Monday, September 28, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಪಾಲಿಕೆ ಮೇಯರ್ ಭೇಟಿ: ಪರಿಶೀಲನೆ

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣಕ್ಕೆ ಪಾಲಿಕೆ ಮೇಯರ್ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕೆಲವು ಸಮಸ್ಯೆಗಳ ಬಗ್ಗೆ ಕುದ್ದು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಉಪಮೇಯರ್ ಶಂಕರ್ ಗನ್ನಿ, ಆಯುಕ್ತರಾದ ಚಿದಾನಂದ ...

ನಮ್ಮನಾಡು ದಿನಪತ್ರಿಕೆ ಸಂಪಾದಕ ಶಿವಕುಮಾರ್ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕ

ನಮ್ಮನಾಡು ದಿನಪತ್ರಿಕೆ ಸಂಪಾದಕ ಶಿವಕುಮಾರ್ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ " ನಮ್ಮನಾಡು" ದಿನಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿಫಾರಸ್ಸಿನ ಮೇರೆಗೆ ಕೆ.ವಿ ಶಿವಕುಮಾರ್ ಅವರನ್ನು ಮಾಧ್ಯಮ ಅಕಾಡೆಮಿಯ‌ಲ್ಲಿ ...

ಮಾಧ್ಯಮ ಅಕಾಡೆಮಿ ಸದಸ್ಯರಾಗಿ  ಪತ್ರಕರ್ತ ಗೋಪಾಲ್ ಯಡಗೆರೆ ನೇಮಕ

ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಪತ್ರಕರ್ತ ಗೋಪಾಲ್ ಯಡಗೆರೆ ನೇಮಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಿರಿಯ ಪತ್ರಕರ್ತ, ಲೇಖಕ ಗೋಪಾಲ್ ಯಡಗೆರೆ ಅವರನ್ನು ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರು ಅಧ್ಯಕ್ಷರಾಗಿರುವ ಈ ಸಮಿತಿಗೆ ಒಟ್ಟು ನಾಲ್ಕು ಸದಸ್ಯರನ್ನು ಸರ್ಕಾರ ...

ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ

ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದ ಉದ್ಘಾಟನೆಯನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ...

ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭೇಟಿ

ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅತಿವೃಷ್ಟಿ ಪೀಡಿತ ಇಮಾಂ ಬಾಡಾ, ಕುಂಬಾರಗುಂಡಿ ಹಾಗೂ ಶಾಂತಮ್ಮ ಲೇ ಔಟ್ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಲಿಕೆ ಮೇಯರ್ ...

ಜಲಾವೃತದಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನೆರವು

ಜಲಾವೃತದಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನೆರವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾದ್ಯಂತ ಅಧಿಕ ಮಳೆಯಾಗುತ್ತಿದ್ದು ತುಂಗಾ ನದಿಯ ಹರಿವು ಅತಿ ಹೆಚ್ಚಾಗಿ ಶಿವಮೊಗ್ಗ ನಗರದ ಗಾಂಧಿಬಜಾರ್ ಭಾಗದ ಕುಂಬಾರಗುಂಡಿ, ಬಿಬಿ ರಸ್ತೆ, ಬಟ್ಟೆ ಮಾರ್ಕೆಟ್ ಭಾಗದ ರಸ್ತೆಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದ್ದು, ಜಲಾವೃತ ದಿಂದ ಸಂಕಷ್ಟದಲ್ಲಿರುವ ...

ಇರುವಕ್ಕಿಯ ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಸಿಎಂ ಯಡಿಯೂರಪ್ಪ

ಇರುವಕ್ಕಿಯ ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಹಾಗೂ ಇಂದು ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ...

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಕಲ್ಪ ಮೀಡಿಯಾ ಹೌಸ್ ಆನಂದಪುರ: ತಮ್ಮ ಜೀವನದ ಕೊನೆ ಕ್ಷಣದವರೆಗೂ ತಾವು ಸಮಾಜ ಸೇವೆ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ...

ಗಮನಿಸಿ! ಗಾಜನೂರಿನ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ಆಗಸ್ಟ್ 11 ರಂದು ನವೋದಯ ಶಾಲೆ ಪ್ರವೇಶಕ್ಕೆ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜವಾಹರ್ ನವೋದಯ ವಿದ್ಯಾಲಯ, ಗಾಜನೂರು, ಶಿವಮೊಗ್ಗ ಜಿಲ್ಲೆ ಇಲ್ಲಿ ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಆಗಸ್ಟ್ 11 ರಂದು ನಡೆಸಲಾಗುತ್ತಿದೆ. ಈಗಾಗಲೇ ಅರ್ಜಿ ತುಂಬಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶಪತ್ರವನ್ನು www.navodaya.gov.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ...

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

ಸಕಾಲದಲ್ಲಿ ಅನುದಾನ ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಡಾ. ಸೆಲ್ವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಬಿಡುಗಡೆಯಾಗಿರುವ ಅನುದಾನ ವ್ಯಪಗತವಾಗದಂತೆ ಸಕಾಲದಲ್ಲಿ ಬಳಕೆ ಮಾಡಿ,  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಅವರು ಹೇಳಿದರು. ಅವರು  ಜಿಲ್ಲಾ ಪಂಚಾಯತಿಯ ಅಬ್ದುಲ್ ...

Page 834 of 946 1 … 833 834 835 … 946
  • Trending
  • Latest
error: Content is protected by Kalpa News!!