Saturday, May 2, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್ : ಸಚಿವ ಸುಧಾಕರ್

ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್‌ನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಕರ್ತವ್ಯದ ಅವಧಿಯ ನಡುವೆಯ ಕಚೇರಿಯಿಂದ ನಿರ್ಗಮಿಸುವ ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿಯನ್ನು ಗಮನಿಸಬಹುದಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ...

ಶಿವಮೊಗ್ಗ ವಿಮಾನ ನಿಲ್ದಾಣ: ನಿವೇಶನ ನೀಡುವಂತೆ ಸಂತ್ರಸ್ತರ ಮನವಿ

ಶಿವಮೊಗ್ಗ ವಿಮಾನ ನಿಲ್ದಾಣ: ನಿವೇಶನ ನೀಡುವಂತೆ ಸಂತ್ರಸ್ತರ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ನಿವೇಶನ ನೀಡುವಂತೆ ಒತ್ತಾಯಿಸಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. 2007 ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದಂತಹ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ...

ಜೂನ್ 14-16: ಉಸ್ತುವಾರಿ ಸಚಿವ ಈಶ್ವರಪ್ಪ ಜಿಲ್ಲಾ ಪ್ರವಾಸ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಜೂನ್ 14, 15 ಮತ್ತು 16 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಜೂನ್ 14 ರಂದು ...

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಯಡಿಯೂರಪ್ಪ

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ...

ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿ: ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ

ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿ: ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿರುವ ಸಂಕಷ್ಟದ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದು ಅತಿಶಯೋಕ್ತಿ ಅಲ್ಲ. ಹಾಗೂ ಬದಲಾವಣೆಯ ಅವಶ್ಯಕತೆಯಿಲ್ಲ ಎಂದು ಆನಂದಪುರಂ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮಿಜೀ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರ ತಾಲೂಕು ಕಾಳೇನಹಳ್ಳಿ ರೇವಣ್ಣ ಸಿದ್ದೇಶ್ವರ ಮಠದಲ್ಲಿ ನಡೆದ ...

ಧರ್ಮೇಗೌಡರ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಸಂತಾಪ

ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಬಸವೇಶ್ವರ ಪುತ್ಥಳಿ ಅನಾವರಣ: ಬಿ.ಎ.ಬಸವರಾಜು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಂಡು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಅವರು ಹೇಳಿದರು. ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಎಲ್ಲಾ ವಾರ್ಡುಗಳಲ್ಲಿ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ವಿದ್ಯುತ್ ದರ ಏರಿಕೆ ಬಗ್ಗೆ ಸೂಕ್ತ ನಿಲುವು ಅಗತ್ಯ: ಹೆಚ್. ರವಿಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸಂಕಷ್ಟದಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ ಎಳೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹೆಚ್. ರವಿಕುಮಾರ್ ಖಂಡಿಸಿದ್ದಾರೆ 2020ರ ನವೆಂಬರ್ 1ರ ನಂತರ ಪ್ರತೀ ಯೂನಿಟ್‌ಗೆ ...

ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ‌

ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ‌

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಗರಾಭಿವೃದ್ಧಿ ಒಳಚರಂಡಿ ಇಲಾಖೆಯ ವತಿಯಿಂದ ಒಳಚರಂಡಿ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು. ಈ‌ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕಾರಿಪುರ ತಾಲೂಕಿನ ಜನತೆ ನಿಜವಾಗಿಯೂ ಪುಣ್ಯವಂತರೂ ಪ್ರತಿನಿತ್ಯ ...

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ...

ಕಷ್ಟದಲ್ಲಿರುವ ಜನತೆಗೆ ಸದಾ ಸ್ಪಂದಿಸುತ್ತಿರುವುದು ಶ್ಲಾಘನೀಯ ಕಾರ್ಯ: ಕೆ.ಇ. ಕಾಂತೇಶ್

ಕಷ್ಟದಲ್ಲಿರುವ ಜನತೆಗೆ ಸದಾ ಸ್ಪಂದಿಸುತ್ತಿರುವುದು ಶ್ಲಾಘನೀಯ ಕಾರ್ಯ: ಕೆ.ಇ. ಕಾಂತೇಶ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ವತಿಯಿಂದ ಸಾಂಸ್ಥಿಕ ಸಾಮಾಜಿಕ ಭದ್ರತಾ ಕಾರ್ಯಕ್ರಮದ ಅಡಿಯಲ್ಲಿ ಶ್ರೀರಾಂಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಲ್ಲಿರುವ ಬಡಜನರಿಗೆ ಬೆಳಗಿನ ಉಪಹಾರ ಹಾಗೂ ಆಹಾರದ ಕಿಟ್ ಅನ್ನು ಜಿಪಂ ಸದಸ್ಯ ಕೆ.ಇ. ಕಾಂತೇಶ್ ...

Page 818 of 903 1 817 818 819 903
  • Trending
  • Latest
error: Content is protected by Kalpa News!!