Thursday, April 2, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಮಾಸ್ಕ್ ಧರಿಸದವರಿಗೆ ದಂಡ: ಗಾಂಧಿಬಜಾರ್ ವರ್ತಕರ ಸಂಘ ವಿರೋಧ

ಮಾಸ್ಕ್ ಧರಿಸದವರಿಗೆ ದಂಡ: ಗಾಂಧಿಬಜಾರ್ ವರ್ತಕರ ಸಂಘ ವಿರೋಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಯಾವುದೇ ಆದೇಶ ಹಾಗೂ ಸೂಚನೆಗಳನ್ನು ನೀಡದೆ ಏಕಾಏಕಿ ಮಾಸ್ಕ್ ಧರಿಸದವರಿಗೆ ದಂಡ ವಸೂಲಿ ಮಾಡುತ್ತಿರುವ ಕ್ರಮವನ್ನು ವಿರೋಧಿಸಿ ಗಾಂಧಿಬಜಾರ್ ವರ್ತಕರ ಸಂಘದ ವತಿಯಿಂದ ಇಂದು ಪಾಲಿಕೆ ಮೇಯರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಗರದಲ್ಲಿ ಜಾರಿ ಮಾಡಲಾಗುವ ...

ಗರ್ಭಕೋಶದ ಆರೋಗ್ಯ ಕುರಿತು ಮಹಿಳೆಯರಿಗೆ ಹೆಚ್ಚಿನ ಕಾಳಜಿ ಅಗತ್ಯ: ಡಾ. ರಕ್ಷಾ ರಾವ್ ಅಭಿಪ್ರಾಯ

ಗರ್ಭಕೋಶದ ಆರೋಗ್ಯ ಕುರಿತು ಮಹಿಳೆಯರಿಗೆ ಹೆಚ್ಚಿನ ಕಾಳಜಿ ಅಗತ್ಯ: ಡಾ. ರಕ್ಷಾ ರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ರಕ್ಷಾ ಯು. ರಾವ್ ಅಭಿಪ್ರಾಯಪಟ್ಟರು. ಹಳೇನಗರದ ಮಹಿಳಾ ಸೇವಾ ಸಮಾಜದ ...

ಜೆಎನ್‌ಎನ್‌ಸಿಇ: ವಿಟಿಯು ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್

ಜೆಎನ್‌ಎನ್‌ಸಿಇ: ವಿಟಿಯು ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 2019-20ನೇ ಸಾಲಿನ ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗದ ವಿದ್ಯಾರ್ಥಿಗಳು ಹಲವು ರ್‍ಯಾಂಕ್‌ಗಳನ್ನು ಪಡೆದಿದ್ದಾರೆ. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ...

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯ ಬಲಿಜ ಸಮುದಾಯ ಭವನದಲ್ಲಿ ಕೈವಾರ ತಾತಯ್ಯನವರ 295ನೆಯ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಲಿಜ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಪತ್ರ ಚಳುವಳಿ ಮೂಲಕ ಸರ್ಕಾರಕ್ಕೆ ಆಗ್ರಹಿಸಲಾಯಿತು. ಬಲಿಜ ಸೇವಾ ಸಂಘದ ...

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಮಾಸ್ಕ್‌ ಧರಿಸದೇ ಇದ್ದುದಕ್ಕೆ ಭದ್ರಾವತಿಯಲ್ಲಿ ಒಂದು ತಿಂಗಳಲ್ಲಿ ವಿಧಿಸಿದ ದಂಡದ ಮೊತ್ತವೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ 2ನೆಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಕಠಿಣಗೊಳಿಸಿರುವ ಬೆನ್ನಲ್ಲೇ ನಗರದಲ್ಲೂ ಸಹ ಮಾಸ್ಕ್‌ ಧರಿಸದವರ ವಿರುದ್ಧ ದಂಡ ವಿಧಿಸಲಾಗುತ್ತಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಕಟಿಸಿರುವ ಮಾಹಿತಿಯಂತೆ ಮಾರ್ಚ್ ತಿಂಗಳು ಒಂದರಲ್ಲೇ ನಗರದಲ್ಲಿ ಮಾಸ್ಕ್‌ ...

ಜಿಲ್ಲಾ ಸಾಹಿತ್ಯ ಪರಿಷತ್ ಚುನಾವಣೆಗೆ ಗಾ.ರಾ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಜಿಲ್ಲಾ ಸಾಹಿತ್ಯ ಪರಿಷತ್ ಚುನಾವಣೆಗೆ ಗಾ.ರಾ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪತ್ರಕರ್ತರಾದ ಗಾ.ರಾ. ಶ್ರೀನಿವಾಸ್ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಜೊತೆಗೆ ಪತ್ರಕರ್ತರಾದ ಎಚ್.ಎನ್. ಮಂಜುನಾಥ್, ಎಚ್.ಎಸ್ ವಿಷ್ಣುಪ್ರಸಾದ್, ಚಂದ್ರಹಾಸ ರಾಯ್ಕರ್, ಶಿವಕುಮಾರ್ ಮಾರವಳ್ಳಿ, ಮಹ್ಮದ್ ಯಾಹ್ಯಾ, ...

ಶಿವಮೊಗ್ಗ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾರಿಗೆ ಅಭಿನಂದನೆ

ಶಿವಮೊಗ್ಗ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆಯ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಂಜುಳಾ ಶಿವಣ್ಣ ಅವರನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ದಾಖಲಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಸ್ಕ್ ಧರಿಸದವರ ವಿರುದ್ಧ 2021ನೇ ಸಾಲಿನ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ 2,23,350 ರೂ. (ಎರಡು ಲಕ್ಷದ ಇಪ್ಪತ್ತ ಮೂರು ಸಾವಿರದ ಮೂರುನೂರ ಐವತ್ತು) ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಭದ್ರಾವತಿ: ಕೊಮಾರನಹಳ್ಳಿ-ವೀರಾಪುರ ಗ್ರಾಪಂ ಚುನಾವಣೆ: ಶೇ.84.29ರಷ್ಟು ಮತದಾನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಕೊಮಾರನಹಳ್ಳಿ ಮತ್ತು ವೀರಾಪುರ ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.84.29ರಷ್ಟು ಮತದಾನ ನಡೆದಿದೆ ಎಂದು ತಿಳಿದುಬಂದಿದೆ. ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 6 ಮತಗಟ್ಟೆಗಳಲ್ಲಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ 4 ...

ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋಥ್ಸವ ಸಂಪನ್ನ

ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋಥ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು. ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಆವರಣದಿಂದ ಆರಂಭಗೊಂಡ ರಥೋತ್ಸವ ಅಗಸೆ ಬಾಗಿಲಿನವರೆಗೂ ಸಾಗಿತು. ಭಜನಾ ...

Page 855 of 893 1 854 855 856 893
  • Trending
  • Latest
error: Content is protected by Kalpa News!!