Thursday, January 15, 2026
">
ADVERTISEMENT

Tag: ಮಲೆನಾಡು_ಸುದ್ಧಿ

ಭದ್ರಾವತಿ ಕಾನೂನು ಸುವ್ಯವಸ್ಥೆ ಡಿವೈಎಸ್’ಪಿ ಆಗಿ ಕೃಷ್ಣಮೂರ್ತಿ ನಿಯೋಜನೆ

ಭದ್ರಾವತಿ ಕಾನೂನು ಸುವ್ಯವಸ್ಥೆ ಡಿವೈಎಸ್’ಪಿ ಆಗಿ ಕೃಷ್ಣಮೂರ್ತಿ ನಿಯೋಜನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ಪೊಲೀಸ್ ಅಧಿಕಾರಿ, ರಾಜ್ಯ ಗುಪ್ತವಾರ್ತೆಯ ಕೆ. ಕೃಷ್ಣಮೂರ್ತಿ ಅವರನ್ನು ಭದ್ರಾವತಿ ಕಾನೂನು ಸುವ್ಯವಸ್ಥೆ ಉಪವಿಭಾಗದ ಡಿವೈಎಸ್’ಪಿ ಆಗ ವರ್ಗಾವಣೆ ಮಾಡಲಾಗಿದೆ. ಭಷ್ಟಾಚಾರ ನಿಗ್ರಹದಳ, ಕರ್ನಾಟಕ ಪೊಲೀಸ್ ಅಕಾಡೆಮಿ, ಗುಪ್ತಚರ ಇಲಾಖೆ ವಿಭಾಗಗಳಲ್ಲಿ ಒಟ್ಟು ...

ಕಳ್ಳ ಸಾಗಾಣಿಕೆ ತಡೆದ 3 ಕರು ರಕ್ಷಿಸಿದ ಭದ್ರಾವತಿ ಬಜರಂಗದಳ ಕಾರ್ಯಕರ್ತರು: ವ್ಯಾಪಕ ಪ್ರಶಂಸೆ

ಕಳ್ಳ ಸಾಗಾಣಿಕೆ ತಡೆದ 3 ಕರು ರಕ್ಷಿಸಿದ ಭದ್ರಾವತಿ ಬಜರಂಗದಳ ಕಾರ್ಯಕರ್ತರು: ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಯಾವುದೇ ರೀತಿಯ ದಾಖಲೆ ಹಾಗೂ ಕಾರಣವಿಲ್ಲದೇ ಹಸುವಿನ ಮೂರು ಕರುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಕೃತ್ಯವನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ, ಪೊಲೀಸರ ಮೂಲಕ ಗೋಶಾಲೆಗೆ ಸೇರಿಸಿದ್ದಾರೆ. ನಗರದ ಕಡದಕಟ್ಟೆ ಬಳಿಯಲ್ಲಿ ಸರಕು ಸಾಗಾಣಿಕೆ ವಾಹನದಲ್ಲಿ ಕರುಗಳನ್ನು ...

ಕುಂಭದ್ರೋಣ ಮಳೆಗೆ ಬೆಚ್ಚಿದ ಭದ್ರಾವತಿ: ಹಳೇನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಕುಂಭದ್ರೋಣ ಮಳೆಗೆ ಬೆಚ್ಚಿದ ಭದ್ರಾವತಿ: ಹಳೇನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಸಂಜೆ ಸುಮಾರು 2 ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ನಗರ ಅಕ್ಷರಶಃ ಬೆಚ್ಚಿಬಿದ್ದಿದೆ. ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಹಳೇನಗರದಲ್ಲಿ ಹಲವು ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿ ಅವಾಂತರ ...

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಹಾಗೂ ಕೆಲವು ಗ್ರಾಮಾಂತರ ಭಾಗದಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ನಿನ್ನೆ ರಾತ್ರಿ ಕೊಂಚ ಸುರಿದಿದ್ದ ಮಳೆ, ಇಂದು ಸಂಜೆ ಅಂದಾಜು 2 ಗಂಟೆಗಳ ಕಾಲ ಗುಡುಗಿನ ಸಹಿತ ಭಾರೀ ...

ಭದ್ರಾವತಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ನಗರಸಭೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ

ಭದ್ರಾವತಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ನಗರಸಭೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನಗರಸಭೆ ಕಾರ್ಯಾಚರಣೆ ಆರಂಭಿಸಿದೆ. ಕೋಟೆ ಭಾಗದಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳಿಗೆ ನಾಯಿಯೊಂದು ಕಚ್ಚಿತ್ತು. ಅಲ್ಲದೇ, ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ...

ತಾವು ಪ್ರತಿಭಟನೆ ನಡೆಸಿದ್ದ ಕಾಡಾ ಕಚೇರಿಯಲ್ಲೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪವಿತ್ರಾ ರಾಮಯ್ಯ

ತಾವು ಪ್ರತಿಭಟನೆ ನಡೆಸಿದ್ದ ಕಾಡಾ ಕಚೇರಿಯಲ್ಲೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪವಿತ್ರಾ ರಾಮಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆ.ಬಿ. ಪವಿತ್ರಾ ರಾಮಯ್ಯ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಮಲವಗೊಪ್ಪದಲ್ಲಿರುವ ಕಾಡಾ ಕಚೇರಿಯಲ್ಲಿ ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಾನು ದಶಕಗಳ ಕಾಲ ರೈತರ ...

ಭಾರೀ ಮಳೆ: ಶಿವಮೊಗ್ಗ-ಮಂಗಳೂರು ರಸ್ತೆ ಬಂದ್, ಅಪಾಯದ ಮಟ್ಟದಲ್ಲಿ ಸೀತಾ, ಮಾಲತಿ ನದಿ

ಭಾರೀ ಮಳೆ: ಶಿವಮೊಗ್ಗ-ಮಂಗಳೂರು ರಸ್ತೆ ಬಂದ್, ಅಪಾಯದ ಮಟ್ಟದಲ್ಲಿ ಸೀತಾ, ಮಾಲತಿ ನದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ವರ್ಷಧಾರೆ ಮುಂದುವರೆದಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ಹೆದ್ದಾರಿ ಸಂಚಾರ ಬಂದ್ ಆಗಿದೆ. ಕಳೆದ 24 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮವಾಗಿ, ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್’ಹೆಚ್ 169-ಎ ರಸ್ತೆ ಬಂದ್ ಆಗಿದೆ. ಆಗುಂಬೆಯ ಸೋಮೇಶ್ವರ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ಇಬ್ಬರು ಬಲಿ, 72 ಪಾಸಿಟಿವ್ ಪ್ರಕರಣ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು ಕೊರೋನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದು, 72 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹುತ್ತಾ ಕಾಲೋನಿಯ ವೃದ್ದೆ ಹಾಗೂ ಆಗರದಹಳ್ಳಿಯ ವೃದ್ಧರೊಬ್ಬರು ಇಂದು ಕೋವಿಡ್19ಕ್ಕೆ ಬಲಿಯಾಗಿದ್ದಾರೆ. ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರದ ಭವಿಷ್ಯವಾಣಿ ನೋಡಿ: ...

ಹೊಸಮನೆ ರಸ್ತೆ ಸೇರಿದಂತೆ ನಗರದ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಸೋಂಕಿತರ ಸಂಖ್ಯೆ ಏರಿಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಸಹ ಬಹಳಷ್ಟು ಪ್ರಕರಣ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೊಸಮನೆ ಒಂದನೆಯ ಕ್ರಾಸ್’ನಲ್ಲಿ 45 ವರ್ಷದ ವ್ಯಕ್ತಿ ಹಾಗೂ 38 ವರ್ಷದ ...

Page 859 of 859 1 858 859
  • Trending
  • Latest
error: Content is protected by Kalpa News!!