವ ಕೇಂದ್ರವು ಗ್ರಾಮೀಣ ಪ್ರದೇಶದ ಯುವಜನರನ್ನು ಕೇಂದ್ರೀಕರಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಯುವಕರಿಗೆ ಹಾಗೂ 18ವರ್ಷ ಮೇಲ್ಪಟ್ಟ ಗ್ರಾಮೀಣ ಜನತೆಯ ಸುರಕ್ಷತೆಯ ದೃಷ್ಟಿಯಿಂದ ಕೊರೋನ ನಿಯಂತ್ರಿಸುವ ಭಾಗವಾಗಿ ಆಯೋಜಿಸುವ ಲಸಿಕಾ ...

ಶ್ರಾವಣ ಕಾವ್ಯ ಚಿಂತನೆ – ಜನಪದ ಶ್ರಾವಣ ಸಂಭ್ರಮ ಸಂಪನ್ನ

ಶ್ರಾವಣ ಕಾವ್ಯ ಚಿಂತನೆ – ಜನಪದ ಶ್ರಾವಣ ಸಂಭ್ರಮ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೊಸನಗರ ತಾ. ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬೆಂಗಳೂರು ಕರ್ನಾಟಕ ಜಾನಪದ ಪರಿಷತ್ತು, ನಾಗರಕೊಡಿಗೆ ಸಾಹಿತ್ಯಾಭಿಮಾನಿಗಳು ಇವರ ನೇತೃತ್ವದಲ್ಲಿ ನಾಗರಕೊಡಿಗೆ ಗಣೇಶ್ ಮೂರ್ತಿಯವರ ಮನೆಯಲ್ಲಿ ಶ್ರಾವಣ ಕಾವ್ಯ ಚಿಂತನೆ - ಜನಪದ ಶ್ರಾವಣ ಸಂಭ್ರಮ ...

ಕಾಮಗಾರಿ ನಿರ್ಲಕ್ಷ್ಯದಿಂದ ಕೆಸರು ಗುಂಡಿಯಾದ ಮುಖ್ಯ ರಸ್ತೆ: ಸಾರ್ವಜನಿಕರ ಓಡಾಟಕ್ಕೆ ಸಂಚಕಾರ

ಕಾಮಗಾರಿ ನಿರ್ಲಕ್ಷ್ಯದಿಂದ ಕೆಸರು ಗುಂಡಿಯಾದ ಮುಖ್ಯ ರಸ್ತೆ: ಸಾರ್ವಜನಿಕರ ಓಡಾಟಕ್ಕೆ ಸಂಚಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಉಷಾ ನರ್ಸಿಂಗ್ ಹೋಂ ನಿಂದ ಮುಖ್ಯ ರೈಲ್ವೇ ನಿಲ್ದಾಣಕ್ಕೆ ಹೋಗುವ ನೂರಡಿ ರಸ್ತೆಯಲ್ಲಿ ಬ್ಲಡ್ ಬ್ಯಾಂಕ್ ಸಮೀಪ ರಸ್ತೆಗಡ್ಡವಾಗಿ ಪೈಪ್ ಲೈನ್ ಕಾಮಗಾರಿ ನಡೆದಿದ್ದು, ಗುಂಡಿಯನ್ನು ಅರೆಬರೆಯಾಗಿ ಮುಚ್ಚಿರುತ್ತಾರೆ. ಮಳೆಯ ಕಾರಣ ಕೆಸರು ಗುಂಡಿಯಾದ ಈ ...

ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್

ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ವರ್ಷವಿಡೀ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತಾ, ರಾಷ್ಟ್ರೀಯತೆ ಸ್ಪೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶಿವಮೊಗ್ಗ ...

ಕಾರ್ಯಕರ್ತರೇ ಬಿಜೆಪಿಯ ಶಕ್ತಿ: ಸಂಸದ ರಾಘವೇಂದ್ರ

ಕಾರ್ಯಕರ್ತರೇ ಬಿಜೆಪಿಯ ಶಕ್ತಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಸದಾ ಸಂಘಟನೆಗೆ ನಿಷ್ಠರಿದ್ದು ಶಿಸ್ತುಬದ್ಧ ಚಟುವಟಿಕೆ ನಡೆಸುವ ದೇವದುರ್ಲಭ ಕಾರ್ಯಕರ್ತರೇ ಬಿಜೆಪಿಯ ಶಕ್ತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ...

ಶಿವಮೊಗ್ಗ: ಗಾಯಾಳುಗಳಿಗೆ ಸ್ಪಂದಿಸಿದ ಸಚಿವ ಸಿ.ಸಿ. ಪಾಟೀಲ್

ಶಿವಮೊಗ್ಗ: ಗಾಯಾಳುಗಳಿಗೆ ಸ್ಪಂದಿಸಿದ ಸಚಿವ ಸಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಅನವಟ್ಟಿ ಸಮೀಪ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದು, ಇದೇ ಸಂದರ್ಭದಲ್ಲಿ ಅಲ್ಲಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರು ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ...

ಸೊರಬ: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಸೊರಬ: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯ ಮತ್ತು ಕೇಂದ್ರ ಸರ್ಕಾರ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಜನರಿಗೆ ಸೌಲಭ್ಯಗಳನ್ನು ತಲುಪಿಸುವ ಹೊಣೆಗಾರಿಕೆ ನೌಕರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ...

ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯ ಕಲ್ಪಿಸಿ: ಸಚಿವ ಈಶ್ವರಪ್ಪ ಹೇಳಿಕೆ

ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯ ಕಲ್ಪಿಸಿ: ಸಚಿವ ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಗ್ರಾಮ ಪಂಚಾಯತಿಯಲ್ಲಿ ರಾಜಕೀಯ ಬೆರಸದೆ ಹಳ್ಳಿಗಳ ಅಭಿವೃದ್ಧಿಗೆ ಸದಸ್ಯರು ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಗ್ರಾಮೀಣಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ...

10ಕೋಟಿ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಸಚಿವ ಈಶ್ವರಪ್ಪ ಚಾಲನೆ

10ಕೋಟಿ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮುಂದಿನ 30ವರ್ಷಗಳಲ್ಲಿ ಆಗಬಹುದಾದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ತಾಲೂಕಿನ ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 11ಗ್ರಾಮಗಳಿಗೆ ಅಂದಾಜು 10ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ...

ರಾಜ್ಯದ ಮೊದಲ ಕೇಬಲ್ ಸ್ಲೈಡ್ ಸಿಗಂಧೂರು ಸೇತುವೆ 2023ಕ್ಕೆ ಸಂಚಾರ ಮುಕ್ತ: ಸಚಿವ ಈಶ್ವರಪ್ಪ

ರಾಜ್ಯದ ಮೊದಲ ಕೇಬಲ್ ಸ್ಲೈಡ್ ಸಿಗಂಧೂರು ಸೇತುವೆ 2023ಕ್ಕೆ ಸಂಚಾರ ಮುಕ್ತ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದ ಪ್ರಸಿದ್ದ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಸಿಗಂಧೂರು ಚೌಡೇಶ್ವರಿ ದೇವಿಯ ಸನ್ನಿಧಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. 2023ಕ್ಕೆ ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್ಯ ಸಚಿವ ...

Page 812 of 946 1 … 811 812 813 … 946
  • Trending
  • Latest
error: Content is protected by Kalpa News!!