Thursday, January 15, 2026
">
ADVERTISEMENT

Tag: ಮಲೆನಾಡು_ಸುದ್ಧಿ

ಅಡಿಕೆ ಬೆಳೆಗಾರರ ಹಿತ ಕಾಯುವಂತೆ ಸಿಎಂಗೆ ಶಾಸಕ ಹಾಲಪ್ಪ, ಆರಗ ಜ್ಞಾನೇಂದ್ರ ಮನವಿ

ಅಡಿಕೆ ಬೆಳೆಗಾರರ ಹಿತ ಕಾಯುವಂತೆ ಸಿಎಂಗೆ ಶಾಸಕ ಹಾಲಪ್ಪ, ಆರಗ ಜ್ಞಾನೇಂದ್ರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಗುಟ್ಕಾ ನಿಷೇಧದ ಸುದ್ಧಿ ಹರಿದಾಡುತ್ತಿರುವ ವೇಳೆಯಲ್ಲಿ ಆತಂಕಗೊಂಡಿರುವ ಅಡಿಕೆ ಬೆಳೆಗಾರರ ಹಿತ ಕಾಯುವಂತೆ ಶಾಸಕ ಹಾಲಪ್ಪ ಹಾಗೂ ಅಡಿಕೆ ಟಾಸ್ಕ್‌ ಫೋರ್ಸ್ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ಅವರುಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ...

ಗಾಂಧೀಜಿ ಕಂಡ ಕನಸನ್ನು ವೀರೇಂದ್ರ ಹೆಗಡೆ ನನಸಾಗಿಸುತ್ತಿದ್ದಾರೆ: ಕರುಣಾಮೂರ್ತಿ ಅಭಿಮತ

ಗಾಂಧೀಜಿ ಕಂಡ ಕನಸನ್ನು ವೀರೇಂದ್ರ ಹೆಗಡೆ ನನಸಾಗಿಸುತ್ತಿದ್ದಾರೆ: ಕರುಣಾಮೂರ್ತಿ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಹವಾಸ ದೋಷದಿಂದ ದುಶ್ಚಟ ಕಲಿತವರನ್ನು ಅದರಿಂದ ಹೊರಕ್ಕೆ ತಂದು ಹೊಸ ಜೀವನ ರೂಢಿಸಿಕೊಳ್ಳುವ ಮಹತ್ ಕಾರ್ಯ ಮಾಡುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡಿಯ ವಿಶ್ವಕ್ಕೇ ಮಾದರಿಯಾದುದು ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಮುಖಂಡ ...

ಭದ್ರಾವತಿ ಭೋವಿ ಕಾಲೋನಿಯಲ್ಲಿ ಸಿಲಿಂಡರ್ ಸೋರಿಕೆ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಭದ್ರಾವತಿ ಭೋವಿ ಕಾಲೋನಿಯಲ್ಲಿ ಸಿಲಿಂಡರ್ ಸೋರಿಕೆ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಸಮನೆ ಭೋವಿ ಕಾಲೋನಿ 6ನೆಯ ಕ್ರಾಸ್ ಭಾಗ್ಯ ಎಂಬುವವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು ಕೂಡಲೇ ಮನೆಯವರು ಬಟ್ಟೆಗಳನ್ನು ನೆನೆಸಿ ಬೆಂಕಿ ಆರಿಸಲು ...

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಬಂಧನ

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ದುಷ್ಕರ್ಮಿಗಳನ್ನು ದೊಡ್ಡ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಗಾಂಧಿ ಬಜಾರ್ ನ ಹತ್ತಿರ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿತರ ವಿರುದ್ದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದ ಸುರೇಶ್ ...

ಭದ್ರಾ ಜಲಾಶಯದಿಂದ 7600 ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕ್ರಸ್ಟ್‌ ಗೇಟ್ ಮೂಲಕ ನೀರನ್ನು ನದಿಗೆ ಹರಿಸಲಾಗಿದೆ. ಕ್ರಸ್ಟ್‌ ಗೇಟ್ ಮೂಲಕ ಮಧ್ಯಾಹ್ನ 3300 ಕ್ಯೂಸೆಕ್ಸ್‌ ನೀರು ಹರಿಸಲಾಗಿತ್ತು. ಆನಂತರ ...

ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ದೊಡ್ಡ ಆಸ್ತಿ: ಭದ್ರಾವತಿ ತಾಪಂ ಇಒ ಡಾ.ಮಂಜುನಾಥ್

ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ದೊಡ್ಡ ಆಸ್ತಿ: ಭದ್ರಾವತಿ ತಾಪಂ ಇಒ ಡಾ.ಮಂಜುನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ಅವರಿಗೆ ನಾವು ಕೊಡಬಹುದಾದ ದೊಡ್ಡ ಆಸ್ತಿ ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ 500ಕ್ಕಿಂತಲೂ ಹೆಚ್ಚು ಅಂಕ ...

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಎಲ್ಲಾ ಬಿಜೆಪಿ ಕಾರ್ಯಕರ್ತರು ಜಾತಿ ಭೇದವಿಲ್ಲದೆ ಒಟ್ಟಾಗಿ ಸೇರಿ ಮುಂಬರುವ ಗ್ರಾಮ ಪಂಚಾಯಿತಿಯ ಚುನಾವಣೆಯನ್ನು ಎದುರಿಸಿ, ನಮ್ಮ ಪಕ್ಕದ ಅಭ್ಯರ್ಥಿಗಳನ್ನು ಗೆಲ್ಲಿಸಿ ತರಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು. ಇಂದು ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಬೆಚ್ಚಿ ಬಿದ್ದ ಮಲೆನಾಡು: ಸಾಗರದಲ್ಲಿ ತಾಯಿ, ಮಗನ ಭೀಕರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಹಳೇ ಇಕ್ಕೇರಿ ಬಳಿಯಲ್ಲಿ ತಾಯಿ, ಮಗನ ಭೀಕರ ಹತ್ಯೆ ನಡೆದಿದ್ದು, ಈ ಘಟನೆಯಿಂದ ಮಲೆನಾಡು ಅಕ್ಷರಶಃ ಬೆಚ್ಚಿ ಬಿದ್ದಿದೆ. ಹಳೇ ಇಕ್ಕೇರಿಯ ಕಸಕಸೆಕೊಡ್ಲುವಿನಲ್ಲಿ ತಾಯಿ ಮಗನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಕಳೆದ ರಾತ್ರಿ ...

ವರ್ಗಾವಣೆಗೊಂಡ ಅಗ್ನಿಶಾಮಕ ಸಿಬ್ಬಂದಿಗೆ ಸಹೋದ್ಯೋಗಿಗಳ ಭಾವನಾತ್ಮಕ ಬೀಳ್ಕೊಡುಗೆ

ವರ್ಗಾವಣೆಗೊಂಡ ಅಗ್ನಿಶಾಮಕ ಸಿಬ್ಬಂದಿಗೆ ಸಹೋದ್ಯೋಗಿಗಳ ಭಾವನಾತ್ಮಕ ಬೀಳ್ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರಮುಖ ಅಗ್ನಿಶಾಮಕರಾಗಿ ಮುಂಬಡ್ತಿ ಹೊಂದಿ ಕಾರವಾರದ ಹಳಿಯಾಳ ಠಾಣೆಗೆ ವರ್ಗಾವಣೆ ಗೊಂಡಿರುವ ಬಾಬು ಎಸ್. ಗೌಡ ಅವರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು. ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಗ್ನಿಶಾಮಕ ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧೀನ ಕಾರ್ಯದರ್ಶಿಗಳು, ರಾಜ್ಯ ಸಣ್ಣ ಕೈಗಾರಿಕೆಗಳ ...

Page 858 of 859 1 857 858 859
  • Trending
  • Latest
error: Content is protected by Kalpa News!!